Gruhalakshmi money 2000: 3 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ!

(Gruhalakshmi money 2000:) ಮೇ ತಿಂಗಳಿನಲ್ಲಿ ಬಾಕಿ ಮೂರು ತಿಂಗಳ ಗೃಹ ಲಕ್ಷ್ಮಿ ಯೋಜನೆಯ ಹಣವನ್ನು ಬಿಡುಗಡೆ ಮಾಡುವುದಾಗಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.


ನ್ನೂ ಓದಿ: ಈ ದಿನ SSLC ಫಲಿತಾಂಶ ಪ್ರಕಟ


ಹೌದು, ಬಾಕಿ ಉಳಿದಿರುವ ಮೂರು ತಿಂಗಳ (ಜನವರಿ, ಫೆಬ್ರವರಿ, ಮಾರ್ಚ್‌) ಗೃಹಲಕ್ಷ್ಮಿ ಹಣವನ್ನು ಮೇ ತಿಂಗಳಲ್ಲಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.


ನ್ನೂ ಓದಿ: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ


ಮೂರು ತಿಂಗಳ ಹಣ ಬಿಡುಗಡೆಗೆ ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದ್ದು, ಒಂದು ವಾರ ಒಂದು ತಿಂಗಳ ಹಣ, ಮತ್ತೊಂದು ವಾರ ಮತ್ತೊಂದು ತಿಂಗಳ ಹಣವನ್ನು ಗೃಹಲಕ್ಷ್ಮಿಯರ ಬ್ಯಾಂಕ್ ಖಾತೆಗೆ ಬಿಡುಗಡೆ ಮಾಡಲಾಗುವುದು ಎಂದು ಸಚಿವರು ಹೇಳಿದರು.

Gruhalakshmi money 2000: 3 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ!
Gruhalakshmi money 2000: 3 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ!

ನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ 2000 ಹಣ ಬಿಡುಗಡೆ; ಈ ರೀತಿ ಚೆಕ್‌ ಮಾಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು (Gruhalakshmi money 2000:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?