(gruhalakshmi yojana 2025:) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಮೂರು ತಿಂಗಳ ಹಣದ ಕುರಿತು ಲಕ್ಷ್ಮಿ ಹೆಬ್ಬಾಳ್ಕರ್ ಸಿಹಿಸುದ್ದಿ ನೀಡಿದ್ದಾರೆ.
ಇದನ್ನೂ ಓದಿ: ನಿರ್ಮಾಣ ಕಾರ್ಮಿಕರ ಅಪಘಾತಕ್ಕೆ 2 ಲಕ್ಷ, ಕುಟುಂಬಕ್ಕೆ 5 ಲಕ್ಷ ಪರಿಹಾರ; ಪಡೆಯುವುದು ಹೇಗೆ? ಇಲ್ಲಿದೆ ನೋಡಿ
ಜನವರಿ, ಫೆಬ್ರವರಿ ಹಾಗೂ ಮಾರ್ಚ್ ತಿಂಗಳು ಹಣ ಬಾಕಿ ಉಳಿದಿದೆ. ಈ ಬಾಕಿ ಉಳಿದ ಹಣವನ್ನ ಹಂತ ಹಂತವಾಗಿ ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದ್ದು, ಆದಷ್ಟು ಶೀಘ್ರದಲ್ಲಿ ಹಣ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಈ ಪೋಸ್ಟ್ ಆಫೀಸ್ ಸ್ಕೀಮ್ಗಳಿಗೆ ಆಧಾರ್ ಬಯೋಮೆಟ್ರಿಕ್; ಪೂರ್ತಿ ಪೇಪರ್ಲೆಸ್ ಪ್ರಕ್ರಿಯೆ
ಬಾಕಿ ಇರುವ ಮೂರು ತಿಂಗಳ—ಜನವರಿ, ಫೆಬ್ರವರಿ ಮತ್ತು ಮಾರ್ಚ್—ಕಂತಿನ ಮೊತ್ತವನ್ನು ಮೇ ತಿಂಗಳಲ್ಲಿ ಹಂತಹಂತವಾಗಿ ಬಿಡುಗಡೆ ಮಾಡುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಈ ಕಂತುಗಳಿಗೆ ಹಣಕಾಸು ಇಲಾಖೆಯಿಂದ ಈಗಾಗಲೇ ಅನುಮೋದನೆ ಲಭಿಸಿದೆ. ಮೊದಲ ಕಂತು ಒಂದು ವಾರದಲ್ಲಿ, ಎರಡನೇ ಕಂತು ಮುಂದಿನ ವಾರದಲ್ಲಿ ಹಾಗೂ ಮೂರನೇ ಕಂತು ತಿಂಗಳ ಅಂತ್ಯದೊಳಗೆ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ ಎಂಬ ಭರವಸೆಯನ್ನು ನೀಡಿದ್ದಾರೆ.

ಇದನ್ನೂ ಓದಿ: ಮೋಟಾರು ವಾಹನ ನಿರೀಕ್ಷಕರು ಹುದ್ದೆಗಳಿಗೆ ಪರೀಕ್ಷೆ ನಿಗದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು (gruhalakshmi yojana 2025:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





