Gruhalakshmi Yojana: ಖಾತೆಗೆ ಬಂತು 11 ನೇ ಕಂತಿನ ಗೃಹಲಕ್ಷ್ಮಿ ಹಣ

(Gruhalakshmi Yojana:) ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯೂ ಈಗಾಗಲೇ ಫಲಾನುಭವಿಗಳ ಖಾತೆಗೆ 10 ಕಂತಿನ ಹಣ ಜಮೆ ಆಗಿದೆ. ಇದೀಗ 11 ನೇ ಕಂತಿನ ಹಣ ಕೂಡ ಜಮೆ ಆಗಿದೆ ಎನ್ನಲಾಗಿದೆ.


ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ


ರಾಜ್ಯ ಸರ್ಕಾರವು ಅರ್ಹ ಸ್ವೀಕೃತದಾರರ ಖಾತೆಗಳಿಗೆ ನೇರವಾಗಿ 10 ಕಂತುಗಳನ್ನು ಯಶಸ್ವಿಯಾಗಿ ವರ್ಗಾಯಿಸಿದ್ದರೂ, ಕೆವೈಸಿ ಅಥವಾ ಸಾಕಷ್ಟು ದಾಖಲಾತಿಗಳಂತಹ ಸಮಸ್ಯೆಗಳಿಂದಾಗಿ ಕೆಲವು ಮಹಿಳೆಯರು ಯೋಜನೆಯ ಲಾಭ ಪಡೆಯಲು ಸಾಧ್ಯವಾಗುತ್ತಿಲ್ಲ.


ಇದನ್ನೂ ಓದಿ: ರಾಜ್ಯದ 18 ಸಾವಿರ ರೈತರಿಗೆ ಗುಡ್ ನ್ಯೂಸ್;  ಸೌರ ಪಂಪ್‌ ಸೆಟ್‌ ಗಾಗಿ ನೋಂದಣಿ ಆರಂಭ; ರೈತರೇ ಹೀಗೆ ಅರ್ಜಿ ಸಲ್ಲಿಸಿ


ಗೃಹಲಕ್ಷ್ಮಿ 11 ನೇ ಕಂತಿನ ಹಣ ಸರ್ಕಾರದಿಂದ ಬಿಡುಗಡೆಯಾಗಲಿದ್ದು ಮೊದಲು ಉಡುಪಿ ಹಾಗೂ ಚಿಕ್ಕಮಗಳೂರು ಮತ್ತು ಹಾಸನ ಮತ್ತು ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಚಾಮರಾಜನಗರ, ಬೆಂಗಳೂರು ಗ್ರಾಮಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಇಷ್ಟು ಜಿಲ್ಲೆಗಳಿಗೆ ಮೊದಲು ಗೃಹಲಕ್ಷ್ಮಿ ಹಣವು ಬಿಡುಗಡೆಯಾಗಲಿದೆ.

Gruhalakshmi Yojana: ಖಾತೆಗೆ ಬಂತು 11 ನೇ ಕಂತಿನ ಗೃಹಲಕ್ಷ್ಮಿ ಹಣ
Gruhalakshmi Yojana: ಖಾತೆಗೆ ಬಂತು 11 ನೇ ಕಂತಿನ ಗೃಹಲಕ್ಷ್ಮಿ ಹಣ

ಇದನ್ನೂ ಓದಿ: ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ದಿಢೀರನೆ ಬಂತು ಮತ್ತೊಂದು ಗುಡ್‌ ನ್ಯೂಸ್…!; ಏನದು ತಿಳಿಯಿರಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
    7. ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್;  ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
    8. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    9. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    10. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    11. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    12. ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ದಿಢೀರನೆ ಬಂತು ಮತ್ತೊಂದು ಗುಡ್‌ ನ್ಯೂಸ್…!; ಏನದು ತಿಳಿಯಿರಿ
    13. ರಾಜ್ಯದ 18 ಸಾವಿರ ರೈತರಿಗೆ ಗುಡ್ ನ್ಯೂಸ್;  ಸೌರ ಪಂಪ್‌ ಸೆಟ್‌ ಗಾಗಿ ನೋಂದಣಿ ಆರಂಭ; ರೈತರೇ ಹೀಗೆ ಅರ್ಜಿ ಸಲ್ಲಿಸಿ
    14. ನಿರುದ್ಯೋಗಿಗಳಿಗೆ ಸಿಹಿಸುದ್ದಿ; ಸ್ವಯಂ ಉದ್ಯೋಗಕ್ಕಾಗಿ ಸಿಗಲಿದೆ 2 ಲಕ್ಷ ಸಾಲ ಸೌಲಭ್ಯ!; ಹೇಗೆ? ಇಲ್ಲಿದೆ ನೋಡಿ