GRUHALAKSHMI: ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಈ ಕೆಲಸ ಮಾಡಿ!

(GRUHALAKSHMI) ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ 2000 ನೀಡಲಾಗುತ್ತಿದ್ದು, ಕೆಲವರಿಗೆ ಹಣ ಜಮಾ ಆಗಿಲ್ಲ. ಇದಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್, ಜೂನ್ ಹಾಗೂ ಜುಲೈ ತಿಂಗಳ ಕಂತುಗಳು ಇನ್ನೂ ಜಮಾ ಮಾಡಿಲ್ಲ. ಎರಡ್ಮೂರು ದಿನಗಳಲ್ಲಿ ಮಹಿಳೆಯರ ಖಾತೆ ಜಮಾ ಮಾಡಲಾಗುತ್ತದೆ ಎಂದು ಹೇಳಿದ್ದರು. ಆದರೆ ಇದಕ್ಕಿಂತ ಹಿಂದಿನ ಕಂತಿನ ಹಣ ಜಮಾ ಆಗದೇ ಇದ್ದಲ್ಲಿ ಅಂತಹ ಮಹಿಳೆಯರು ತಪ್ಪದೇ ಈ ಕೆಲಸ ಮಾಡಬೇಕು. ಈ ಕುರಿತು ಇಲ್ಲಿದೆ ಮಾಹಿತಿ.


ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ


ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಏನು ಮಾಡಬೇಕು..?:
* ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಬೇಕಾದರೆ ರೇಷನ್ ಕಾರ್ಡ್ ನಲ್ಲಿರುವ ಪ್ರತಿಯೊಬ್ಬ ಸದಸ್ಯರೂ ಕೂಡ ಇ-ಕೆವೈಸಿ ಮಾಡಿಸಬೇಕು.
* ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಮಹಿಳೆಯರು ತಪ್ಪದೇ ತಮ್ಮ ಖಾತೆಗೆ ಇ-ಕೆವೈಸಿ ಮಾಡಿಸಬೇಕು.
* NPCI ಕಡ್ಡಾಯಗೊಳಿಸಿದೆ. ಗೃಹ ಲಕ್ಷ್ಮಿ ಫಲಾನುಭವಿಗಳು ಕಡ್ಡಾಯವಾಗಿ E- KYC, ಆಧಾರ್ ಸೀಡಿಂಗ್ ಮಾಡಿಸಬೇಕಾಗಿದೆ.


ಇದನ್ನೂ ಓದಿ: 10th ಪಾಸ್ ಆದ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,500 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


* ಖಾತೆಗೆ ಹಣ ಬಾರದಿರುವವರು ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯ. ಹೀಗಾಗಿ ರೇಷನ್ ಕಾರ್ಡ್ ಆಧಾರ್ ಲಿಂಕ್ ಮಾಡಿಸಿಕೊಳ್ಳಿ.
* ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್ಗಳಲ್ಲಿ ಪರಿಹರಿಸಿಕೊಳ್ಳಬೇಕು.
* ಕೆಲವೊಮ್ಮೆ ಖಾತೆಗೆ ಹಣ ಜಮೆಯಾಗಿದ್ದರ ಬಗ್ಗೆ, ಮೊಬೈಲ್ SMS ಬರುತ್ತದೆ. ಹಲವು ಬಾರಿ SMS ಬರುವುದಿಲ್ಲ. ಇಂತಹ ಸಮಯದಲ್ಲಿ ನೀವು ಬ್ಯಾಂಕ್ನಲ್ಲಿ ಹೋಗಿ ಪಾಸ್ಟುಕ್ ಚೆಕ್ ಮಾಡಿಸಬೇಕು.

GRUHALAKSHMI: ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಈ ಕೆಲಸ ಮಾಡಿ!
GRUHALAKSHMI: ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಈ ಕೆಲಸ ಮಾಡಿ!

ಇದನ್ನೂ ಓದಿ: ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    7. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    9. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    10. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    11. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
    12. ಮದ್ಯ ದರದಲ್ಲಿ ಭಾರೀ ಇಳಿಕೆ!;ಯಾವ ಬ್ರ್ಯಾಂಡ್ ಗೆ ಎಷ್ಟು ಕಡಿಮೆ..? ಸಂಪೂರ್ಣ ಮಾಹಿತಿ
    13. ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ; ಹೆಸರು ಸೇರ್ಪಡೆಯ ಪಟ್ಟಿ ಬಿಡುಗಡೆ ಮಾಡಿದ ಆಹಾರ ಇಲಾಖೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ ಹೀಗೆ ಚೆಕ್ ಮಾಡಿ