(gruhalakshmi- scheme) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ 2000 ಹಣ ಪಾವತಿಯಾಗದೇ ಇರುವ ಮಹಿಳೆಯರಿಗೆ ತಾಲೂಕುವಾರು ಹೆಲ್ಪ್ ಡೆಸ್ಕ್ ತೆರೆಯಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಸೂಕ್ತ ಮಾಹಿತಿ ನೀಡಲು ತಾಲ್ಲೂಕುವಾರು ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಹೆಲ್ಪ್ ಡೆಸ್ಕ್ ತೆರೆಯಲಾಗಿದೆ. ಇಲ್ಲಿಯವರೆಗೂ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಳ್ಳದೇ ಇರುವ ಫಲಾನುಭವಿಗಳು ಗ್ರಾಮ ಒನ್, ದಾವಣಗೆರೆ ಒನ್, ಸೇವಾಸಿಂಧೂ ಕೇಂದ್ರಗಳಲ್ಲಿ ನೊಂದಾಯಿಸಿಕೊಳ್ಳಬಹುದು.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಹೆಲ್ಪ್ ಡೆಸ್ಕ್ ವಿವರ ಹೀಗಿದೆ:
* ಲಲಿತ.ಟಿ.ಎಸ್ ಪ್ರಥಮ ದರ್ಜೆ ಸಹಾಯಕರು ಮೊ.ಸಂ.9620380498, ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಎಂ.ಸಿ.ಸಿ.ಬಿ ಬ್ಲಾಕ್, ಕುವೆಂಪು ನಗರ ದಾವಣಗೆರೆ
* ತುಷಾರ್ ಆರ್.ಎ ದ್ವಿತೀಯ ದರ್ಜೆ ಸಹಾಯಕರು ಮೊ.ಸಂ: 9380629266, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ದುಗಾರ್‌ಬಿಕ ಶಾಲೆ ಹತ್ತಿರ, ಸರಸ್ಕೃತಿ ಬಡಾವಣೆ, ದಾವಣಗೆರೆ.
ಇದನ್ನೂ ಓದಿ; ಗೂಗಲ್ ಪೇ ಹೊಂದಿರುವವರಿಗೆ 1 ಲಕ್ಷ ಸಾಲ!; ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ
* ಕಿರಣ್ ತಾಲ್ಲೂಕು ಸಂಯೋಜನಾಧಿಕಾರಿ, ಪೋಷಣ್ ಅಭಿಯಾನ ಯೋಜನೆ ಮೊ.ನಂ:9731262426, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ನೆಲಮಹಣಿ, ಪಿ.ಎಲ್.ಡಿ ಬ್ಯಾಂಕ್ ಬಿಲ್ಡಿಂಗ್. ಶಿವಮೊಗ್ಗ, ರಸ್ತೆ, ಹರಿಹರ
* ಈಶ್ವರ ತಾಲ್ಲೂಕು ಸಂಯೋಜನಾಧಿಕಾರಿ, ಪೋಷಣ್ ಅಭಿಯಾನ ಯೋಜನೆ ಮೊ.ಸಂ. 9740192819, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ತಾಲ್ಲೂಕು ಪಂಚಾಯಿತಿ ಆವರಣ, ಸ್ತ್ರೀಶಕ್ತಿ ಭವನ ಜಗಳೂರು.
ಇದನ್ನೂ ಓದಿ; ಡೆಬಿಟ್, ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಬಿಗ್ ಶಾಕ್; ಪಾವತಿಗಳ ಮೇಲೆ ಶೇ. 18 ರಷ್ಟು GST..?
* ಸುದೀಪ್ ತಾಲ್ಲೂಕು ಸಂಯೋಜನಾಧಿಕಾರಿ ಪೋಷಣ್ ಅಭಿಯಾನ ಯೋಜನೆ ಮೊ.ಸಂ:9844019027, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಎರಡನೇ ಮಹಡಿ, ಮಲ್ಕಪ್ಪ ಕಾಂಪ್ಲೆಕ್ಸ್, ಟಿ.ಎಮ್ ರೋಡ್, ಹೊನ್ನಾಳೆ.
* ಶಿವಣ್ಣ ತಾಲ್ಲೂಕು ಸಂಯೋಜನಾಧಿಕಾರಿ ಪೋಷಣ್ ಅಭಿಯಾನ ಯೋಜನ ಮೊ.ಸಂ.9686601791, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಶಿವಮೊಗ್ಗ, ರಸ್ತೆ, ಐ.ಸಿ.ಐ.ಇ ಬ್ಯಾಂಕ್ ಹತ್ತಿರ, ಜಿ.ಎಂ ಕಾಂಪ್ಲೆಕ್ಸ್ ಚನ್ನಗಿರಿ ಸಂಪರ್ಕಿಸಲು ತಿಳಿಸಿದ್ದಾರೆ.

ಇದನ್ನೂ ಓದಿ; ಹಿರಿಯ ನಾಗರಿಕರ ಆರೋಗ್ಯ ವೃದ್ಧಿಗೆ ಮೋದಿ ಪ್ಲಾನ್!; 70 ವರ್ಷ ಮೇಲ್ಪಟ್ಟವರಿಗೆ ಆಯುಷ್ಮಾನ್ ಭಾರತ್ ಉಚಿತ ವಿಮೆ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






