೯gruhalakshmi-yojane:) ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ರೀತಿಯ ಪರಿಷ್ಕರಣೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್; ಸರ್ಕಾರದ ಈ ಆದೇಶ ನೋಡಿ
ಹಣ ಸಂದಾಯಕ್ಕೆ ತಾಂತ್ರಿಕ ಸಮಸ್ಯೆ ಆಗುತ್ತಿದೆಯೇ ಎಂಬ ಪ್ರಶ್ನೆಗೆ, ಆತಂಹ ಸಮಸ್ಯೆ ಏನೂ ಇಲ್ಲ ಎಂದರು. ಈಗಾಗಲೇ ಏಪ್ರಿಲ್ ತಿಂಗಳ ಹಣ ಸಂದಾಯವಾಗಿದ್ದು, ಮೇ ತಿಂಗಳ ಹಣ ವರ್ಗಾವಣೆ ಆಗಬೇಕಿದೆ. ನಮಗೆ ಹಣಕಾಸು ಇಲಾಖೆಯಿಂದ ಹಣ ಬಿಡುಗಡೆ ಆಗಬೇಕಿದೆ. ನಮ್ಮ ಇಲಾಖೆಯ ಬದಲಾಗಿ ಈಗ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಮೂಲಕ ಹಣ ಸಂದಾಯವಾಗುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ: 10th ಹಾಗೂ PUC ವಿದ್ಯಾರ್ಥಿಗಳ ಗಮನಕ್ಕೆ; 40,000 ಸ್ಕಾಲರ್ ಶಿಪ್ ಗೆ ಹೀಗೆ ಅರ್ಜಿ ಸಲ್ಲಿಸಿ
(gruhalakshmi-yojane:) ಗೃಹಲಕ್ಷ್ಮಿ ಯೋಜನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಾಳಜಿ ಇದೆ. ಯೋಜನೆಗೆ ಯಾವುದೇ ತೊಂದರೆ ಇಲ್ಲ. ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳ ಮೂಲಕ ಹಣ ಸಂದಾಯವಾಗಬೇಕು ಎಂದು ಕೇಂದ್ರದ ನಿಯಮ ಇದೆ. ಹೀಗಾಗಿ ಫಲಾನುಭವಿಗಳಿಗೆ ಹಣ ತಲುಪಲು ಕೊಂಚ ವಿಳಂಬವಾಗುತ್ತಿದೆ ಎಂದು ಉತ್ತರಿಸಿದರು.
ಪ್ರತಿ ತಿಂಗಳು 10 ರಿಂದ 15 ಸಾವಿರ ಫಲಾನುಭವಿಗಳ ಸಂಖ್ಯೆ ಹೆಚ್ಚುತ್ತಿದೆ. ನೋಂದಣಿ ಮಾಡಿಕೊಂಡ ಎಲ್ಲಾ ಫಲಾನುಭವಿಗಳಿಗೆ ಹಣ ತಲುಪುತ್ತಿದೆ. ಇದರಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಇದನ್ನೂ ಓದಿ: ಫೋನ್ ಪೇನಲ್ಲಿ ಹಣ ಕಳುಹಿಸುವಾಗ ಅರ್ಧಕ್ಕೆ ನಿಂತರೆ ಏನು ಮಾಡಬೇಕು?
ಇತ್ತೀಚಿನ ಜನಪ್ರಿಯ ಸುದ್ದಿಗಳು (gruhalakshmi-yojane:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





