Gruhalakshmi MN: ಇನ್ಮುಂದೆ ಈ ದಿನದಂದು ಬರೋಲ್ಲ ಗೃಹಲಕ್ಷ್ಮಿ ಹಣ…!

(Gruhalakshmi MN:) ರಾಜ್ಯದಲ್ಲಿ ಐದು ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ಮೂರು ತಿಂಗಳಿಗೊಮ್ಮೆ ಗ್ರಹಲಕ್ಷ್ಮಿ ಹಣ ಹಾಕುತ್ತೇವೆ ಪ್ರತಿ ತಿಂಗಳು ಹಾಕೋಕೆ ಕೆಲವು ತೊಡಕುಗಳಿವೆ ಎಂದು ಗ್ಯಾರಂಟಿ ಸಮಿತಿ ಅಧ್ಯಕ್ಷ ಹೆಚ್ಎಂ ರೇವಣ್ಣ ಹೇಳಿಕೆ ನೀಡಿದ್ದಾರೆ.


ಇದನ್ನೂ ಓದಿ: ಬ್ಯಾಂಕ್ ಆಫ್ ಬರೋಡದಲ್ಲಿ 2500 ಹುದ್ದೆಗೆ ಅರ್ಜಿ ಆಹ್ವಾನ; ಈ ದಾಖಲೆ ಕಡ್ಡಾಯ


ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೂರು ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣ ಕೊಡುತ್ತಿದ್ದೇವೆ. ಜಿಎಸ್ಟಿ ವಿಚಾರದಲ್ಲಿ 1 ಲಕ್ಷ 20 ಸಾವಿರ ಜನರಿಗೆ ಹಣ ಹೋಗಿರಲಿಲ್ಲ. ಅದರಲ್ಲಿ ಈಗ 58 ಸಾವಿರ ಜನರ ಸಮಸ್ಯೆಯನ್ನ ಬಗೆಹರಿಸಿದ್ದೇವೆ. ಉಳಿದ ಜನರ ಸಮಸ್ಯೆ ಬಗೆ ಹರಿಸುತ್ತೇವೆ. ನಾವು ಅಧಿಕಾರಕ್ಕೆ ಬಂದಾಗಿನಿಂದ ಗೃಹಲಕ್ಷ್ಮಿ ಹಣ ನಿಲ್ಲಿಸಿಲ್ಲ. ಪ್ರತಿ ತಿಂಗಳು ಹಣ ಕೊಡೋದಕ್ಕೆ ಕೆಲವು ತೊಡಕುಗಳಿವೆ ಎಂದರು.


ಇದನ್ನೂ ಓದಿ: ಮನೆ ಕಟ್ಟುವವರಿಗೆ ಕೇಂದ್ರದಿಂದ ಸಿಗಲಿದೆ ಹಣಕಾಸಿನ ಸಹಾಯ; ಇಲ್ಲಿದೆ ಸಂಪೂರ್ಣ ಮಾಹಿತಿ


ಹೀಗಾಗಿ ಪ್ರತಿ ತಿಂಗಳು ಹಣ ಕೊಡಲು ಆಗುತ್ತಿಲ್ಲ ಎನ್ನುವ ಮೂಲಕ ಪ್ರತಿ ತಿಂಗಳ ಗೃಹಲಕ್ಷ್ಮಿ ಹಣ ಕೊಡಲು ಆಗಲ್ಲ ಎಂದು ಪರೋಕ್ಷವಾಗಿ ಸ್ಪಷ್ಟಪಡಿಸಿದ್ದಾರೆ.

Gruhalakshmi MN: ಇನ್ಮುಂದೆ ಈ ದಿನದಂದು ಬರೋಲ್ಲ ಗೃಹಲಕ್ಷ್ಮಿ ಹಣ…!
Gruhalakshmi MN: ಇನ್ಮುಂದೆ ಈ ದಿನದಂದು ಬರೋಲ್ಲ ಗೃಹಲಕ್ಷ್ಮಿ ಹಣ…!

ಇದನ್ನೂ ಓದಿ: ಈ ಕಾರ್ಡ್ ಮಾಡಿಸಿ ಪ್ರತಿ ತಿಂಗಳು 1200 ಪಡೆಯಿರಿ; ಸರ್ಕಾರದಿಂದ ಬಂಪರ್ ಸೌಲಭ್ಯ


ಇತ್ತೀಚಿನ ಜನಪ್ರಿಯ ಸುದ್ದಿಗಳು (Gruhalakshmi MN:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ