Gruhalakshmi; ಗೃಹಲಕ್ಷ್ಮಿ ಹಣ ಬಾರದೇ ಇದ್ದರೆ ತಪ್ಪದೇ ಈ ಕೆಲಸ ಮಾಡಿ

(Gruhalakshmi;) ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು, ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2 ಸಾವಿರ ಗಳನ್ನು ಬ್ಯಾಂಕ್ ಖಾತೆಗೆ ನೇರ ನಗದು ಜಮೆ ಮಾಡಲಾಗುತ್ತಿದೆ.


ನ್ನೂ ಓದಿ: ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್; ಸರ್ಕಾರದ ಈ ಆದೇಶ ನೋಡಿ


(Gruhalakshmi;) ಹಣ ಜಮೆ ಆಗದಿದ್ದಲ್ಲಿ ಈ ಕೆಲಸ ಮಾಡಿ:
ಫಲಾನುಭವಿಗಳಿಗೆ ಹಣ ಪಾವತಿಯಾಗದಿದ್ದ ಸಂದರ್ಭದಲ್ಲಿ ಹತ್ತಿರದ ಸಿಡಿಪಿಓ ಕಚೇರಿ ತೆರಳಿ Status ಪರಿಶೀಲನೆ ಮಾಡಿಸಿ NPCI Failure/ E-KYC Failure ಎಂದು ಬಂದ ಕೂಡಲೇ ಅಗತ್ಯ ದಾಖಲೆಗಳಾದ ರೇಷನ್ ಕಾರ್ಡ್, ಆಧಾರ್ ಕಾರ್ಡ್, ಆಧಾರ್ ಲಿಂಕ್ ಆಗಿರುವ ಮೊಬೈಲ್ ಹಾಗೂ ಬ್ಯಾಂಕ್ ಪಾಸ್ ಪುಸ್ತಕ ತೆಗೆದುಕೊಂಡು ಸರಿಪಡಿಸಿಕೊಳ್ಳಬೇಕು.

Gruhalakshmi; ಗೃಹಲಕ್ಷ್ಮಿ ಹಣ ಬಾರದೇ ಇದ್ದರೆ ತಪ್ಪದೇ ಈ ಕೆಲಸ ಮಾಡಿ
Gruhalakshmi; ಗೃಹಲಕ್ಷ್ಮಿ ಹಣ ಬಾರದೇ ಇದ್ದರೆ ತಪ್ಪದೇ ಈ ಕೆಲಸ ಮಾಡಿ

ನ್ನೂ ಓದಿ: 10th ಹಾಗೂ PUC ವಿದ್ಯಾರ್ಥಿಗಳ ಗಮನಕ್ಕೆ; 40,000 ಸ್ಕಾಲರ್‌ ಶಿಪ್‌ ಗೆ ಹೀಗೆ ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು (Gruhalakshmi;)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?