(Gruhalakshmi) ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದ ನಂತರ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗುತ್ತಿದ್ದು, ಒಂದನೇ ಕಂತಿನಿಂದ ಏಳನೇ ಕಂತಿನವರೆಗೆ ಕೂಡ ಎಲ್ಲಾ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಿದೆ. ಹಾಗೆಯೇ ಈಗ ಎಂಟನೇ ಕಂತಿನ 2000 ಹಣವನ್ನ ಬಿಡುಗಡೆ ಮಾಡಲು ಕೂಡ ನಿರ್ಧರಿಸಲಾಗಿದೆ.
ಇದನ್ನೂ ಓದಿ; ಜನಸಾಮಾನ್ಯರಿಗೆ ಗುಡ್ ನ್ಯೂಸ್; ಗಗನಕ್ಕೇರಿದ್ದ ಅಕ್ಕಿ ದರ ಇಳಿಕೆ;ಈಗ ಎಷ್ಟಿದೆ, ಇಲ್ಲಿದೆ ಡಿಟೈಲ್ಸ್
(Gruhalakshmi) ಕೆಲವೊಂದಿಷ್ಟು ಫಲಾನುಭವಿಗಳಿಗೆ ದಾಖಲೆಗಳು ಸರಿ ಇದ್ದು ಅರ್ಜಿಗಳನ್ನ ಸಲ್ಲಿಸಿದ್ದರು ಕೂಡ ಅಂತವರಿಗೆ ಹಣ ಎಂಬುದು ಜಮಾ ಆಗಿಲ್ಲ ಆದ್ದರಿಂದ ಅಂತಹ ಫಲಾನುಭವಿಗಳ ಖಾತೆಗೂ ಕೂಡ ಜಮಾ ಮಾಡಲೇಬೇಕು ಎಂಬುದಾಗಿ ಸರ್ಕಾರ ತೀರ್ಮಾನವನ್ನು ತೆಗೆದುಕೊಂಡಿದೆ. ಬ್ಯಾಂಕ್ ನಲ್ಲಿ ಕೆಲವೊಂದು ಮಾಹಿತಿಗಳನ್ನು ನೀವು ಸರಿಪಡಿಸಿಕೊಂಡಿದ್ದರೆ ಮಾತ್ರ ನೀವು ಹಣವನ್ನು ಪಡೆದುಕೊಳ್ಳಬಹುದು. ಇ- ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುವುದರಿಂದ ಯಾವೆಲ್ಲಾ ಫಲಾನುಭವಿಗಳು ಇ-ಕೆವೈಸಿ ಮಾಡಿಕೊಂಡಿಲ್ಲ ಅಂತವರು ಇ-ಕೆವೈಸಿಯನ್ನ ಮಾಡಿಸಿಕೊಳ್ಳಲೇಬೇಕು ಇಲ್ಲವಾದರೆ ಹಣವನ್ನು ಪಡೆಯಲು ಸಾಧ್ಯವಾಗುವುದಿಲ್ಲ.
ಇದನ್ನೂ ಓದಿ; ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗ; ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಅಹ್ವಾನ
ಇನ್ನು ಕೆಲವೊಂದಿಷ್ಟು ಫಲಾನುಭವಿಗಳು ಆಧಾರ್ ಕಾರ್ಡ್ ಗಳನ್ನು ಅಪ್ಡೇಟ್ ಮಾಡಿಕೊಂಡಿಲ್ಲ, ಜೂನ್ 14 ರ ವರೆಗೆ ಆಧಾರ್ ಕಾರ್ಡ್ ಗಳನ್ನು ಅಪ್ಡೇಟ್ ಮಾಡಿಕೊಳ್ಳಲು ಸೂಚಿಸಲಾಗಿದೆ. ಆದ್ದರಿಂದ ಪ್ರತಿಯೊಬ್ಬ ಫಲಾನುಭವಿಗಳು ಕೂಡ ಜೂನ್ 14 ರ ಒಳಗೆ ಆಧಾರ್ ಕಾರ್ಡ್ ಗಳನ್ನು ಅಪ್ಡೇಟ್ ಮಾಡಿಕೊಳ್ಳಲೇಬೇಕು.

ಇದನ್ನೂ ಓದಿ; ಕೇವಲ ಆಧಾರ್ ಕಾರ್ಡ್ ಇದ್ರೆ ಸಾಕು ಬಡ್ಡಿಯಿಲ್ಲದೆ ಸಿಗುತ್ತೆ ಸಾಲ!; ಹೇಗೆ, ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
ಗೃಹಲಕ್ಷ್ಮಿ ಯೋಜನೆಯ ಎಂಟನೇ ಕಂತಿನ ಹಣ ಕೂಡ ಬಿಡುಗಡೆ ನಿರ್ಧಾರ:(Gruha lakshmi)
ಏಪ್ರಿಲ್ ಮೊದಲ ಅಥವಾ ಎರಡನೇ ವಾರ 8ನೇ ಕಂತಿನ ಹಣವು ಸಹ ಬಿಡುಗಡೆಯಾಗಲಿದೆ.
ಇದನ್ನೂ ಓದಿ; ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್; ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
- ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್; ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ






