(GruhaLaxmi-2000:) ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ಮುನ್ನ ಕಾಂಗ್ರೆಸ್ ಸರ್ಕಾರ ಐದು ಭರವಸೆಗಳನ್ನು ನೀಡಿತ್ತು. ಅದೇ ರೀತಿ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದ ನಂತರ ಇವುಗಳ ಅನುಷ್ಠಾನದಲ್ಲಿ ಗೃಹಲಕ್ಷ್ಮಿ ಯೋಜನೆಯೂ ಒಂದು. ಇನ್ನು ಮುಂದೆ ಮಹಿಳೆಯರಿಗೆ 2000 ಸಾವಿರ ಬದಲು 4000 ಸಾವಿರ ನೀಡುವ ಪ್ರಸ್ತಾವನೆ ಸದನದಲ್ಲಿದೆ.
ಇದನ್ನೂ ಓದಿ: ನಿವೃತ್ತ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗುಡ್ ನ್ಯೂಸ್; ಏನದು?
ಸದ್ಯ ರಾಜ್ಯದಲ್ಲಿ ವಿಧಾನಸಭೆ ಸಭೆಗಳು ನಡೆಯುತ್ತಿವೆ. ಈ ವೇಳೆ ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ 2000 ಬದಲು 4000 ನೀಡುವುದಾಗಿ ಹೊಸ ಘೋಷಣೆ ಮಾಡಲಾಗಿತ್ತು.(GruhaLaxmi-2000:)
ಇದನ್ನೂ ಓದಿ: ಭದ್ರತಾ ಪಡೆಯಲ್ಲಿ ಜಾಬ್ ಆಫರ್; SSLC ವಿದ್ಯಾರ್ಹತೆ, 21,700 ಸಂಬಳ
ಹೌದು, 2028ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೃಹಿಣಿಯರಿಗೆ ಗೃಹಲಕ್ಷ್ಮಿ ಯೋಜನೆಯಡಿ ನೀಡುವ ಹಣವನ್ನು 2000 ಸಾವಿರದಿಂದ 4000 ಸಾವಿರಕ್ಕೆ ಹೆಚ್ಚಿಸುತ್ತೇವೆ ಎಂದು ಕಾಂಗ್ರೆಸ್ ಶಾಸಕ ಕುಣಿಗಲ್ ರಂಗನಾಥ್ ಸದನದಲ್ಲಿ ಘೋಷಿಸಿದರು.

ಇತ್ತೀಚಿನ ಜನಪ್ರಿಯ ಸುದ್ದಿಗಳು (GruhaLaxmi-2000:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!





