Gruhalakshmi Money: ಈ ಜಿಲ್ಲೆಯವರಿಗೆ ಗೃಹಲಕ್ಷ್ಮೀ ಹಣ ಜಮಾ

(Gruhalakshmi Money:) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಜೂನ್ ತಿಂಗಳ 2000 ಹಣಕ್ಕಾಗಿ ಮಹಿಳೆಯರು ಕಾಯುತ್ತಿದ್ದಾರೆ. ಈ ಕುರಿತು ಯಾವಾಗ ಜಮಾ ಆಗಲಿದೆ ಎಂದು ಮಾಹಿತಿ ನೀಡಿದ್ದಾರೆ. ಹೌದು, ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಈ ವಾರವೇ ಖಾತೆಗೆ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಲ್ಕರ್ ಮಾಹಿತಿ ನೀಡಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಇಂತಹ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 8000 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಗೃಹಲಕ್ಷ್ಮಿ ಯೋಜನೆಗೆ ಒಟ್ಟು ಶೇ.98 ರಷ್ಟು ಮಹಿಳೆಯರು ನೋಂದಾಯಿಸಿಕೊಂಡಿದ್ದು, ಇಲ್ಲಿಯವರೆಗೆ ಎಲ್ಲಾ ತಿಂಗಳ ಹಣ ಜಮೆಯಾಗುತ್ತಿದೆ. ಜೂನ್ ತಿಂಗಳ ಹಣವು ವಾರದಲ್ಲಿಯೇ ತಮ್ಮ ಖಾತೆಗಳಿಗೆ ಜಮೆಯಾಗಲಿದೆ. ಪ್ರಸ್ತಕ ತಿಂಗಳಿನ ಹಣವು ತದನಂತರ ಪಾವತಿಯಾಗಲಿದ್ದು, ಎಲ್ಲಾ ಮಹಿಳೆಯರಿಗೂ ತಲುಪಲಿದೆ ಎಂದರು.


ಇದನ್ನೂ ಓದಿ: 10th ಪಾಸ್ ಆದ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,500 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಮೊದಲಿಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ದಾವಣಗೆರೆ, ಮೈಸೂರು, ಧಾರವಾಡ, ಬೆಳಗಾವಿ, ಹುಬ್ಬಳ್ಳಿ, ಕೋಲಾರ, ವಿಜಯಪುರ, ತುಮಕೂರು, ಕಲಬುರಗಿ, ಚಿತ್ರದುರ್ಗ ಜಿಲ್ಲೆಗಳಿಗೆ ಹಣ ಬಿಡುಗಡೆ ಆಗಲಿದೆ. ಇನ್ನುಳಿದ ಜಿಲ್ಲೆಗಳಿಗೆ ಎರಡನೇ ಹಂತದಲ್ಲಿ ಗೃಹಲಕ್ಷ್ಮೀ ಯೋಜನೆಯ ಹಣ ಜಮೆ ಆಗಲಿದೆ ಎಂಬ ಮಾಹಿತಿಯಿದೆ.

Gruhalakshmi Money: ಈ ಜಿಲ್ಲೆಯವರಿಗೆ ಗೃಹಲಕ್ಷ್ಮೀ ಹಣ ಜಮಾ
Gruhalakshmi Money: ಈ ಜಿಲ್ಲೆಯವರಿಗೆ ಗೃಹಲಕ್ಷ್ಮೀ ಹಣ ಜಮಾ

ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,200 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    7. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    9. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    10. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    11. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
    12. ಮದ್ಯ ದರದಲ್ಲಿ ಭಾರೀ ಇಳಿಕೆ!;ಯಾವ ಬ್ರ್ಯಾಂಡ್ ಗೆ ಎಷ್ಟು ಕಡಿಮೆ..? ಸಂಪೂರ್ಣ ಮಾಹಿತಿ
    13. ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ; ಹೆಸರು ಸೇರ್ಪಡೆಯ ಪಟ್ಟಿ ಬಿಡುಗಡೆ ಮಾಡಿದ ಆಹಾರ ಇಲಾಖೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ ಹೀಗೆ ಚೆಕ್ ಮಾಡಿ