GTTC Recruitment: GTTC ಯಲ್ಲಿ ಉದ್ಯೋಗವಕಾಶ

GTTC Recruitment: ಶಿವಮೊಗ್ಗ: ನಗರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ (GTTC Recruitment: ) ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ; ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ:
ಬಿ.ಇ., ಎಂ.ಟೆಕ್ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್, ಟೆಲಿ ಕಮ್ಯುನಿಕೇಷನ್ ವಿಭಾಗದಲ್ಲಿ ಪದವಿ ಪಡೆದಿರಬೇಕು.

ವಯೋಮಿತಿ:
ಅಭ್ಯರ್ಥಿ ವಯೋಮಿತಿ ಗರಿಷ್ಠ 38 ವರ್ಷ ಇರಬೇಕು.

ಇದನ್ನೂ ಓದಿ; hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!

ಹುದ್ದೆ ಅವಧಿ:
ಒಂದು ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲಾಗುವುದು.

GTTC Recruitment: GTTC ಯಲ್ಲಿ ಉದ್ಯೋಗವಕಾಶ
GTTC Recruitment: GTTC ಯಲ್ಲಿ ಉದ್ಯೋಗವಕಾಶ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
27.01.2024 (ನಾಳೆ)

ಇದನ್ನೂ ಓದಿ; ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್

ಹೆಚ್ಚಿನ ಮಾಹಿತಿಗಾಗಿ:
ಹೆಚ್ಚಿನ ಮಾಹಿತಿಗೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, (GTTC Recruitment: ) ಪ್ಲಾಟ್ ನಂಬರ್‌ ಸಿಎ.38, ನಿದಿಗೆ ಇಂಡಸ್ಟ್ರಿಯಲ್ ಏರಿಯಾ, ಮಾಚೇನಹಳ್ಳಿ, ಶಿವಮೊಗ್ಗ : 08182-246054, 94483-07027, 99022- 32839 ಇಲ್ಲಿಗೆ ಸಂಪರ್ಕಿಸಬಹುದು

ಸೂಚನೆ: ಅಭ್ಯರ್ಥಿಯ ಆಯ್ಕೆ ಪ್ರಕ್ರಿಯೆ ಕೇಂದ್ರದ ಪರಿಮಿತಿಗೆ ಒಳಪಟ್ಟಿರುತ್ತದೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ; ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ
  2. ಜಿಯೋದಿಂದ ಗಣರಾಜ್ಯೋತ್ಸವಕ್ಕೆ ವಿಶೇಷ ಆಫರ್; ರೀಚಾರ್ಜ್‌ ನಲ್ಲಿ 3 ಸಾವಿರಕ್ಕೂ ಹೆಚ್ಚು ಮೌಲ್ಯದ ಕೂಪನ್‌ ಗೆಲ್ಲುವ ಅವಕಾಶ
  3. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  4. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  5. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  6. 6 ಸಂಸ್ಥೆಗಳ 5000 ಕ್ಕೂ ಅಧಿಕ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ; ಯಾವುದೆಲ್ಲಾ ಸಂಸ್ಥೆಗಳಲ್ಲಿ ಹುದ್ದೆ
  7.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  8. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  9. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  10.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  11. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  12. ಪ್ರಬೋಧಿನೀ ಗುರುಕುಲ ಅಧ್ಯಯನಕ್ಕೆ ಅರ್ಜಿ ಆಹ್ವಾನ; ಗುರುಕುಲ ಶಿಕ್ಷಣ ಯಾರಿಗೆ, ಹೇಗೆ?
  13. rbi ನಿಂದ ಉದ್ಯೋಗಾವಕಾಶ: ವಿವಿಧ ಪ್ರದೇಶಗಳಲ್ಲಿ ಮೆಡಿಕಲ್ ಕನ್ಸಲ್‌ ಟಂಟ್‌ಗಳ ನೇಮಕ
  14. ಪೌರಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ; ಯಾವುದೇ ಪರೀಕ್ಷೆ ಇಲ್ಲದೆ ಆಯ್ಕೆ; ಅರ್ಜಿ ಸಲ್ಲಿಕೆಯ ಎಲ್ಲಾ ಮಾಹಿತಿ ಇಲ್ಲಿದೆ
  15. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  16. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  17. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗಾವಕಾಶ;133 ಅಪ್ರೆಂಟಿಸ್‌ ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನ; ನೇರ ಸಂದರ್ಶನದ ಮೂಲಕ ಆಯ್ಕೆ
  18.  ಸ್ವಯಂ ಸೇವಕ ಗೃಹರಕ್ಷಕ ದಳದಲ್ಲಿ ಉದ್ಯೋಗಾವಕಾಶ; 247 ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ?, ಯಾವುದೆಲ್ಲಾ ದಾಖಲೆಗಳು ಬೇಕು?
  19.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  20. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  21. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
  22.  ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
  23. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  24. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇