gruhalakshmi money;ಸೆಪ್ಟೆಂಬರ್ ತಿಂಗಳ‌ ಹಣದ ಕುರಿತು ಬಿಗ್ ಅಪ್ಡೇಟ್

(gruhalakshmi money;) ರಾಜ್ಯ ಸರ್ಕಾರವು ಯಜಮಾನಿಯರಿಗೆ ಸಿಹಿಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರ ಖಾತೆಗೆ ಎರಡು ತಿಂಗಳ ಹಣ ವರ್ಗಾವಣೆಯಾಗಿದೆ. ಈ ಮೂರು ತಿಂಗಳ‌ ಬಳಿಕ‌ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆ ಸೇರಿದೆ.


ಇದನ್ನೂ ಓದಿ; ಆಧಾರ್ ಕಾರ್ಡ್ ಕುರಿತು ಮುಖ್ಯ ಮಾಹಿತಿ; ಆಧಾರ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ


ಜುಲೈ, ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವು ತಾಂತ್ರಿಕ ಕಾರಣದಿಂದ ಯಜಮಾನಿಯರ ಖಾತೆಗೆ ಜಮಾ ಆಗಿರಲಿಲ್ಲ. ಯಜಮಾನಿಯರಿಗೆ ಇದೀಗ ಎರಡು ಕಂತುಗಳ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಿದೆ.


ಇದನ್ನೂ ಓದಿ; SBI ಯಿಂದ ವಿದ್ಯಾರ್ಥಿವೇತನ; 6 ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 15,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ನೋಡಿ


ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯಡಿ ಜುಲೈ, ಆಗಸ್ಟ್ ತಿಂಗಳ 2000 ರೂ. ವರ್ಗಾವಣೆ ಆಗಿದ್ದು, ಸದ್ಯ ಬಾಕಿ ಇರುವ ಸೆಪ್ಟೆಂಬರ್ ತಿಂಗಳ‌ ಹಣ ಶೀಘ್ರದಲ್ಲೇ ಬಿಡುಗಡೆ ಆಗಲಿದೆ ಎನ್ನಲಾಗಿದೆ.


ಇದನ್ನೂ ಓದಿ; ಬೋರ್ವೆಲ್ ಕೊರೆಸಲು ಸಿಗುತ್ತೆ ಸಹಾಯಧನ; ಈ ರೀತಿ ಅರ್ಜಿ ಸಲ್ಲಿಸಿ


ಗೃಹಲಕ್ಷ್ಮಿ ಹಣ ಸ್ಟೇಟಸ್ ಹೀಗೆ ಚೆಕ್ ಮಾಡಿ:
* ಮೊದಲನೆಯದಾಗಿ ನಿಮ್ಮ ಮೊಬೈಲ್ ನಲ್ಲಿ ಪ್ಲೇ ಸ್ಟೋರ್ ಓಪನ್ ಮಾಡಿಕೊಳ್ಳಿ
* ಪ್ಲೇ ಸ್ಟೋರ್ ನಲ್ಲಿ DBT Karnataka ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ
* ಡೌನ್ಲೋಡ್ ಮಾಡಿದ ಅಪ್ಲಿಕೇಶನ್ ಓಪನ್ ಮಾಡಿಕೊಳ್ಳಿ
* ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಮತ್ತು ಮೊಬೈಲ್ ನಂಬರ್ ಹಾಕಿ
* ನಂತರ ಆಧಾರ್ ಕಾರ್ಡ್ ಗೆ ಲಿಂಕ್ ಇರುವ ನಂಬರ್ ಗೆ ಬಂದು ಇರುವ ಓಟಿಪಿಯನ್ನು ಹಾಕಿ
* ನಂತರ ನಾಲ್ಕು ಡಿಜಿಟ್ ಇರುವ ಯಾವುದೇ ಕೋಡನ್ನು ಕ್ರಿಯೇಟ್ ಮಾಡಿ
* ನಂತರ ಮುಖಪುಟದಲ್ಲಿ ನೀವು ಗೃಹಲಕ್ಷ್ಮಿ ಯೋಜನೆಯ ಹಣ ಮತ್ತು ಅನ್ನಭಾಗ್ಯ ಯೋಜನೆ ಹಣ ಎಲ್ಲಾ ವಿವರಗಳನ್ನು ನೀವು ತುಂಬಾ ಸುಲಭವಾಗಿ ತಿಳಿದುಕೊಳ್ಳಬಹುದು.

gruhalakshmi money;ಸೆಪ್ಟೆಂಬರ್ ತಿಂಗಳ‌ ಹಣದ ಕುರಿತು ಬಿಗ್ ಅಪ್ಡೇಟ್
gruhalakshmi money;ಸೆಪ್ಟೆಂಬರ್ ತಿಂಗಳ‌ ಹಣದ ಕುರಿತು ಬಿಗ್ ಅಪ್ಡೇಟ್

ಇದನ್ನೂ ಓದಿ; ಬಿಗ್​ ಬಾಸ್ ಕನ್ನಡ ಶೋಗೆ ಸಂಕಷ್ಟ; ಕೋರ್ಟ್ ನಿಂದ ತುರ್ತು ನೋಟಿಸ್ ಜಾರಿ​; ಬಂದ್ ಆಗುತ್ತಾ ರಿಯಾಲಿಟಿ ಶೋ…?


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!