(Guarantee scheme:) ರಾಜ್ಯ ಸರ್ಕಾರವು ಈಗಾಗಲೇ ಐದು ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಿದ್ದು, ಇದೀಗ ಆರನೇ ಗ್ಯಾರಂಟಿ ಯೋಜನೆ ನೀಡುವುದರ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ಇದನ್ನೂ ಓದಿ: ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆ ಜಾರಿ; ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಆದೇಶ!
ಹೌದು, ಕರ್ನಾಟಕದಲ್ಲಿ ಈಗಾಗಲೇ ಪಂಚ ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿದ್ದು, ಅಂಗನವಾಡಿ ಕಾರ್ಯಕರ್ತೆಯರಿಗೆ ಆರನೇ ಗ್ಯಾರಂಟಿ ನೀಡುವುದರ ಬಗ್ಗೆ ಸಿಎಂ ತೀರ್ಮಾನ ಕೈಗೊಳ್ಳುವರು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
(Guarantee scheme:) 2017ರಲ್ಲಿ ಸಿದ್ದರಾಮಯ್ಯನವರೇ ಸಿಎಂ ಆಗಿದ್ದಾಗ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಧನ ಹೆಚ್ಚಿಸಲಾಗಿತ್ತು. ಈಗ ಮತ್ತೆ ಅವರೇ ಗೌರವ ಧನವನ್ನು ಏರಿಸಿದ್ದಾರೆ. ಜೊತೆಗೆ 2023 ರಿಂದ ನಿವೃತ್ತಿಯಾದವರಿಗೆ ಗ್ರ್ಯಾಚ್ಯುಟಿಯನ್ನು ನೀಡಿಲಾಗುತ್ತಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಅಂಚೆ ಇಲಾಖೆಯ ಫಲಿತಾಂಶ ಪ್ರಕಟ; ಅಭ್ಯರ್ಥಿಗಳು ಹೀಗೆ ಚೆಕ್ ಮಾಡಿ ನಿಮ್ಮ ರಿಸಲ್ಟ್
ಸ್ತ್ರೀಶಕ್ತಿ ಗುಂಪುಗಳನ್ನು ಉತ್ತೇಜಿಸಲು ವಿಭಾಗೀಯ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆ ಮೇಳವನ್ನು ಆಯೋಜಿಸಲಾಗಿದ್ದು, ಬೆಳಗಾವಿ, ಹಾವೇರಿ, ಬಾಗಲಕೋಟೆ, ವಿಜಯಪುರ, ಕಾರವಾರ, ಗದಗ ಹಾಗೂ ಧಾರವಾಡ ಹೀಗೆ 7 ಜಿಲ್ಲೆಗಳ ಸ್ತ್ರೀಶಕ್ತಿ ಗುಂಪುಗಳ ಸದಸ್ಯರು ಮತ್ತು ಜಿಲ್ಲಾ ಪಂಚಾಯತ್ ಎನ್.ಆರ್.ಎಲ್.ಎಮ್ ಅಡಿ ಸ್ತ್ರೀ ಶಕ್ತಿ ಗುಂಪುಗಳು ಪಾಲ್ಗೊಂಡು ಸದರಿ ಮಳಿಗೆಗಳಲ್ಲಿ ವಿವಿಧ ಕರಕುಶಲ ವಸ್ತುಗಳ ಪ್ರದರ್ಶನ, ಬಟ್ಟೆ ವ್ಯಾಪಾರ, ತಿಂಡಿ-ತಿನಿಸುಗಳ ವ್ಯಾಪಾರ, ಲಂಬಾಣಿ ಉಡುಪು, ಬಿದಿರಿನಿಂದ ತಯಾರಿಸಿದ ವಸ್ತುಗಳು, ವಿವಿಧ ರೀತಿಯ ಬ್ಯಾಗಗಳು ಇತ್ಯಾದಿ ವಸ್ತುಗಳನ್ನು ಪ್ರದರ್ಶಿಸಲು ಹಾಗೂ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಇದನ್ನೂ ಓದಿ: ಸಹಕಾರಿ ಬ್ಯಾಂಕ್’ನಲ್ಲಿ ಜಾಬ್ ಆಫರ್; 21,400 ಸಂಬಳ

ಇತ್ತೀಚಿನ ಜನಪ್ರಿಯ ಸುದ್ದಿಗಳು (Guarantee scheme:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!





