Gruhalakshmi money hike: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿಸುದ್ದಿ

Gruhalakshmi money hike: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಸರ್ಕಾರದಿಂದ ಈಗಾಗಲೇ 2 ಸಾವಿರ ಹಣ ಮಹಿಳೆಯರ ಖಾತೆಗೆ ಹಾಕಲಾಗುತ್ತಿದ್ದೂ, ಅತೀ ಶೀಘ್ರದಲ್ಲಿ ಗೃಹಲಕ್ಷ್ಮಿಯರ ಮಾಸಿಕ ಹಣ ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.


ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಈ ಯೋಜನೆ ಅಡಿಯಲ್ಲಿ ಸಿಗಲಿದೆ ಉಚಿತ ಚಿಕಿತ್ಸೆ ಯಾವ ಯೋಜನೆ? ಚಿಕಿತ್ಸಾ ವೆಚ್ಚ ಎಷ್ಟು?


ಇದೀಗ 2000 ರೂ. ಮಾಸಿಕವಾಗಿ ನೀಡಲಾಗುತ್ತಿದೆ. ಅದನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮಾರ್ಚ್‌ 7ರಂದು ರಾಜ್ಯ ಬಜೆಟ್‌ ಮಂಡನೆಯಾಗಲಿದ್ದು ಬಜೆಟ್ ನಲ್ಲಿ ಮಹಿಳೆಯರಿಗೆ ಸಿಹಿ ಸುದ್ದಿ ಬರಲಿದೆ.


ಇದನ್ನೂ ಓದಿ: ಶಿಕ್ಷಕರ ಗಮನಕ್ಕೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ


ಎಷ್ಟು ಹಣ ಹೆಚ್ಚಳ?
ಈಗಾಗಲೇ ಮಹಿಳೆಯರಿಗೆ ಗೃಹಲಕ್ಷ್ಮಿಯ ಮಾಸಿಕ ಹಣ 2000 ರೂಗಳು ಇದ್ದು ಅದಕ್ಕೆ 300 ರೂಗಳನ್ನು ಹೆಚ್ಚಿಸುವ ಸಾಧ್ಯತೆ ಇದೆ ಒಟ್ಟು 2300 ರೂಗಳನ್ನು ಮುಂದಿನ ಗೃಹಲಕ್ಷ್ಮಿ ಕಂತಿನಲ್ಲಿ ಮಹಿಳೆಯರ ಖಾತೆಗೆ ಬರಲಿದೆ.


ಇದನ್ನೂ ಓದಿ: 475 ಇಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ ಸಂಬಳ ಎಷ್ಟು?, ಇಲ್ಲಿದೆ ಡಿಟೈಲ್ಸ್


ರಾಜ್ಯದ ಒಟ್ಟು ಆರ್ಥಿಕ ಸ್ಥಿತಿ ಪರಿಗಣಿಸಿ ಸಿಎಂ ಸಿದ್ದರಾಮಯ್ಯ ಇದರ ಅಂತಿಮ ತೀರ್ಮಾನಕ್ಕೆ ಬರಲಿದ್ದಾರೆ. ಹಾಗಾಗಿ ಮಾರ್ಚ್ 7 ರಂದು ನಡೆಯುವ ಬಜೆಟ್ ಮಂಡನೆಯಲ್ಲಿ ಗೃಹಲಕ್ಷ್ಮಿಯರ ರೂ.2000 ಹಣ ಹೆಚ್ಚಳ ಆಗುತ್ತಾ ಇಲ್ಲವ ಎನ್ನುವುದನ್ನು ಕಾದು ನೋಡಬೇಕಾಗಿದೆ.

Gruhalakshmi money hike: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿಸುದ್ದಿ
Gruhalakshmi money hike: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿಸುದ್ದಿ

ಇದನ್ನೂ ಓದಿ: ಫಿಶ್​ ಪ್ರಿಯರೇ ಎಚ್ಚರ…! ಈ ಮೀನುಗಳನ್ನು ತಿಂದ್ರೆ ಆರೋಗ್ಯಕ್ಕಿದೆ ಕುತ್ತು!


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ