(Guarantee Schemes;-) ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು, ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದಿಂದ ಸಹಾಯಧನ ನೀಡಲಾಗುತ್ತದೆ.
ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಮಾಹೆಯ 2000 ರೂ.ಗಳನ್ನು ಅವರ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರ ನಗದು ಜಮೆ ಮಾಡಲಾಗುತ್ತಿದೆ.
ಇದನ್ನೂ ಓದಿ: 2puc ಪಾಸ್ ಆದ ವಿದ್ಯಾರ್ಥಿಗಳಿಗೆ ಸಿಗಲಿದೆ ಸ್ಕಾಲರ್ ಶಿಪ್; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ
ಗೃಹಲಕ್ಷ್ಮಿ ಯೋಜನೆಗೆ ಸರ್ಕಾರದಿಂದ ಹಣ ಬಿಡುಗಡೆ ಹೇಗೆ?
ಗೃಹಲಕ್ಷ್ಮಿ ಯೋಜನೆಗೆ ಸರ್ಕಾರ ವಿವಿಧ ಕಂತುಗಳಲ್ಲಿ ಹಣವನ್ನು ಬಿಡಗಡೆ ಮಾಡುತ್ತಾ ಬಂದಿದೆ. ಈವರೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 18 ಕಂತುಗಳ ಹಣವನ್ನು ಅಂದರೆ ಫಲಾನುಭವಿಗಳ ಖಾತೆಗೆ 36 ಸಾವಿರ ರೂ. ಹಣವನ್ನು ಜಮಾ ಮಾಡಲಾಗಿದೆ. ಗೃಹಲಕ್ಷ್ಮಿ ಹಣ ಬಿಡುಗಡೆ ಆದ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರು ಪ್ರಕಟಣೆಯನ್ನು ಹೊರಡಿಸಲಿದ್ದಾರೆ. ಬಳಿಕ ಫಲಾನುಭವಿಗಳು ತಮ್ಮ ಖಾತೆಗೆ ಹಣ ವರ್ಗಾವಣೆ ಆಗಿದೆಯೇ ಎಂದು ಪರಿಶೀಲಿಸಿಕೊಳ್ಳಬಹುದಾಗಿದೆ.
ಇದನ್ನೂ ಓದಿ: UPI ಬಳಕೆದಾರರೇ ಎಚ್ಚರ;ನಿಮ್ಮ ಖಾತೆಗೆ ಕನ್ನ ಹಾಕಲು ಬಂದಿದೆ ನಕಲಿ ಗೂಗಲ್ ಪೇ, ಫೋನ್ ಪೇ ಆ್ಯಪ್
ಗೃಹಲಕ್ಷ್ಮಿ ಯೋಜನೆಯ ಸಹಾಯವಾಣಿ ಮಾಹಿತಿ
ಗೃಹಲಕ್ಷ್ಮಿ ಯೋಜನೆಯ ನೋಂದಣಿ ಅಥವಾ ಗೃಹಲಕ್ಷ್ಮಿ ಯೋಜನೆಯ ಸ್ಥಿತಿಗತಿ ಪರಿಶೀಲನೆಯಂತಹ ಯಾವುದೇ ಸಮಸ್ಯೆಗಳಿದ್ದರೆ, ನೀವು ಗೃಹಲಕ್ಷ್ಮಿ ಯೋಜನೆಯ ಕರ್ನಾಟಕದ ಸಹಾಯವಾಣಿಯನ್ನು ಸಂಪರ್ಕಿಸಬಹುದು.(Guarantee Schemes;-)
ಸಂಪರ್ಕ ಸಂಖ್ಯೆ: 08022279954 / 8792662814 / 8792662816 / 190700192216.
ಗೃಹ ಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಯಾವುದೇ ಸಮಸ್ಯೆಗೆ, ನೀವು ಮೇಲಿನ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಅಥವಾ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಅಥವಾ ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಬಹುದು. ಅವರು ನಿಮಗೆ ಸಹಾಯ ಮಾಡುತ್ತಾರೆ.

ಇದನ್ನೂ ಓದಿ: SBI ನಲ್ಲಿ ಜಾಬ್ ಆಫರ್; ಆಕರ್ಷಕ ಸಂಬಳ
ಇತ್ತೀಚಿನ ಜನಪ್ರಿಯ ಸುದ್ದಿಗಳು (Guarantee Schemes;-)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





