Gruhalakshmi-money-2000: ಏಪ್ರಿಲ್, ಮೇ ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ!

(Gruhalakshmi-money-2000:) ಕಾಂಗ್ರೆಸ್‌ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಶೀಘ್ರವೇ ಏಪ್ರಿಲ್, ಮೇ ತಿಂಗಳ ಗೃಹಲಕ್ಷ್ಮಿ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.


ನ್ನೂ ಓದಿ: ಸರ್ಕಾರಿ ಶಾಲೆಗಳಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ; ಆದೇಶದ ಪ್ರತಿ ಇಲ್ಲಿದೆ ನೋಡಿ


(Gruhalakshmi-money-2000:) ಎರಡು ತಿಂಗಳಿಂದ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಹಣ ಜಮಾ ಮಾಡಿಲ್ಲ. ಮಾರ್ಚ್ ವರ್ಷಾಂತ್ಯವಾಗಿದ್ದ ಕಾರಣ ಸಮಸ್ಯೆಯಾಗಿದೆ,ಏಪ್ರಿಲ್, ಮೇ ತಿಂಗಳ ಹಣ ಜಮಾ ಮಾಡಿಲ್ಲ. ಮಾರ್ಚ್ ತಿಂಗಳದ್ದು ಹೆಚ್ಚು ಕಡಿಮೆ ಬಿಡುಗಡೆಯಾಗಿದೆ ಎಂದು ಹೇಳಿದ್ದಾರೆ. ಎರಡು ತಿಂಗಳಿಂದ ಗೃಹಲಕ್ಷ್ಮಿ ಹಣ ಜಮಾ ಮಾಡಿಲ್ಲ. ಶೀಘ್ರವೇ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.


ನ್ನೂ ಓದಿ: ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ;ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಒನ್ ಟೈಮ್ ನೋಂದಣಿ ಕಡ್ಡಾಯ


DBT Karnataka application ಮೂಲಕ ಗೃಹಲಕ್ಷ್ಮಿ ಯೋಜನೆ ಹಣ ಜಮಾದ ಕುರಿತು ಚೆಕ್‌ ಮಾಡಿಕೊಳ್ಳಬಹುದು.

Gruhalakshmi-money-2000: ಏಪ್ರಿಲ್, ಮೇ ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ!
Gruhalakshmi-money-2000: ಏಪ್ರಿಲ್, ಮೇ ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ!

ನ್ನೂ ಓದಿ: ಪ್ರತಿ ತಾಲೂಕಿನಲ್ಲಿ ಕನಿಷ್ಠ ಒಂದು ಹೆಚ್ಚುವರಿ ಖರೀದಿ ಕೇಂದ್ರ ಸ್ಥಾಪನೆ; ಹೈಕೋರ್ಟ್ ಆದೇಶʼ


ಇತ್ತೀಚಿನ ಜನಪ್ರಿಯ ಸುದ್ದಿಗಳು (Gruhalakshmi-money-2000:) 

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?