(Gruhalakshmi-:) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 1.70 ಲಕ್ಷ ಮಹಿಳೆಯರಿಗೆ ಕಹಿಸುದ್ದಿ ಒಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೀಡಿದ್ದಾರೆ.
ಇದನ್ನೂ ಓದಿ: ಈ ಮೂರು ದಾಖಲೆ ಇದ್ದರೆ ಕ್ಯಾನ್ಸಲ್ ಆಗಲ್ಲ ರೇಷನ್ ಕಾರ್ಡ್; ಇಲ್ಲಿದೆ ಮಾಹಿತಿ
ಹೌದು, ರಾಜ್ಯ ಕಾಂಗ್ರೆಸ್ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಅನರ್ಹ ಫಲಾನುಭವಿಳಿಗೆ 2000 ಹಣ ಖಾತೆಗೆ ಬರಲ್ಲ. ಈ ಯೋಜನೆಯಲ್ಲಿ ಕೆಲ ನಿಯಮಗಳನ್ನು ಸರ್ಕಾರ ಬಿಗಿಗೊಳಿಸಲು ಮುಂದಾಗಿದೆ. ಈ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದು, 1.70 ಲಕ್ಷ ಅನರ್ಹ ಫಲಾನುಭವಿಗಳನ್ನು ಪತ್ತೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: HDFC Parivarthan ನಿಂದ 75,000 ಸ್ಕಾಲರ್ಶಿಪ್; ಒಂದೇ ಕ್ಲಿಕ್ ನಲ್ಲಿ Apply ಮಾಡಿ, ಹಣ ಪಡೆಯಿರಿ
ಇವರು ಯೋಜನೆಯ ಮಾನದಂಡಗಳನ್ನು ಹೊಂದಿಲ್ಲವಾದ್ದರಿಂದ ಯೋಜನೆಗೆ ಅನರ್ಹರಾಗಿದ್ದಾರೆ. ಇವರ ಖಾತೆಗೆ 2 ಸಾವಿರ ರೂಪಾಯಿ ಜಮೆಯಾಗುವುದಿಲ್ಲ. ಇನ್ನುಳಿದಂತೆ ಇತರರಿಗೆ ಯೋಜನೆಯ ಪ್ರಯೋಜನ ಮುಂದುವರೆಯಲಿದೆ ಎಂದು ಹೇಳಿದ್ದಾರೆ. ಹೀಗಾಗಿ ಇನ್ಮುಂದೆ 1.70 ಲಕ್ಷ ಮಹಿಳೆಯರ ಖಾತೆಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 2000 ಹಣ ಖಾತೆಗೆ ಜಮಾ ಆಗಲ್ಲ.

ಇದನ್ನೂ ಓದಿ: ರೈತರಿಗಾಗಿ ಕೃಷಿ ಸೆಂಟ್ರಲ್ App ಬಿಡುಗಡೆ!; ಸಮಗ್ರ ಮಾಹಿತಿಯನ್ನು ಈ ಆ್ಯಪ್ ಮುಖಾಂತರ ನಿಮ್ಮ ಮೊಬೈಲ್ ನಲ್ಲಿ ಪಡೆದುಕೊಳ್ಳಿ..!
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
- ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
- ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
- ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಈ ಮೂರು ದಾಖಲೆ ಇದ್ದರೆ ಕ್ಯಾನ್ಸಲ್ ಆಗಲ್ಲ ರೇಷನ್ ಕಾರ್ಡ್; ಇಲ್ಲಿದೆ ಮಾಹಿತಿ
- HDFC Parivarthan ನಿಂದ 75,000 ಸ್ಕಾಲರ್ಶಿಪ್; ಒಂದೇ ಕ್ಲಿಕ್ ನಲ್ಲಿ Apply ಮಾಡಿ, ಹಣ ಪಡೆಯಿರಿ
- ರೈತರಿಗಾಗಿ ಕೃಷಿ ಸೆಂಟ್ರಲ್ App ಬಿಡುಗಡೆ!; ಸಮಗ್ರ ಮಾಹಿತಿಯನ್ನು ಈ ಆ್ಯಪ್ ಮುಖಾಂತರ ನಿಮ್ಮ ಮೊಬೈಲ್ ನಲ್ಲಿ ಪಡೆದುಕೊಳ್ಳಿ..!
- ರೈತರಿಗೆ ಗುಡ್ ನ್ಯೂಸ್; ಕೇಂದ್ರದಿಂದ ಬಂಪರ್ ಗಿಫ್ಟ್! ಇಲ್ಲಿದೆ ನೋಡಿ






