Gruhalakshmi money: ಗೃಹಲಕ್ಷ್ಮಿ ಯೋಜನೆಯ 4,000 ಹಣ ಜಮಾ

(Gruhalakshmi money:)ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣ ಅರ್ಹ ಮಹಿಳೆಯರಿಗೆ ಅಕ್ಟೋಬರ್ 7 ಮತ್ತು 9ರಂದು ಜಮೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.


ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ ಮಹಿಳಾ ಫಲಾನುಭವಿಗಳಿಗೆ ಗುಡ್ ನ್ಯೂಸ್; ಈ ದಿನ ಎರಡು ತಿಂಗಳ ಹಣ ಜಮಾ!


ಹೌದು, ಗೃಹಲಕ್ಷ್ಮಿ ಯೋಜನೆ ಜುಲೈ ಮತ್ತು ಆಗಸ್ಟ್ ತಿಂಗಳ ಹಣ ಕೆಲ ತಾಂತ್ರಿಕ ಕಾರಣದಿಂದ ಯಜಮಾನಿಯರ ಖಾತೆಗೆ ಜಮಾ ಆಗಿರಲಿಲ್ಲ. ಯಜಮಾನಿಯರಿಗೆ ಅಕ್ಟೋಬರ್ 7 ಮತ್ತು 9ರಂದು ಎರಡು ಕಂತಿನಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂಬುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.


ಇದನ್ನೂ ಓದಿ; ಚಿಕ್ಕಮಗಳೂರಿನ ICICI ಬ್ಯಾಂಕ್ ನಲ್ಲಿ ಜಾಬ್ ಆಫರ್; ನೇರ ಸಂದರ್ಶನದ ಮೂಲಕ ಆಯ್ಕೆ


ನವರಾತ್ರಿ ಹಬ್ಬದ ವೇಳೆ ಎರಡು ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿ ಮಹಿಳೆಯರ ಖಾತೆಗೆ ಜಮಾ ಆಗಲಿದೆ. ಅ.7 ಮತ್ತು 9ರಂದು ಎರಡು ಕಂತಿನಲ್ಲಿ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಾಹಿತಿ ನೀಡಿದ್ದಾರೆ.

Gruhalakshmi money: ಗೃಹಲಕ್ಷ್ಮಿ ಯೋಜನೆಯ 4,000 ಹಣ ಜಮಾ
Gruhalakshmi money: ಗೃಹಲಕ್ಷ್ಮಿ ಯೋಜನೆಯ 4,000 ಹಣ ಜಮಾ

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!