(gruhalakshmi-yojana:-) ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ದೊರೆತಿದ್ದು, ಆಗಸ್ಟ್ 2023ರಿಂದ ಈವರೆಗೆ ಬರೋಬ್ಬರಿ 1.22 ಕೋಟಿ ಮಹಿಳೆಯರಿಗೆ 30,285 ಕೋಟಿ ಧನಸಹಾಯ ನೀಡಲಾಗಿದೆ. ಈ ಬಗ್ಗೆ ರಾಜ್ಯ ವಾರ್ತಾ ಇಲಾಖೆಯಿಂದ ಮಾಹಿತಿ ಹಂಚಿಕೊಳ್ಳಲಾಗಿದೆ.
ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
ಹೌದು, ರಾಜ್ಯ ಸರ್ಕಾರ ಸ್ತ್ರೀ ಸ್ವಾಲಂಬನೆಯತ್ತ ದಿಟ್ಟ ಹೆಜ್ಜೆ ಇರಿಸಲಾಗಿದೆ ಎಂದಿದೆ. ಅಲ್ಲದೇ ಗೃಹಲಕ್ಷ್ಮಿ ಯೋಜನೆಯಡಿ ಆಗಸ್ಟ್ 2023ರಿಂದ ಈವರೆಗೆ ಪ್ರತಿ ಮನೆಯ ಯಜಮಾನಿಯ ಖಾತೆಗೆ ಮಾಸಿಕ 2000 ರೂ.ನಂತೆ 1.22 ಕೋಟಿ ಮಹಿಳೆಯರಿಗೆ ಒಟ್ಟು 30,285 ಕೋಟಿ ಧನಸಹಾಯ ನೀಡಲಾಗಿದೆ ಎಂದಿದೆ.
ಇದನ್ನೂ ಓದಿ; ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ರೇಷನ್ ಕಾರ್ಡ್ ಗೆ ಅರ್ಜಿ ಆಹ್ವಾನ; ಈ ದಾಖಲೆಗಳು ಕಡ್ಡಾಯ
ಇದಲ್ಲದೇ ಆರೋಗ್ಯ ಪುಷ್ಟಿ ಯೋಜನೆಯನ್ನು ಪ್ರಾಯೋಗಿಕವಾಗಿ ರಾಜ್ಯದ 102 ತಾಲ್ಲೂಕುಗಳಲ್ಲಿ ಜಾರಿಗೊಳಿಸಿದ್ದು, ಅರ್ಹ ವಿವಾಹಿತ ಮಹಿಳೆಯರಿಗೆ ಪೌಷ್ಟಿಕ ಕಿಟ್ ವಿತರಣೆ ಮಾಡಲಾಗುತ್ತಿದೆ ಎಂದು ಹೇಳಿದೆ.

ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ; ಸ್ಕಾಲರ್ ಶಿಪ್ ಜೊತೆ ಸಿಗಲಿದೆ ಈ ಸೌಲಭ್ಯ; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






