Gruhalakshmi Update: ಬಿಪಿಎಲ್ ಕಾರ್ಡ್ ನಲ್ಲಿ (bpl card) ಪುರುಷ ಮುಖ್ಯಸ್ಥರಿದ್ದವರಿಗೆ ಗೃಹಲಕ್ಷ್ಮಿಯ 2000 ರೂ. ಗಳು ಸಿಗುವುದಿಲ್ಲ ಎಂದು ನಿರಾಸೆಗೊಂಡಿದ್ದವರಿಗೆ ಸರ್ಕಾರ ಇದೀಗ ಸಿಹಿಸುದ್ದಿ ನೀಡಿದೆ.
ಇದನ್ನೂ ಓದಿ; ಚಿಕ್ಕಮಗಳೂರು: ಲಂಚಕ್ಕೆ ಬೇಡಿಕೆಯಿಟ್ಟು ಸಿಕ್ಕಿಬಿದ್ದ rto ಅಧಿಕಾರಿ
ಮತ್ತೆ ದಿನಾಂಕ ವಿಸ್ತಾರಿಸಿದ ಸರ್ಕಾರ:
ಸೆಪ್ಟೆಂಬರ್ 1 ರಿಂದ 10 ರ ತನಕ ರೇಷನ್ ಕಾರ್ಡ್ ನಲ್ಲಿ (ration card) ಹೆಸರು ಬದಲಾವಣೆಗೆ ಅವಕಾಶ ನೀಡಿದ್ದು ಪ್ರಸ್ತುತ ಅದನ್ನು 14 ನೆ ತಾರೀಖಿನ ತನಕ ವಿಸ್ತರಿಸಲಾಗಿದೆ.
ಸರ್ವರ್ ಸಮಸ್ಯೆಯಿಂದಾಗಿ 10 ದಿನಗಳು ಸಾಕಾಗುವುದಿಲ್ಲ ಎಂದು ಜನರು ಕಾಲಾವಕಾಶ ಕೇಳಿದ್ದ ಕಾರಣ, ಸೆಪ್ಟೆಂಬರ್ 14 ರವರೆಗೂ ಕೊನೆ ದಿನಾಂಕವನ್ನು ಮುಂದೂಡಲಾಗಿದ್ದು,
ಪಡಿತರ ಚೀಟಿ ತಿದ್ದುಪಡಿಗೆ ಜಿಲ್ಲಾವಾರು ದಿನಾಂಕ ನಿಗದಿ:
1. ಸೆ.6 ಅಂದರೆ ನಾಳೆಯಿಂದ ಸೆ.8 ರ ತನಕ ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ,ಕೋಲಾರ, ಬಳ್ಳಾರಿ, ರಾಮನಗರ,ತುಮಕೂರು, ಯಾದಗಿರಿ, ಶಿವಮೊಗ್ಗ, ವಿಜಯನಗರ ಜಿಲ್ಲೆಯ ಜನರು ಅರ್ಜಿ ಸಲ್ಲಿಸಬಹುದು.

2. ಸೆ.9ರಿಂದ ಸೆ.11 ರವರೆಗೆ ಕೇವಲ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯ ಫಲಾನುಭವಿಗಳು, ಹೆಸರು ತಿದ್ದುಪಡಿ ಹಾಗೂ ಹೊಸ ಸದಸ್ಯರ ಹೆಸರನ್ನು ಸೇರ್ಪಡೆ ಮಾಡಲು ಅವಕಾಶ ನೀಡಲಾಗಿದೆ.
ಇದನ್ನೂ ಓದಿ; ಚಿಕ್ಕಮಗಳೂರು: ಗಾಂಜಾ ಪೆಡ್ಲರ್ ಗಳ ನಡುವೆ ಮಾರಾಮಾರಿ; ಲಾಂಗ್ ನಿಂದ ಹಲ್ಲೆ
3. ಸೆಪ್ಟೆಂಬರ್ 12 ರಿಂದ 14ರವರೆಗೆ ಬೆಳಗಾವಿ, ಹಾವೇರಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಬಾಗಲಕೋಟೆ, ಚಾಮರಾಜನಗರ, ಗದಗ, ಉತ್ತರ ಕನ್ನಡ, ವಿಜಯಪುರ, ಮೈಸೂರು, ಕೊಡಗು, ಮಂಡ್ಯ, ಹಾಸನ ಜನರಿಗೆ ಅನುವು ಮಾಡಿಕೊಡಲಾಗಿದೆ.
ಇಲಾಖೆ ಪ್ರಕಾರ 6 ಲಕ್ಷಕ್ಕೂ ಹೆಚ್ಚು ಕಾರ್ಡ್ ಗಳಿಗೆ ಪುರುಷ ಮುಖ್ಯಸ್ಥರಿದ್ದು, ವಯಸ್ಕ ಮಹಿಳೆಯರು ಇದ್ದೂ ಕೂಡ ಪುರುಷ ಮುಖ್ಯಸ್ಥರಿದ್ದರೂ ಕೂಡ ಗೃಹಲಕ್ಷ್ಮಿ(Gruhalakshmi Update:) ಅನ್ವಯಿಸುವುದಿಲ್ಲ.
ಸರ್ಕಾರವು ಈ ಹಿಂದೆ ಪಡಿತರ ಚೀಟಿಗಳಲ್ಲಿ ಬದಲಾವಣೆಗಳನ್ನು ಮಾಡಲು ಅನುಮತಿಸಿರಲಿಲ್ಲ ಮತ್ತು ಈಗ, ರಾಜ್ಯವು ಅವರ ವಿವರಗಳನ್ನು ಮಾರ್ಪಡಿಸಲು ಅವಕಾಶವನ್ನು ನೀಡಿದೆ ಇದರಿಂದ ಲಕ್ಷಾಂತರ ಜನರು ಯೋಜನೆಗೆ ಅರ್ಹರಾಗಬಹುದಾಗಿದೆ.
ಇಲ್ಲಿಯ ತನಕ 1.30 ಕೋಟಿ ಕಾರ್ಡ್‌ದಾರರು ಯೋಜನೆಗೆ ಅರ್ಹರಾಗಿದ್ದು ಮತ್ತು ಈ ಪೈಕಿ 1.10 ಕೋಟಿ ಜನರು ಈವರೆಗೆ ನೋಂದಾಯಿಸಿಕೊಂಡಿದ್ದಾರೆ ಎಂದು ಸರ್ಕಾರ ಘೋಷಿಸಿದೆ.
ಪ್ರಮುಖ ಸುದ್ದಿಗಳನ್ನು ಓದಿ
- ಚಂದ್ರಯಾನ-3 ಬಗ್ಗೆ ಭವಿಷ್ಯ ನುಡಿದ ಶ್ರೀಗಳು; ರಾಜ್ಯ ರಾಜಕೀಯದ ಬಗ್ಗೆ ಕೋಡಿಮಠ ಶ್ರೀಗಳು ಏನಂದ್ರು
- ವಾಹನ ಖರೀದಿ ಮಾಡಿದ ಎಲ್ಲರಿಗೂ ಹೊಸ ರೂಲ್ಸ್!; ಈ ವಾಹನಗಳಿಗೆ ಹೊಸ ನಂಬರ್ ಪ್ಲೇಟ್ ಕಡ್ಡಾಯ
- ಅತೀ ಹೆಚ್ಚು ಇಳುವರಿ ಕೊಡುವ ಅಡಿಕೆ ತಳಿಗಳು ಯಾವುದು ಗೊತ್ತೇ?
- ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?; ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?
- darshan toogudeepa: ಕೊನೆಗೂ ಮಾಧ್ಯಮದರ ಕ್ಷಮೆ ಕೇಳಿದ ನಟ ದರ್ಶನ್; ಅಷ್ಟಕ್ಕೂ d boss ಹಾಗೂ ಮೀಡಿಯಾದವರ ಮಧ್ಯೆ ಏನಾಗಿತ್ತು?
- ಚಂದ್ರಯಾನ 3 ಯಶಸ್ವಿಯಾದರೆ ಏನು ಲಾಭ; ಚಂದ್ರನ ಮೇಲ್ಮೈಯಲ್ಲಿ ಚಂದ್ರಯಾನ- 3ಗೆ ಏನೆಲ್ಲ ಅಪಾಯಗಳಿವೆ
- ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಗೆ ಸಿಗಲಿದೆ ಸಹಾಯಧನ!; ಯಾವ ಬೆಳೆಗಳಿಗೆ ಸಹಾಯಧನ ಸಿಗುತ್ತದೆ
- ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ
- ಈ ಕೆಂಪಿರುವೆ ಚಟ್ನಿ ಆರೋಗ್ಯಕ್ಕೆ ಎಷ್ಟು ಒಳ್ಳೇದು ಅಂತ ನಿಮಗೊತ್ತಾ?
- ವೀರ ಮದಕರಿ ಚಿತ್ರದಲ್ಲಿ ಸುದೀಪ್ ಮಗಳ ಪಾತ್ರದಲ್ಲಿ ಕಾಣಸಿಕೊಂಡಿದ್ದ ಬಾಲಕಿ ಈಗ ಹೇಗಿದ್ದಾಳೆ?; ಫೋಟೋ ಕಂಪೇರ್ ಮಾಡಿ ಫಿದಾ ಆದ ನೆಟ್ಟಿಗರು.. ಇಲ್ಲಿವೆ ಫೋಟೋಸ್
- ಆ ಒಂದು ಘಟನೆ ಕಿರಿಕ್ ಕೀರ್ತಿ ಜೀವನವನ್ನೇ ಹಾಳು ಮಾಡಿತ್ತಾ?; ವಿಚ್ಛೇದನ ಬಳಿಕ ಮೊದಲ ಬಾರಿಗೆ ಕೀರ್ತಿ ಹೇಳಿದ್ದೇನು?
- ಪೇರಳೆ ಬೆಳೆ ಬೆಳೆದು ಎಷ್ಟು ಲಾಭ ಮಾಡಬಹುದು ಗೊತ್ತಾ?; ಲಾಭ ತಿಳಿದರೆ ಅಚ್ಚರಿ ಆಗೋದು ಗ್ಯಾರಂಟಿ
- ಸಕತ್ ಟೇಸ್ಟಿ ಈ ಗೋಧಿ ಹಿಟ್ಟಿನ ಹಲ್ವಾ; 4 ಸಾಮಗ್ರಿಗಳಿದ್ರೆ ಸಾಕು ರೆಡಿಯಾಗುತ್ತೆ ಈ ಸಿಹಿ ತಿಂಡಿ
- ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ; ಗ್ಯಾಸ್ ಸಿಲಿಂಡರ್ ಗೆ ಸಬ್ಸಿಡಿ ಬಿಡುಗಡೆ
- ಇಂದಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟ ಶುರು; ಟಿಕೆಟ್ ದರ ಎಷ್ಟು ಗೊತ್ತಾ?
-
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply