(guarantee scheme:) ಜುಲೈನಿಂದ ಅನರ್ಹರಿಗೆ ಗ್ಯಾರಂಟಿ ಲಾಭ ತಲುಪದಂತೆ ಕಡಿವಾಣ ಹಾಕಲಾಗುವುದು ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ತಿಳಿಸಿದ್ದಾರೆ.
ಇದನ್ನೂ ಓದಿ: 60 ಪರ್ಸೆಂಟೇಜ್ ತೆಗೆದ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ
ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಂತ ಹಂತವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಅದರಲ್ಲಿ ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆ ಬಹಳ ಪ್ರಮುಖವಾಗಿರುವ ಗ್ಯಾರೆಂಟಿ ಯೋಜನೆಗಳಾಗಿವೆ. ಇದೀಗ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ ಅವರು ಜುಲೈನಿಂದ ಅನರ್ಹರಿಗೆ ಗ್ಯಾರಂಟಿ ಬಂದ್ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಆಸ್ತಿ ಖರೀದಿ, ಮಾರಾಟಗಾರರಿಗೆ ಭರ್ಜರಿ ಸುದ್ದಿ; ಏನದು? ಇಲ್ಲಿದೆ ನೋಡಿ
ಒಂದು ವಿಧಾನಸಭಾ ಕ್ಷೇತ್ರಕ್ಕೆ ವರ್ಷಕ್ಕೆ ಗ್ಯಾರಂಟಿ ಯೋಜನೆಯಡಿ ಅಂದಾಜು 250 ಕೋಟಿ ಹಣ ನೀಡುತ್ತಿದ್ದು, ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಿವೆ. ಆದರೆ, ಅರ್ಹ lಅಲ್ಲದವರಿಗೂ ಸಹ ಯೋಜನೆ ಲಾಭಸಿಗುತ್ತಿದೆ. ಈ ಬಗ್ಗೆ ರಾಜ್ಯಮಟ್ಟದಲ್ಲಿ ಅಧಿಕಾರಿಗಳ ತಂಡ ರಚಿಸಿ ತನಿಖೆ ಮಾಡಲು ಮುಖ್ಯಮಂತ್ರಿಗೆ ತಿಳಿಸಲಾಗುವುದು ಎಂದರು.
ಇದನ್ನೂ ಓದಿ: ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ವಿವಿಧ ಯೋಜನೆಯಲ್ಲಿ ಶೇ.90ರಷ್ಟು ಸಹಾಯಧನ
ಮನೆ ಬಾಡಿಗೆ ನೀಡಿದ್ದರೂ ಅವರಿಗೆ ಉಚಿತ ಗೃಹಜ್ಯೋತಿ ಯೋಜನೆ ದೊರೆಯುತ್ತಿದೆ. ಟ್ಯಾಕ್ಸ್, ಜಿಎಸ್‌ಟಿ ಹೊಂದಿದ ಕುಟುಂಬದ ಸದಸ್ಯರಿಗೂ ಗೃಹಲಕ್ಷ್ಮಿ ಹಣ ನೀಡುತ್ತಿದ್ದು, ಅನ್ನಭಾಗ್ಯದಲ್ಲಿ ಪಡಿತರ ಕಾರ್ಡ್‌ಗಳ ವ್ಯತ್ಯಾಸ ಗೋಚರಿಸಿದೆ. ಈ ಕುರಿತು ತನಿಖೆ ಮಾಡಿಸಲಾಗುವುದು ಎಂದು ಹೇಳಿದರು.

ಇತ್ತೀಚಿನ ಜನಪ್ರಿಯ ಸುದ್ದಿಗಳು (guarantee scheme:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





