Gruhalaxmi -Sangh: ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಮಾಹಿತಿ

(Gruhalaxmi -Sangh:) ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 2000 ಹಣ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹಿಳೆಯರಿಗೆ ಸಿಹಿಸುದ್ದಿಯೊಂದು ನೀಡಿದೆ. ಹಾಗಾದರೆ ಏನದು ಎಂಬುದರ ಕುರಿತು ಸಂಪೂರ್ಣ ಡಿಟೈಲ್ಸ್‌ ಇಲ್ಲಿದೆ ನೋಡಿ.


ಇದನ್ನೂ ಓದಿ; ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್; ಅನ್ನಚಕ್ರ ಯೋಜನೆಗೆ ಚಾಲನೆ!, ಏನಿದು ಯೋಜನೆ, ಇಲ್ಲಿದೆ ನೋಡಿ ಡಿಟೈಲ್ಸ್


ಧರ್ಮಸ್ಥಳ ಸಂಘದ ಮಾದರಿಯಲ್ಲೇ ಮುಂದಿನ ದಿನಗಳಲ್ಲಿ ಗೃಹಲಕ್ಷ್ಮಿ ಸಂಘಗಳನ್ನು ಸ್ಥಾಪಿಸಿ ಮಹಿಳೆಯರ ಸ್ವಾವಲಂಬನೆಗೆ ಮತ್ತೊಂದು ಹೆಜ್ಜೆ ಮುಂದಿಡುವ ಉದ್ದೇಶವನ್ನು ಹೊಂದಿದ್ದೇವೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.


ಇದನ್ನೂ ಓದಿ; ರಾಜ್ಯದ ಕಾರ್ಮಿಕರೇ ಗಮನಕ್ಕೆ; ನೋಂದಣಿಗೆ ಅರ್ಜಿ ಆಹ್ವಾನ, ಈ ದಾಖಲೆಗಳು ಕಡ್ಡಾಯ!


ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಕಳೆದ ಹಲವು ವರ್ಷಗಳಿಂದ ಅತ್ಯಂತ ಕ್ರಿಯಾಶೀಲ ಕೆಲಸಗಳ ಮೂಲಕ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸಲು, ಅವರಲ್ಲಿ ಅರ್ಥಿಕ ಬಲ ತುಂಬಲು ಪ್ರಯತ್ನಿಸುತ್ತಿರುವುದು ಅತ್ಯಂತ ಶ್ಲಾಘನೀಯ ಎಂದರು.


ಇದನ್ನೂ ಓದಿ; ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್


ಮಹಿಳೆ ಸ್ವಾಭಿಮಾನಿ, ಯಾರ ಮುಂದೂ ಕೈ ಒಡ್ಡುವ ಸ್ವಭಾವ ಅವಳದಲ್ಲ. ತನ್ನ ಕಾಲ ಮೇಲೆ ತಾನು ನಿಲ್ಲಬೇಕು, ತಾನೂ ದುಡಿದು ಕುಟುಂಬದ ನೊಗ ಹೊರಬೇಕೆನ್ನುವ ತುಡಿತ ಪ್ರತಿಯೊಬ್ಬ ಮಹಿಳೆಯರಲ್ಲಿರುತ್ತದೆ. ನಮ್ಮ ಸರ್ಕಾರ ಮಹಿಳೆಯರ ಸ್ವಾವಲಂಬನೆಗಾಗಿ, ಸ್ವಾಭಿಮಾನ ಕಾಪಾಡುವುದಕ್ಕಾಗಿ ಪಂಚ ಗ್ಯಾರಂಟಿ ಸೇರಿದಂತೆ ಹಲವಾರು ಯೋಜನೆಗಳನ್ನು ತಂದಿದೆ. ಧರ್ಮಸ್ಥಳ ಸಂಘದ ಮಾದರಿಯಲ್ಲೇ ಮುಂದಿನ ದಿನಗಳಲ್ಲಿ ಗೃಹಲಕ್ಷ್ಮಿ ಸಂಘಗಳನ್ನು ಸ್ಥಾಪಿಸಿ ಮಹಿಳೆಯರ ಸ್ವಾವಲಂಬನೆಗೆ ಮತ್ತೊಂದು ಹೆಜ್ಜೆ ಮುಂದಿಡುವ ಉದ್ದೇಶವನ್ನು ನಾನು ಹೊಂದಿದ್ದೇನೆ ಎಂದು ತಿಳಿಸಿದ್ದಾರೆ.

Gruhalaxmi -Sangh: ಲಕ್ಷ್ಮೀ ಹೆಬ್ಬಾಳ್ಕರ್'ನಿಂದ ಮಹಿಳೆಯರಿಗೆ ಮಾಹಿತಿ
Gruhalaxmi -Sangh: ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಮಾಹಿತಿ

ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ಪಂಪ್ ಸೆಟ್ ಖರೀದಿಗೆ ಶೇ.90 ಸಹಾಯಧನ!


ಇತ್ತೀಚಿನ ಜನಪ್ರಿಯ ಸುದ್ದಿಗಳು