(gruhalakshmi MY:) ಗೃಹಲಕ್ಷ್ಮೀ ಯೋಜನೆಯನ್ನು ಯಾವುದೇ ಕಾರಣಕ್ಕೂ ಪರಿಷ್ಕರಣೆ ಮಾಡುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ಇದನ್ನೂ ಓದಿ: ಅಂಗನವಾಡಿಯಲ್ಲಿ ಭರ್ಜರಿ ಜಾಬ್ ಆಫರ್; 10th, PUC ವಿದ್ಯಾರ್ಹತೆ: 15,000 ಸಂಬಳ
ಗೃಹಲಕ್ಷ್ಮಿ ಯೋಜನೆಯು ಸದ್ಯ ಈಗ ಯಾವ ರೀತಿ ನಡೆದುಕೊಂಡು ಹೋಗುತ್ತಿದೆಯೇ ಹಾಗೆಯೇ ಮುಂದುವರೆದುಕೊಂಡು ಹೋಗಲಿದೆ ಅದರಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ: ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ ಹೊಸ ಘೋಷಣೆ; ಮಿಸ್ ಮಾಡ್ದೆ ಈ ಸುದ್ದಿ ಓದಿ
gruhalakshmi MY: ನವೆಂಬರ್, ಡಿಸೆಂಬರ್ ತಿಂಗಳ ಹಣ ಕ್ಲೀಯರ್!
ಗೃಹಲಕ್ಷ್ಮೀ ಹಣ ಎರಡ್ಮೂರು ತಿಂಗಳಿಗೊಮ್ಮೆ ಬರುತ್ತದೆ ಎನ್ನುವುದು ತಪ್ಪು. ಸರ್ಕಾರ ಬಹುದೊಡ್ಡ ಯೋಜನೆ ಮಾಡಿದೆ. ನವೆಂಬರ್, ಡಿಸೆಂಬರ್ ತಿಂಗಳ ಹಣ ಕ್ಲೀಯರ್ ಆಗಿದೆ. ಜನವರಿ, ಫೆಬ್ರವರಿ ಸದ್ಯದಲ್ಲೇ ಕ್ಲಿಯರ್ ಆಗಲಿದೆ. ಹತ್ತ-ಹದಿನೈದು ದಿನ ಹೆಚ್ಚು ಕಡಿಮೆ ಆಗಬಹುದೇನೋ ವಿನಃ ಯಾವುದೇ ಕಾರಣಕ್ಕೂ ಕ್ಲಿಯರ್ ಆಗದೇ ಉಳಿಯುವುದಿಲ್ಲ ಎಂದು ಹೇಳಿದರು. gruhalakshmi MY:

ಇದನ್ನೂ ಓದಿ: ಒಂದೇ ಮೊಬೈಲ್ ಸಂಖ್ಯೆ ಎರಡು ಬ್ಯಾಂಕ್ ಖಾತೆಗೆ ಇದ್ಯಾ?; ಹಾಗಿದ್ರೆ ಈ ಸುದ್ದಿ ಓದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
- ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್; ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ಒಂದೇ ಮೊಬೈಲ್ ಸಂಖ್ಯೆ ಎರಡು ಬ್ಯಾಂಕ್ ಖಾತೆಗೆ ಇದ್ಯಾ?; ಹಾಗಿದ್ರೆ ಈ ಸುದ್ದಿ ಓದಿ
- ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ ಹೊಸ ಘೋಷಣೆ; ಮಿಸ್ ಮಾಡ್ದೆ ಈ ಸುದ್ದಿ ಓದಿ
- ಅಂಗನವಾಡಿಯಲ್ಲಿ ಭರ್ಜರಿ ಜಾಬ್ ಆಫರ್; 10th, PUC ವಿದ್ಯಾರ್ಹತೆ: 15,000 ಸಂಬಳ
- ಮುಸ್ಲಿಂ ಗುತ್ತಿಗೆದಾರರಿಗೆ ಮೀಸಲಾತಿ.. ಏನಿದೆ ಇದರಲ್ಲಿ..?; ಅಲ್ಪಸಂಖ್ಯಾತರ ಕಲ್ಯಾಣ: ಹೆಚ್ಚಿನ ಘೋಷಣೆಗಳು – ಇಲ್ಲಿ ಹೈಲೈಟ್ಸ್





