Gruhalakshmi- Scheme: 2 ತಿಂಗಳ ಹಣ ಒಂದೇ ಬಾರಿ ಜಮೆ

(Gruhalakshmi- Scheme) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ 2000 ಹಣ 2 ತಿಂಗಳು ಬಾಕಿ ಇದ್ದು, ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಸಿಹಿಸುದ್ದಿ ನೀಡಿದ್ದಾರೆ.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಹೌದು, ಕರ್ನಾಟಕದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ 2 ತಿಂಗಳ ಬಾಕಿ ಹಣವನ್ನು ಶೀಘ್ರ ಒಮ್ಮೆಗೆ ಖಾತೆ ಜಮೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.


ಇದನ್ನೂ ಓದಿ; ಪಪ್ಪಾಯಿ ತಿನ್ನುವವರೇ ಹುಷಾರ್!; ಅಪ್ಪಿತಪ್ಪಿಯೂ ಈ ಪದಾರ್ಥಗಳ ಜೊತೆ ತಿನ್ನಲೇಬೇಡಿ; ಯಾಕೆ ಗೊತ್ತಾ?


ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಈಗಾಗಲೇ ಹಲವು ಬಾರಿ ಗೃಹಲಕ್ಷ್ಮಿ ಬಗ್ಗೆ ಸ್ಪಷ್ಟನೆ ನೀಡಿದ್ದೇನೆ. ಮತ್ತೊಮ್ಮೆ ಸ್ಪಷ್ಟನೆ ಕೊಡುತ್ತಿದ್ದೇನೆ. ಗೃಹಲಕ್ಷ್ಮಿ ಹಣ ನಿತ್ಯ, ಸತ್ಯ, ನಿರಂತರ. ಕಳೆದೆರಡು ತಿಂಗಳಿನಿಂದ ಬರದಿರುವ ಹಣ ಒಂದೇ ಬಾರಿ ಅಕೌಂಟ್ ಗೆ ಪಾವತಿಯಾಗಲಿದೆ. ಲಿಂಗತ್ವ ಅಲ್ಪಸಂಖ್ಯಾತರಿಗೆ ಮೂರು ತಿಂಗಳ ಹಿಂದಷ್ಟೆ ಅರ್ಜಿ ಹಾಕಲು ಅವಕಾಶ ನೀಡಲಾಗಿತ್ತು. ಅವರಿಗೂ ಕೂಡ ಅಷ್ಟು ಬಾಕಿ ಹಣ ಒಟ್ಟಿಗೆ ಜಮಾ ಆಗಲಿದೆ” ಎಂದು ಸ್ಪಷ್ಟಪಡಿಸಿದರು.

Gruhalakshmi- Scheme: 2 ತಿಂಗಳ ಹಣ ಒಂದೇ ಬಾರಿ ಜಮೆ
Gruhalakshmi- Scheme: 2 ತಿಂಗಳ ಹಣ ಒಂದೇ ಬಾರಿ ಜಮೆ

ಇದನ್ನೂ ಓದಿ; ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ; 10th, PUC ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!