(gruhalakshmi;) ರಾಜ್ಯ ಸರ್ಕಾರವು ಯಜಮಾನಿಯರಿಗೆ ಸಿಹಿಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರ ಖಾತೆಗೆ ಎರಡು ತಿಂಗಳ ಹಣ ವರ್ಗಾವಣೆಯಾಗಿದೆ.
ಇದನ್ನೂ ಓದಿ; ಜಿಲ್ಲೆಯ ಅಂಗನವಾಡಿಯಲ್ಲಿ ಭರ್ಜರಿ ಜಾಬ್ ಆಫರ್; 1170 ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ
ಜುಲೈ, ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವು ತಾಂತ್ರಿಕ ಕಾರಣದಿಂದ ಯಜಮಾನಿಯರ ಖಾತೆಗೆ ಜಮಾ ಆಗಿರಲಿಲ್ಲ. ಯಜಮಾನಿಯರಿಗೆ ಇದೀಗ ಎರಡು ಕಂತುಗಳ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಿದೆ.
ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯಡಿ ಜುಲೈ, ಆಗಸ್ಟ್ ತಿಂಗಳ 2000 ರೂ. ವರ್ಗಾವಣೆ ಆಗಿದ್ದು, ಸದ್ಯ ಬಾಕಿ ಇರುವ ಸೆಪ್ಟೆಂಬರ್ ತಿಂಗಳ ಹಣ ಶೀಘ್ರದಲ್ಲೇ ಬಿಡುಗಡೆ ಆಗಲಿದೆ ಎನ್ನಲಾಗಿದೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಗೃಹಲಕ್ಷ್ಮಿ ಹಣ ಸ್ಟೇಟಸ್ ತಿಳಿದುಕೊಳ್ಳುವ ವಿಧಾನ ಹೀಗಿದೆ ನೋಡಿ:
* ಮೊದಲನೆಯದಾಗಿ ನಿಮ್ಮ ಮೊಬೈಲ್ ನಲ್ಲಿ ಪ್ಲೇ ಸ್ಟೋರ್ ಓಪನ್ ಮಾಡಿಕೊಳ್ಳಿ
* ಪ್ಲೇ ಸ್ಟೋರ್ ನಲ್ಲಿ DBT Karnataka ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ
* ಡೌನ್ಲೋಡ್ ಮಾಡಿದ ಅಪ್ಲಿಕೇಶನ್ ಓಪನ್ ಮಾಡಿಕೊಳ್ಳಿ
* ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಮತ್ತು ಮೊಬೈಲ್ ನಂಬರ್ ಹಾಕಿ
* ನಂತರ ಆಧಾರ್ ಕಾರ್ಡ್ ಗೆ ಲಿಂಕ್ ಇರುವ ನಂಬರ್ ಗೆ ಬಂದು ಇರುವ ಓಟಿಪಿಯನ್ನು ಹಾಕಿ
* ನಂತರ ನಾಲ್ಕು ಡಿಜಿಟ್ ಇರುವ ಯಾವುದೇ ಕೋಡನ್ನು ಕ್ರಿಯೇಟ್ ಮಾಡಿ
* ನಂತರ ಮುಖಪುಟದಲ್ಲಿ ನೀವು ಗೃಹಲಕ್ಷ್ಮಿ ಯೋಜನೆಯ ಹಣ ಮತ್ತು ಅನ್ನಭಾಗ್ಯ ಯೋಜನೆ ಹಣ ಎಲ್ಲಾ ವಿವರಗಳನ್ನು ನೀವು ತುಂಬಾ ಸುಲಭವಾಗಿ ತಿಳಿದುಕೊಳ್ಳಬಹುದು

ಇದನ್ನೂ ಓದಿ; ರಾಜ್ಯದ ಗ್ರಾಮ ಪಂಚಾಯಿತಿ ಸದಸ್ಯರಿಗೆ ಗುಡ್ ನ್ಯೂಸ್ ನೀಡಿದ ಸಿಎಂ ಸಿದ್ಧರಾಮಯ್ಯ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






