Gruhalakshmi-Scheme; ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಜಮಾ

(Gruhalakshmi-Scheme;) ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ‌


ಇದನ್ನೂ ಓದಿ: ಈ ಬಾರಿ 10th ಪರೀಕ್ಷೆಯಲ್ಲಿ ಹೊಸ ರೂಲ್ಸ್!; ವಿದ್ಯಾರ್ಥಿಗಳಿಗೆ ಈ ನಿಯಮ ಕಡ್ಡಾಯ ಅಂದ್ರು ಶಿಕ್ಷಣ ಸಚಿವ


ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ರಸ್ತೆ ಅಪಘಾತದಿಂದಾಗಿ ವಿಶ್ರಾಂತಿಯಲ್ಲಿದ್ದುದರಿಂದಾಗಿ ಹಣ ಸಂದಾಯವಾಗಲು ಸ್ವಲ್ಪ ವಿಳಂಬ ಆಯಿತು. ಈಗಾಗಲೇ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶೀಘ್ರದಲ್ಲೇ ಹಣ ಸಂದಾಯವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


ಇದನ್ನೂ ಓದಿ: ಜಮೀನು ಸರ್ವೆಯಲ್ಲಿ ಬದಲಾವಣೆ;ಇನ್ಮುಂದೆ 10 ನಿಮಿಷದಲ್ಲಿ ಮುಗಿಯಲಿದೆ ಲ್ಯಾಂಡ್ ಸರ್ವೆ; ಈ ಕುರಿತು ಕಂದಾಯ ಸಚಿವ ಹೇಳಿದ್ದೇನು?


ಇದುವರೆಗೆ ಬೆಂಗಳೂರಿನ ಕೇಂದ್ರ ಕಚೇರಿ ಮೂಲಕ ಹಣ‌ ಬಿಡುಗಡೆ ಮಾಡಲಾಗುತ್ತಿತ್ತು. ಇದನ್ನು ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ತಾಲೂಕು ಪಂಚಾಯಿತಿ ಮೂಲಕ ಹಣ ಬಿಡುಗಡೆ ಮಾಡಿ, ನಂತರ ನಮ್ಮ ಇಲಾಖೆಯ ಶಿಶು ಯೋಜನಾಭಿವೃದ್ಧಿ ಅಧಿಕಾರಿಗಳ (ಸಿಡಿಪಿಓ) ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಇನ್ನೊಂದು ವಾರದಲ್ಲಿ ಹಣ ಬಿಡುಗಡೆ ಮಾಡುವಂತೆ ಸೂಚಿಸಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

Gruhalakshmi-Scheme; ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಜಮಾ
Gruhalakshmi-Scheme; ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಜಮಾ

ಇದನ್ನೂ ಓದಿ: ಅಕ್ರಮ ಪಂಪ್ ಸೆಟ್ ಹೊಂದಿರುವವರಿಗೆ ಇಂಧನ ಸಚಿವ ಕೊಟ್ರು ಸಿಹಿಸುದ್ದಿ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ