Gruhalakshmi Beneficiaries:ಗೃಹಲಕ್ಷ್ಮಿ ಯೋಜನೆಯ 1 ತಿಂಗಳ ಹಣ

(Gruhalakshmi Beneficiaries) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣ ಕೆಲ ತಾಂತ್ರಿಕ ಕಾರಣದಿಂದ ಯಜಮಾನಿಯರ ಖಾತೆಗೆ ಜಮಾ ಆಗಿರಲಿಲ್ಲ. ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅ.7 ಮತ್ತು 9ರಂದು ಎರಡು ಕಂತಿನಲ್ಲಿ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಾಹಿತಿ ನೀಡಿದ್ದರು.


ಇದನ್ನೂ ಓದಿ; ಗ್ರಾಮ ಪಂಚಾಯಿತಿ ಸದಸ್ಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ


ಅದರಂತೆ, ಎರಡು ತಿಂಗಳ ಹಣದ ಬದಲು ಒಂದು ತಿಂಗಳ ಹಣ ಮಹಿಳೆಯರ ಖಾತೆಗೆ ಜಮಾ ಆಗಿತ್ತು. ಇದಕ್ಕಾಗಿ ಮಹಿಳೆಯರು ಆಕ್ರೋಶಗೊಂಡಿದ್ದರು. ಇದೀಗ ಒಂದು ತಿಂಗಳ ಹಣ ಜಮೆ ಆಗದೆ ಇರುವ ವಿಚಾರವಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ.


ಇದನ್ನೂ ಓದಿ; 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ; ಒಂದು ಕುಟುಂಬದಲ್ಲಿ ಎಷ್ಟು ಮಂದಿ ಆಯುಷ್ಮಾನ್ ಕಾರ್ಡ್ ಪಡೆಯಬಹುದು?


ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗೆ ಒಂದು ತಿಂಗಳ ಹಣ ಜಮೆಯ ವಿಚಾರವಾಗಿ 2 ಕಂತಿನ ಹಣವನ್ನು ಕ್ಲಿಯರ್ ಮಾಡಿದ್ದೇವೆ. ನಾವು ಕೊಟ್ಟ ಭರವಸೆಯಂತೆ ಎರಡು ತಿಂಗಳ ಹಣವನ್ನು ಹಾಕಿದ್ದೇವೆ. 1.22 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಹಾಕಲಾಗಿದೆ. ಎರಡು ತಿಂಗಳಿಗೆ 5000 ಕೋಟಿ ಹಣ ಬಿಡುಗಡೆ ಮಾಡಿದ್ದೇನೆ. 80,000 ಫಲಾನುಭವಿಗಳಿಗೆ ತಾಂತ್ರಿಕ ದೋಷ ಅಂತ ಬರುತ್ತಿದೆ. ಜಿಎಸ್ಟಿ, ಐಟಿ ಇಂದ ಸಹಕಾರ ಸಿಗುತ್ತಿಲ್ಲ. ಹೀಗಾಗಿ ಹಣ ಹಾಕಲು ಆಗುತ್ತಿಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

Gruhalakshmi Beneficiaries:ಗೃಹಲಕ್ಷ್ಮಿ ಯೋಜನೆಯ 1 ತಿಂಗಳ ಹಣ
Gruhalakshmi Beneficiaries:ಗೃಹಲಕ್ಷ್ಮಿ ಯೋಜನೆಯ 1 ತಿಂಗಳ ಹಣ

ಇದನ್ನೂ ಓದಿ; ಅನ್ನಭ್ಯಾಗ್ಯ ಯೋಜನೆಯ ಹಣ ಜಮಾ!; ಆಹಾರ ಸಚಿವರಿಂದ ಸ್ಪಷ್ಟನೆ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!