(GSK Scholarship) ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ 2024-25 ನೇ ಸಾಲಿನ ಜಿ.ಎಸ್.ಕೆ ಸ್ಕಾಲರ್ ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಈ ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆ; ನಿಮ್ಮ ರೇಷನ್ ಕಾರ್ಡ್ ಅನ್ನು ಇಲ್ಲಿ ಪಡೆಯಿರಿ
ಜಿ.ಎಸ್.ಕೆ ಸ್ಕಾಲರ್ಸ್ ಪ್ರೋಗ್ರಾಂ 2024-25, ಭಾರತದಲ್ಲಿ ಸರ್ಕಾರಿ ಕಾಲೇಜುಗಳಲ್ಲಿ ಮೊದಲ ವರ್ಷದ ಎಂಬಿಬಿಎಸ್ ಅಭ್ಯಾಸ ಮಾಡುತ್ತಿರುವಂತಹ ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ ಅರ್ಹ ವಿದ್ಯಾರ್ಥಿಗಳನ್ನು ಬೆಂಬಲಿಸುವ ಗುರಿಯನ್ನು ಹೊಂದಿದೆ.
ಇದನ್ನೂ ಓದಿ; ರೇಷನ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿ ಯೋಜನೆ ಹಣ ಸ್ಥಗಿತವಾಗುತ್ತಾ?; ಏನಂತಾರೆ ಅಧಿಕಾರಿಗಳು?
ಅರ್ಹತೆ ಏನಿರಬೇಕು?;
* 12ನೇ ತರಗತಿಯಲ್ಲಿ ಕನಿಷ್ಠ 65% ಅಂಕಗಳನ್ನು ಹೊಂದಿದ್ದ ಮೊದಲ-ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ.
* ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದಲೂ ರೂ. 6,00,000ಕ್ಕಿಂತ ಕಡಿಮೆ ಇರಬೇಕು.
ಇದನ್ನೂ ಓದಿ; ರಾಜ್ಯದ ಎಲ್ಲಾ ಹೋಟೆಲ್ ಗಳಿಗೆ ಹೊಸ ನಿಯಮ ಜಾರಿ; ಏನದು? ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
ಇದನ್ನೂ ಓದಿ; ಪಾನ್-ಆಧಾರ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಈ ಸುದ್ದಿ ಮಿಸ್ ಮಾಡ್ದೆ ಓದಿ
ಎಷ್ಟು ಸ್ಕಾಲರ್ ಶಿಪ್ ಲಭ್ಯ?;
ವಾರ್ಷಿಕ ರೂ. 1,00,000ದವರೆಗೆ.
ಇದನ್ನೂ ಓದಿ; ಬ್ಯಾಂಕ್ ಆಫ್ ಬರೋಡದಲ್ಲಿ ಜಾಬ್ ಆಫರ್; 10,000-15,000 ಸಂಬಳ, ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ ನೋಡಿ
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು www.b4s.in/nwmd/GSKP4 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
18-11-2024
ಇದನ್ನೂ ಓದಿ; ರಾಜ್ಯದ ರೈತರಿಗೆ ಸಿಹಿ ಸುದ್ದಿ; ದನ, ಕುರಿ, ಮೇಕೆ ಸಾಕಾಣಿಕೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






