(gruhalakshmi money:) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 2 ತಿಂಗಳ ಹಣ ಮಹಿಳೆಯರ ಖಾತೆಗೆ ಜಮಾ ಆಗಬೇಕಿದ್ದು, ಈ ಕುರಿತು ಬಿಗ್ ಅಪ್ಡೇಟ್ ಒಂದು ಬಂದಿದೆ.
ಇದನ್ನೂ ಓದಿ: ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ; ಎಲ್ಲಿ ತಿದ್ದುಪಡಿ ಮಾಡಿಸಬಹುದು, ಇಲ್ಲಿದೆ ನೋಡಿ ಮಾಹಿತಿ
ಹೌದು, ಕೆಲವು ತಾಂತ್ರಿಕ ಸಮಸ್ಯೆಗಳ ಕಾರಣ ಕಳೆದ ಎರಡು ತಿಂಗಳಿಂದ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ. ಆದರೆ ಇದೀಗ ತಾಂತ್ರಿಕ ಸಮಸ್ಯೆ ಸರಿಪಡಿಸಲಾಗಿದ್ದು, ನಾಳೆ ಅಥವಾ ನಾಡಿದ್ದು, ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಒಟ್ಟಿಗೆ ಜಮಾ ಆಗಲಿದೆ ಎನ್ನಲಾಗಿದೆ.
ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಕಾಯುತ್ತಿರುವ ಮನೆಯ ಯಜಮಾನಿಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಈ ತಿಂಗಳ ಮೊದಲ ವಾರವೇ ಜೂನ್, ಜುಲೈ ತಿಂಗಳ ಕಂತಿನ ಹಣ ಒಟ್ಟಿಗೆ ಜಮಾ ಮಾಡಲಿದೆ ಎಂದು ತಿಳಿಸಿದೆ.
ಆಗಸ್ಟ್ 5 ಅಂದರೆ ನಾಳೆ ಬೆಳಗಾವಿ, ಕಲಬುರ್ಗಿ, ಬೀದರ್, ವಿಜಯಪುರ, ಬಳ್ಳಾರಿ, ರಾಯಚೂರು, ಗದಗ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಜಿಲ್ಲೆಗಳಿಗೆ ಹಣ ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದೆ. ಉಳಿದ ಜಿಲ್ಲೆಗಳಿಗೆ ಆಗಸ್ಟ್ 6 ರಂದು ಹಣ ಬಿಡುಗಡೆ ಆಗಲಿದೆ ಎನ್ನಲಾಗಿದೆ.

ಇದನ್ನೂ ಓದಿ: ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






