Gruhalakshmi Yojana 25: ಗೃಹಲಕ್ಷ್ಮಿ ಯೋಜನೆಯ 2000 ಹಣ ಬಿಡುಗಡೆ

(Gruhalakshmi Yojana 25: ) ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ ಎನ್ನುವಂತೆ ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಹಣವನ್ನು ತಮ್ಮ ಖಾತೆಗೆ ಜಮಾ ಮಾಡಲಾಗುತ್ತದೆ ಅಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.


ನ್ನೂ ಓದಿ: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ


ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಮಾಡಲಾಗುವುದು. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭರವಸೆ ನೀಡಿದ್ದಾರೆ. ಕೊಟ್ಟ ಮಾತನ್ನು ಉಳಿಸಿಕೊಳ್ಳುವ ವ್ಯಕ್ತಿ ನಮ್ಮ ಮುಖ್ಯಮಂತ್ರಿ ಎಂದು ಸಚಿವರು ಹೇಳಿದರು.


ನ್ನೂ ಓದಿ: ಈ ದಿನ SSLC ಫಲಿತಾಂಶ ಪ್ರಕಟ


ಮುಂದಿನ ತಿಂಗಳು 20 ನೇ ತಾರೀಖಿಗೆ ನಮ್ಮ ಸರ್ಕಾರ ಅಧಿಕಾರ ಬಂದು 2 ವರ್ಷ ಪೂರೈಸುತ್ತಿದೆ. ಈವರೆಗೆ 80 ಸಾವಿರ ಕೋಟಿ ರೂಪಾಯಿಗಳಷ್ಟು ಹಣವನ್ನು ಯಾವುದೇ ಮಧ್ಯವರ್ತಿಗಳಿಲ್ಲದೆ ನೇರವಾಗಿ ಜನರ ಜೇಬಿಗೆ ಹಾಕಿದ್ದೇವೆ. ಇದು ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜನ ಸಾಮಾನ್ಯರ ಮೇಲಿರುವ ಬದ್ಧತೆ ಎಂದು ಸಚಿವರು ಹೇಳಿದರು.

Gruhalakshmi Yojana 25: ಗೃಹಲಕ್ಷ್ಮಿ ಯೋಜನೆಯ 2000 ಹಣ ಬಿಡುಗಡೆ
Gruhalakshmi Yojana 25: ಗೃಹಲಕ್ಷ್ಮಿ ಯೋಜನೆಯ 2000 ಹಣ ಬಿಡುಗಡೆ

ನ್ನೂ ಓದಿ: ಎನ್‌ಸಿಆರ್‌ಟಿಸಿ ಇಂದ ನೇಮಕಾತಿ; 18,000 ದಿಂದ ಸಂಬಳ


ಇತ್ತೀಚಿನ ಜನಪ್ರಿಯ ಸುದ್ದಿಗಳು (Gruhalakshmi Yojana 25: )

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?