(gruhalakshmi yojana;) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಮಹಿಳೆಯ ಜುಲೈ ಹಾಗೂ ಆಗಸ್ಟ್ ತಿಂಗಳ ಹಣಕ್ಕಾಗಿ ಕಾಯುತ್ತಿರುವವರಿಗೆ ಶಾಕ್ ಎದುರಾಗಿದೆ.
ಇದನ್ನೂ ಓದಿ; ಕಸ್ತೂರಿ ರಂಗನ್ ವರದಿ ತಿರಸ್ಕಾರ; ಸಚಿವ ಸಂಪುಟ ಸಭೆ ನಿರ್ಧಾರ
ಹೌದು, ಜುಲೈ ಹಾಗೂ ಆಗಸ್ಟ್ ಕೂಡ ಮುಗಿದು ಸೆಪ್ಟೆಂಬರ್ ತಿಂಗಳು ಅಂತ್ಯವಾಗುತ್ತಾ ಬಂದರೂ ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗೆ ಹಣ ಪಾವತಿ ಆಗಿಲ್ಲ. ಇದರಿಂದಾಗಿ, ಸಂಕಷ್ಟ ಎದುರಿಸುತ್ತಿರುವ ಗೃಹಿಣಿಯರು ಕೂಡಲೇ ಖಾತೆಗೆ ಹಣ ಪಾವತಿಸಬೇಕೆಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ; ಅಕ್ಟೋಬರ್ 7 ರಿಂದ ರಾಜ್ಯವ್ಯಾಪ್ತಿ ಇ-ಸ್ವತ್ತು ಕಡ್ಡಾಯ; ತಪ್ಪಿದರೆ ಕಾನೂನು ಕ್ರಮ, ಇದರ ಉದ್ದೇಶವೇನು?
ಪ್ರತಿ ತಿಂಗಳು ಸುಮಾರು 2500 ಕೋಟಿ ರೂಪಾಯಿ ಬೇಕಾಗುತ್ತದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಮೂರು ತಿಂಗಳ ಅನುದಾನ ಬಿಡುಗಡೆಗಾಗಿ ಹಣಕಾಸು ಇಲಾಖೆ ಪತ್ರ ಬರೆಯಲಾಗಿದೆ. ಆದರೆ, ಅನುದಾನ ಬಿಡುಗಡೆಯಾಗಿಲ್ಲ, ಇದರಿಂದಾಗಿ ಖಾತೆಗೆ ಹಣ ಬರುತ್ತೆ ಎಂದುಕೊಂಡಿದ ಗೃಹಲಕ್ಷ್ಮಿಯರಿಗೆ ಶಾಕ್ ಆಗಿದೆ. ಹಣಕಾಸು ಇಲಾಖೆಯಿಂದ ಅನುದಾನ ಬಿಡುಗಡೆಯಾಗಿಲ್ಲ. ಮೂರು ತಿಂಗಳ ಕಂತಿನ ಹಣ ಕೇಳಲಾಗಿದ್ದು ಒಂದೊಂದೇ ತಿಂಗಳ ಹಣವನ್ನು ಹಣಕಾಸು ಇಲಾಖೆ ಬಿಡುಗಡೆ ಮಾಡಿದೆ. ಶೀಘ್ರವೇ ಗೃಹಲಕ್ಷ್ಮಿ ಯೋಜನ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎನ್ನಲಾಗಿದೆ.

ಇದನ್ನೂ ಓದಿ; ಮೊದಲ ಬಾರಿಗೆ ಸ್ಪ್ಯಾಮ್ ಪತ್ತೆಗೆ AI ಚಾಲಿತ ನೆಟ್‌ವರ್ಕ್ ಪ್ರಾರಂಭ; ಯಾವುದೇ ಸ್ಪ್ಯಾಮ್ ಕರೆ ಬಂದರೆ ಸುಲಭವಾಗಿ ತಿಳಿಯುತ್ತೆ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






