(Gruhalakshmi Yojan:) ರಾಜ್ಯ ಸರ್ಕಾರದಿಂದ ಯಜಮಾನಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ 2000 ಹಣವನ್ನು ಪ್ರತಿ ತಿಂಗಳು ನೀಡಲಾಗುತ್ತದೆ. ಇದೀಗ 20ನೇ ಕಂತಿನ ಹಣವನ್ನು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ.
ಇದನ್ನೂ ಓದಿ: ವಿಕಲಚೇತನ ಆರೈಕೆದಾರರಿಗೆ 1000 ರೂ.ಪ್ರೋತ್ಸಾಹಧನ; ಈ ರೀತಿ ಅರ್ಜಿ ಸಲ್ಲಿಸಿ
ಈ ಬಗ್ಗೆ ಸರ್ಕಾರದಿಂದ ಮಾಹಿತಿ ನೀಡಲಾಗಿದ್ದು, ಗೃಹಲಕ್ಷ್ಮಿ ಯೋಜನೆಯ 20ನೇ ಕಂತಿನ ಹಣ ಪಾವತಿಯಲ್ಲಿ ತಾಂತ್ರಿಕ ತೊಂದರೆಯಿಂದ ತಡವಾಗಿತ್ತು. ಇಂದು ರಾಜ್ಯದ ಯಜಮಾನಿ ಮಹಿಳೆಯರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ 2000 ಹಣವನ್ನು ಜಮೆ ಮಾಡಲಾಗಿದೆ ಎಂಬುದಾಗಿ ತಿಳಿಸಿದೆ.
ಇದನ್ನೂ ಓದಿ: ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ
(Gruhalakshmi Yojan:) ಬ್ಯಾಂಕ್ ಖಾತೆಗೆ ಜಮಾ ಆಗಿದ್ಯಾ ಎಂದು ಹೀಗೆ ಚೆಕ್ ಮಾಡಿ:
ನಿಮ್ಮ ಪೋನಿನಲ್ಲಿ ಗೂಗಲ್ ಪ್ಲೇ ಸ್ಟೋರ್ ಗೆ ಹೋಗಿ, DBT Karnataka application ಅಂತ ಟೈಪ್ ಮಾಡಿ ಸರ್ಚ್ ಮಾಡಿ, ಡೌನ್ ಲೋಡ್ ಮಾಡಿಕೊಂಡು ಚೆಕ್ ಮಾಡಬಹುದಾಗಿದೆ.

ಇದನ್ನೂ ಓದಿ: ಜಿಲ್ಲಾ ಆರೋಗ್ಯ ಕೇಂದ್ರದಲ್ಲಿ ಉದ್ಯೋಗ; 12,600 ಸಂಬಳ
ಇತ್ತೀಚಿನ ಜನಪ್ರಿಯ ಸುದ್ದಿಗಳು (Gruhalakshmi Yojan:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





