gruhalakshmi: ಈ ದಿನ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ!

(gruhalakshmi:) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಜೂನ್, ಜುಲೈ ತಿಂಗಳ ಹಣ ಯಜಮಾನಿಯರಿಗೆ ಜಮಾ ಆಗಿಲ್ಲ. ಈ ಕುರಿತು ಇದೀಗ ಎರಡು ತಿಂಗಳ ಹಣ ಜಮಾ ಕುರಿತು ಬಿಗ್ ಅಪ್ಡೇಟ್ ಬಂದಿದೆ.


ಇದನ್ನೂ ಓದಿ: ಈ ದಿನ ಹೊಸ ರೇಷನ್ ಕಾರ್ಡ್ ನೀಡಲು ಮನೆ ಬಾಗಿಲಿಗೆ ಬರುತ್ತಿದ್ದಾರೆ ಅಧಿಕಾರಿಗಳು!; ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ


ಹೌದು, ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ 2 ತಿಂಗಳಿನ ಹಣ ಒಟ್ಟಿಗೆ ಜಮಾ ಆಗಲಿದೆ. ಕೆಲವು ತಾಂತ್ರಿಕ ತೊಂದರೆಯಿಂದ ಸರ್ಕಾರ ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಜಮಾ ಮಾಡಿರಲಿಲ್ಲ. ಇದೀಗ ಸರ್ಕಾರ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುತ್ತಿದ್ದು, ಆಗಸ್ಟ್ ಮೊದಲ ವಾರದಲ್ಲಿ ಜೂನ್ ಹಾಗೂ ಜುಲೈ ತಿಂಗಳ ಗೃಹಲಕ್ಷ್ಮಿ ಹಣ ಜಮಾ ಆಗಲಿದೆ ಎಂದು ಮೂಲಗಳು ತಿಳಿಸಿದೆ.


ಇದನ್ನೂ ಓದಿ: ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?


ಇನ್ನು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಯಜಮಾನಿಯರಿಗೆ 2,000 ನೀಡಲಾಗುತ್ತಿದ್ದು, ಕೆಲವರಿಗೆ ಹಣ ಬಂದಿಲ್ಲ. ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಬೇಕಾದರೆ ರೇಷನ್ ಕಾರ್ಡ್ ನಲ್ಲಿರುವ ಪ್ರತಿಯೊಬ್ಬ ಸದಸ್ಯರೂ ಕೂಡ ಇ-ಕೆವೈಸಿ ಮಾಡಿಸಬೇಕು. ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಮಹಿಳೆಯರು ತಪ್ಪದೇ ತಮ್ಮ ಖಾತೆಗೆ ಇ-ಕೆವೈಸಿ ಹಾಗೂ ಆಧಾರ್ ಸೀಡಿಂಗ್ ಮಾಡಿಸಬೇಕಾಗಿದೆ.

gruhalakshmi: ಈ ದಿನ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ!
gruhalakshmi: ಈ ದಿನ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ!

ಇದನ್ನೂ ಓದಿ: ಕಾರ್ಮಿಕ ಕಾರ್ಡ್‌ ನೋಂದಣಿಗೆ ಈ ದಾಖಲೆ ಕಡ್ಡಾಯ; ಇಲ್ಲಿದೆ ನೋಡಿ ಡಿಟೈಲ್ಸ್


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಈ ದಿನ ಹೊಸ ರೇಷನ್ ಕಾರ್ಡ್ ನೀಡಲು ಮನೆ ಬಾಗಿಲಿಗೆ ಬರುತ್ತಿದ್ದಾರೆ ಅಧಿಕಾರಿಗಳು!; ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
    12. ಕಾರ್ಮಿಕ ಕಾರ್ಡ್‌ ನೋಂದಣಿಗೆ ಈ ದಾಖಲೆ ಕಡ್ಡಾಯ; ಇಲ್ಲಿದೆ ನೋಡಿ ಡಿಟೈಲ್ಸ್
    13. ಈ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ; 15,000 ಸಂಬಳ, ಕೂಡಲೇ ಅರ್ಜಿ ಸಲ್ಲಿಸಿ
    14. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    15.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್