(Gruhalakshmi Yojana) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಬಿಗ್ ಶಾಕ್ ಎದುರಾಗಿದೆ. ಹೌದು, ಇನ್ನು ಮುಂದೆ ಕೆಲ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುವುದಿಲ್ಲ. ಯೋಜನೆಯ ಹೊಸ ಅಪ್ಡೇಟ್ ನಿಂದಾಗಿ ಮಹಿಳೆಯರು ಗಾಬರಿಗೊಂಡಿದ್ದಾರೆ. ಯಾಕೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ರೈತರ ಗಮನಕ್ಕೆ; ಈ ಕೆಲಸ ಮಾಡದಿದ್ದರೆ ಖಾತೆಗೆ ಬರಲ್ಲ ಪಿಎಂ ಕಿಸಾನ್ ಯೋಜನೆಯ ಹಣ; ತಕ್ಷಣವೇ ಈ ರೀತಿ ಮಾಡಿ
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪಡೆಯಲು ರೇಷನ್ ಕಾರ್ಡ್ ಪ್ರಮುಖ ದಾಖಲೆಯಾಗಿದೆ. ಹೀಗಿರುವಾಗ ಕೆಲ ಕುಟುಂಬದಲ್ಲಿ 4 ರಿಂದ 5 ರೇಷನ್ ಕಾರ್ಡ್ಗಳನ್ನು ಬಳಕೆ ಮಾಡುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಸರ್ಕಾರ ಅಂತಹ ಪಡಿತರ ಚೀಟಿಯನ್ನು ರದ್ದು ಮಾಡಲು ಮುಂದಾಗಿದೆ. ಒಂದು ವೇಳೆ ನೀವು ಹೆಚ್ಚಿನ ರೇಷನ್ ಕಾರ್ಡ್ ಅನ್ನು ಹೊಂದಿದ್ದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಹಾಗೂ ಪಡಿತರ ಧಾನ್ಯಗಳು ಸಿಗುವುದಿಲ್ಲ.
ಇದನ್ನೂ ಓದಿ: ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
ಇದನ್ನೂ ಓದಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಮುಖ್ಯ ಮಾಹಿತಿ; ಗ್ರಾಮ ಆಡಳಿತ ಅಧಿಕಾರಿ ಸೇರಿ 5 ಇಲಾಖೆಗಳ ಹುದ್ದೆಗೆ ಪರೀಕ್ಷೆ ಪ್ರಕಟ
ಹಾಗೆಯೇ ನಕಲಿ ರೇಷನ್ ಕಾರ್ಡ್ ಅನ್ನು ಬಳಸಿಕೊಂಡು ಸರ್ಕಾರದಿಂದ ಜಾರಿಗೊಳಿಸಿರುವ ವಿವಿಧ ಯೋಜನೆಯ ಲಾಭ ಪಾಡೆದುಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದಾಗಿ ಸರ್ಕಾರ ಸ್ಪಷ್ಟಪಡಿಸಿದೆ.
ಇದನ್ನೂ ಓದಿ: ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್

ಇದನ್ನೂ ಓದಿ: ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಶಾಕ್; ಅನ್ನಭಾಗ್ಯ ನಗದು ವರ್ಗಾವಣೆ ಸ್ಥಗಿತ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ತಪ್ಪದೆ ಈ ಸುದ್ದಿ ಓದಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ






