(Gruhalakshmi-Money:) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗಳನ್ನು ಜಾರಿಗೆ ತಂದಿತ್ತು. ಆದರೆ, ಕೆಲ ತಿಂಗಳಿಂದ ಗೃಹಲಕ್ಷ್ಮಿ ಹಣ ಮಹಿಳೆಯರ ಖಾತೆಗೆ ಬಂದಿರಲಿಲ್ಲ. ಆದ್ರೆ ಇದೀಗ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರೇ ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ: ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆ ಜಾರಿ; ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಆದೇಶ!
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮಾರ್ಚ್ 31 ರ ನಂತರ ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಅಂಚೆ ಇಲಾಖೆಯ ಫಲಿತಾಂಶ ಪ್ರಕಟ; ಅಭ್ಯರ್ಥಿಗಳು ಹೀಗೆ ಚೆಕ್ ಮಾಡಿ ನಿಮ್ಮ ರಿಸಲ್ಟ್
(Gruhalakshmi-Money:) ಅಂಗನವಾಡಿ ಕಾರ್ಯಕರ್ತೆಯರಿಗೆ 2000 ಹೆಚ್ಚಳ:
ನಮ್ಮ ಸರ್ಕಾರ ಅಧಿಕಾರದಲ್ಲಿ ಇರುವಾಗಲೇ ಅಂಗನವಾಡಿ ಕಾರ್ಯಕರ್ತೆಯರ 2 ಸಾವಿರ ರೂಪಾಯಿಯಷ್ಟು ಗೌರವಧನವನ್ನು ಹೆಚ್ಚಿಸಿದ್ದೆವು. ಆದರೆ, ಆ ನಂತರ ಯಾವುದೇ ಪಕ್ಷಗಳಾಗಲಿ ಇದನ್ನು ಏರಿಕೆ ಮಾಡಿಲ್ಲ. ಅಲ್ಲದೇ ಈ ಬಜೆಟ್ ನಲ್ಲೂ ಕಾರ್ಯಕರ್ತೆಯರ ಗೌರವಧನವನ್ನು 1 ಸಾವಿರ ಮತ್ತು ಸಹಾಕಿಯರ ಗೌರವಧನವನ್ನು 750 ರೂಪಾಯಿ ಹೆಚ್ಚಿಸಿದ್ದೇವೆ, ಮುಂದಿನ ದಿನಗಳಲ್ಲಿ ಅದನ್ನೂ ಜಾರಿಗೆ ತರುತ್ತೇವೆ ಎಂದು ಹೇಳಿದ್ದಾರೆ.(Gruhalakshmi-Money:)
ಇದನ್ನೂ ಓದಿ: ಸಹಕಾರಿ ಬ್ಯಾಂಕ್’ನಲ್ಲಿ ಜಾಬ್ ಆಫರ್; 21,400 ಸಂಬಳ

ಇತ್ತೀಚಿನ ಜನಪ್ರಿಯ ಸುದ್ದಿಗಳು (Gruhalakshmi-Money:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!





