GruhaLakshmi-Yojana: ಗೃಹಲಕ್ಷ್ಮಿ ಯೋಜನೆಯ 4,000 ಹಣ ಜಮಾ

(GruhaLakshmi-Yojana:) ಕಳೆದ ಜೂನ್ ಮತ್ತು ಜುಲೈ ತಿಂಗಳಿನಿಂದ ಕರ್ನಾಟಕ ಸರ್ಕಾರದ ಮಹಿಳೆಯರಿಗಾಗಿಯೇ ಇರುವಂತಹ ಗೃಹಲಕ್ಷ್ಮಿ ಯೋಜನೆಯ 2,000 ರೂಪಾಯಿ ಹಣವು ವಿವಿಧ ತಾಂತ್ರಿಕ ಕಾರಣಗಳಿಂದಾಗಿ (Technical Problem) ಮಹಿಳೆಯರ ಖಾತೆಗೆ ಜಮೆ (Credit) ಆಗಿರಲಿಲ್ಲ. ಇದರ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾಗಿರುವಂತಹ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಅಧಿಕೃತ ಮಾಹಿತಿ ನೀಡಿದ್ದು, ಮಹಿಳೆಯರ ಖಾತೆಗೆ ಜಮೆ ಆಗಲಿದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಜಮೀನಿನ ದಾರಿಗೆ ಸರ್ಕಾರದಿಂದ ಬಂತು ಹೊಸ ರೂಲ್ಸ್!; ಏನದು? ಇಲ್ಲಿದೆ ನೋಡಿ


ಕರ್ನಾಟಕ ಸರ್ಕಾರವು ಬಿಡುಗಡೆ ಮಾಡುತ್ತಿರುವಂತಹ ಜೂನ್ ಮತ್ತು ಜುಲೈ ತಿಂಗಳ 4,000 ರೂ. ಹಣವು ಮೊದಲ ಹಂತದಲ್ಲಿ ಯಾರಿಗೆಲ್ಲ ಜಮಾ ಆಗಲಿದೆ? ಮತ್ತು ಜಮೆ ಆಗಿರುವ ಮಾಹಿತಿಯನ್ನು ನಿಮ್ಮ ಮೊಬೈಲ್ ನಲ್ಲಿ ಹೇಗೆ ಪರಿಶೀಲಿಸಬೇಕು? ಎಂಬ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.


ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣ ಜಮಾ; ಜಮಾ ಆಗದೇ ಇರುವವರು ತಕ್ಷಣ ಈ ಕೆಲಸ ಮಾಡಿ


ಗೃಹಲಕ್ಷ್ಮಿ ಯೋಜನೆಯ ಜೂನ್ ಮತ್ತು ಜುಲೈ ತಿಂಗಳ ಹಣವು ಮೊದಲ ಕಂತದಲ್ಲಿ ಈ ಕೆಳಗಿನ ಜಿಲ್ಲೆಯವರೆಗೆ ಮಾತ್ರ ಜಮೆ ಆಗಲಿದೆ:

ಬೆಂಗಳೂರು, ಚಿತ್ರದುರ್ಗ, ಕೋಲಾರ್, ಯಾದಗಿರಿ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಗದಗ, ಕಲಬುರ್ಗಿ, ವಿಜಯಪುರ, ಬಳ್ಳಾರಿ ಬೀದರ್ ಹಾಗೂ ಬೆಳಗಾವಿ ಜಿಲ್ಲೆಯ ಮಹಿಳೆಯರಿಗೆ ಮೊದಲನೆ ಕಂತದಲ್ಲಿ ಜಮಾ ಮಾಡಲು ಕರ್ನಾಟಕ ಸರ್ಕಾರವು 533 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಅದೇ ರೀತಿ ಉಳಿದಂತಹ ಜಿಲ್ಲೆಯ ಮಹಿಳಾ ಫಲಾನುಭವಿಗಳಿಗೂ ಕೂಡ ಇನ್ನು ಕೆಲವೇ ದಿನಗಳಲ್ಲಿ ಜಮಾ ಆಗಲಿದೆ ಎಂಬ ಮಾಹಿತಿಯನ್ನು ಸರ್ಕಾರವು ಹಂಚಿಕೊಂಡಿದೆ.


ಇದನ್ನೂ ಓದಿ: ಜಿಯೋ ಕಂಪನಿಯಿಂದ ಬಿಡುಗಡೆಯಾಗಲಿದೆ 5G ಸ್ಮಾರ್ಟ್ ಫೋನ್; ಕೇವಲ 6 ಸಾವಿರಕ್ಕೆ ಸಿಗಲಿದೆ ಈ ಫೋನ್: ಯಾವಾಗ ಬಿಡುಗಡೆ?


ನಿಮ್ಮ ಖಾತೆಗೆ ಜಮಾ ಆಗಿರುವ ಮಾಹಿತಿಯನ್ನು ಹೀಗೆ ತಿಳಿಯಿರಿ (Gruhalakshmi DBT Status Check):
Step 1 – ಗೂಗಲ್ ಪ್ಲೇ ಸ್ಟೋರ್ ಗೆ ಭೇಟಿ ನೀಡಿ “DBT Karnataka” ಆಪ್ ಅನ್ನು ಡೌನ್ಲೋಡ್ ಮಾಡಿ.
Step 2 – ನಿಮ್ಮ ಆಧಾರ್ ಕಾರ್ಡ್ ನಂಬರ್ ನಮೂದಿಸಿ, ನಿಮ್ಮ ಆಧಾರ್ ಗೆ ಲಿಂಕ್ ಇರುವ ಮೊಬೈಲ್ ನಂಬರ್ ಗೆ ಬರುವ ಓಟಿಪಿ ಅನ್ನು ನಮೂದಿಸಿ ಮುಂದುವರೆಯಿರಿ.
step 3 – ಲಾಗಿನ್ ಆದ ಬಳಿಕ ನಿಮ್ಮ ಖಾತೆಗೆ ಕರ್ನಾಟಕ ಸರ್ಕಾರದಿಂದ ಜಮಾ ಆಗಿರುವಂತಹ ಎಲ್ಲ ಮಾಹಿತಿಯನ್ನು ಸುಲಭವಾಗಿ ತಿಳಿದುಕೊಳ್ಳಬಹುದು.

GruhaLakshmi-Yojana: ಗೃಹಲಕ್ಷ್ಮಿ ಯೋಜನೆಯ 4,000 ಹಣ ಜಮಾ
GruhaLakshmi-Yojana: ಗೃಹಲಕ್ಷ್ಮಿ ಯೋಜನೆಯ 4,000 ಹಣ ಜಮಾ

ಇದನ್ನೂ ಓದಿ: 31 ಸಾವಿರ ರೈತರ ಬೆಳೆ ಸಾಲ ಮನ್ನಾ ಮಾಡಲು 232 ಕೋಟಿ ಹಣ ಬಿಡುಗಡೆ; ಬೆಳೆ ಸಾಲ ಮನ್ನಾ ರೈತರ ಪಟ್ಟಿ ಇಲ್ಲಿದೆ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?