(Gruhalakshmi mny) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಬಾಕಿ ಉಳಿದಿರುವ ಹಣ ಶೀಘ್ರದಲ್ಲೇ ಖಾತೆಗೆ ಜಮೆ ಆಗಲಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಹೇಳಿದರು.
ಇದನ್ನೂ ಓದಿ: ಅಕ್ರಮ ಪಂಪ್ ಸೆಟ್ ಹೊಂದಿರುವವರಿಗೆ ಇಂಧನ ಸಚಿವ ಕೊಟ್ರು ಸಿಹಿಸುದ್ದಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಕುಟುಂಬದ ಯಜಮಾನಿಗೆ ಮಾಸಿಕ ರೂ. 2000 ಸಾವಿರಗಳ ಧನ ಸಹಾಯ ನೀಡುವ ಗೃಹಲಕ್ಷ್ಮಿ ಯೋಜನೆಯಡಿ ಬಾಕಿ ಇರುವ ಸಹಾಯ ಧನ ಮೊತ್ತವು ಸರ್ಕಾರದಿಂದ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಶೀಘ್ರವೇ ಜಮೆಯಾಗಲಿದ್ದು, ಈ ಕುರಿತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಲು ಕ್ರಮ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ: ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!; ಶೇ.90 ರಂತೆ ಸಹಾಯಧನ
ಗ್ರಾಹಕರ ಸೇವಾ ಕೇಂದ್ರಗಳ ಮೂಲಕ ಗ್ರಾಮೀಣ ಭಾಗದಲ್ಲಿ ಜನರು ತಮ್ಮ ಬ್ಯಾಂಕ್ ಖಾತೆಯಲ್ಲಿನ ಹಣ ತೆಗೆದುಕೊಳ್ಳುತ್ತಾರೆ. ಆದರೆ, ಹಣ ತೆಗೆದುಕೊಡುವ ವೇಳೆಯಲ್ಲಿ ಜನರಿಂದ ಕಮಿಷನ್ ಪಡೆದುಕೊಳ್ಳುತ್ತಾರೆ. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು.
ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಜಾಬ್ ಆಫರ್; 10th ವಿದ್ಯಾರ್ಹತೆ, 21,413 ಹುದ್ದೆ; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ ನೋಡಿ
ಇದಲ್ಲದೇ ಗೃಹಲಕ್ಷ್ಮಿ ಹಣ ಪಾವತಿಗಾಗಿ ಬ್ಯಾಂಕುಗಳಲ್ಲಿನ ಸಣ್ಣ-ಪುಟ್ಟ ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸಲು ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೆಜರ್ ಗಳು ಎಲ್ಲಾ ಬ್ಯಾಂಕ್ ಅಧಿಕಾರಿಗಳ ಸಭೆ ಮಾಡಿ, ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಇದನ್ನೂ ಓದಿ: ಇನ್ನು ನಾಲ್ಕು ದಿನಗಳಲ್ಲಿ 2000 ಹಣ ಜಮಾ!; ಪ್ರಧಾನಿಯಿಂದಲೇ ಹಣ ರಿಲೀಸ್!, ಯಾವ ಹಣ?
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





