gruhalakshmi- yojana;- ಡಿಸೆಂಬರ್‌ ತಿಂಗಳ ಗೃಹಲಕ್ಷ್ಮಿ ಹಣ ಜಮಾ!

(gruhalakshmi- yojana;-) ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣ ಯಾವಾಗ ಜಮಾ ಎಂಬುದರ ಕುರಿತು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಇ-ಖಾತೆ ಕುರಿತು ಬಿಗ್‌ ಅಪ್ಡೇಟ್; ಏನದು ಗೊತ್ತಾ? ಇಲ್ಲಿದೆ ನೋಡಿ


ಹಾಗಾದರೆ ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣ ಜಮಾ ಯಾವಾಗ ಎಂಬುದರ ಕುರಿತು ಕಂಪ್ಲೀಟ್‌ ಡಿಟೈಲ್ಸ್‌ ಇಲ್ಲಿದೆ ನೋಡಿ.

ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣ ಜಮಾ ಯಾವಾಗ?;
16 ನೇ ಕಂತಿನ ಹಣ ಜನವರಿ 14 ರಿಂದ ಬ್ಯಾಂಕ್ ಖಾತೆಗೆ ನೇರವಾಗಿ ಜಮೆಯಾಗಲಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಸಿ.ಎಸ್. ಚಂದ್ರಭೂಪಾಲ ತಿಳಿಸಿದ್ದಾರೆ.


ಇದನ್ನೂ ಓದಿ: 5 ಲಕ್ಷ ರೂ.ವರೆಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ!; ರಾಜ್ಯ ಸರ್ಕಾರದಿಂದ ಇಂತಹ ಸಿಬ್ಬಂದಿಗಳಿಗೆ ಸಿಹಿಸುದ್ದಿ; ಯಾರು ಅರ್ಹರು ಗೊತ್ತಾ?


ಲಕ್ಷ್ಮಿ ಹೆಬ್ಬಾಳ್ಳಾರ್ ಯಿಂದ ಮಾಹಿತಿ:
ಗೃಹಲಕ್ಷ್ಮಿಯ ಯೋಜನೆಯ ಡಿಸೆಂಬರ್ ಮಾಹೆಯ ಕಂತಿನ ಹಣ ಫಲಾನುಭವಿಗಳಿಗೆ ವರ್ಗಾವಣೆ ಮಾಡಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಹಣವನ್ನು ಆರ್ಥಿಕ ಇಲಾಖೆಗೆ ಈಗಾಗಲೇ ವರ್ಗಾವಣೆ ಮಾಡಲಾಗಿದೆ. ಜನವರಿ 14ನೇ ತಾರೀಖಿನಿಂದ ಹಣ ಜಮಾ ಮಾಡಲು ಪ್ರಾರಂಭ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಳಾರ್ ರವರು ನೀಡಿದ್ದಾರೆ.


ಇದನ್ನೂ ಓದಿ: ರೇಷನ್‌ ಕಾರ್ಡ್‌ ಕುರಿತು ಮಹತ್ವದ ಆದೇಶ; ಪಡಿತರ ಚೀಟಿ ಹೊಂದಿರುವವರು ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಗೃಹಲಕ್ಷ್ಮಿ ಯೋಜನೆಯ ಕಂತಿನ ಹಣ ತಮ್ಮ ಬ್ಯಾಂಕ್ ಖಾತೆಗೆ ಜಮಾ ಆಗದೇ ಇರುವ ಫಲಾನುಭವಿಗಳು ಮೊದಲು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸಬೇಕು ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಬೇಕು ಇದರ ಜೊತೆಗೆ ಬ್ಯಾಂಕ್ ಖಾತೆಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.

gruhalakshmi- yojana;- ಡಿಸೆಂಬರ್‌ ತಿಂಗಳ ಗೃಹಲಕ್ಷ್ಮಿ ಹಣ ಜಮಾ!
gruhalakshmi- yojana;- ಡಿಸೆಂಬರ್‌ ತಿಂಗಳ ಗೃಹಲಕ್ಷ್ಮಿ ಹಣ ಜಮಾ!

ಇದನ್ನೂ ಓದಿ: 15,000 ಸ್ಕಾಲರ್‌ ಶಿಪ್‌ ನೇರ ವಿದ್ಯಾರ್ಥಿಗಳ ಖಾತೆಗೆ; ಜಸ್ಟ್‌ ಈ ರೀತಿ ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ