Guarantee Schemes: ಗ್ಯಾರಂಟಿ ಫಲಾನುಭವಿಗಳಿಗೆ ಗುಡ್ ನ್ಯೂಸ್

(Guarantee Schemes) ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಸ್ಥಗಿತವಾಗಲಿವೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಕುರಿತು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದು, ಯಾವುದೆ ಕಾರಣಕ್ಕೂ ಗ್ಯಾರಂಟಿಗಳು ಸ್ಥಗಿತವಾಗುವುದಿಲ್ಲ. ಯಥಾಸ್ಥಿತಿಯಲ್ಲಿ ಐದು ಗ್ಯಾರಂಟಿಗಳು ಮುಂದುವರೆಯಲಿದೆ ಎಂದು ಸ್ಪಷ್ಟಪಡಿಸಿದರು. ಅಲ್ಲದೇ ಅದಕ್ಕಾಗಿ 5200 ಕೋಟಿ ರೂ. ಹಣ ಮೀಸಲಿಡುವುದಾಗಿಯೂ ಸಹ ಹೇಳಿದ್ದಾರೆ.


ಇದನ್ನೂ ಓದಿ: ಬರ ಪರಿಹಾರ; 16 ಲಕ್ಷ ರೈತ ಕುಟುಂಬಕ್ಕೆ 3,000 ಹಣ ಜಮಾ


ಈ ವರ್ಷ ಗ್ಯಾರಂಟಿಗಾಗಿ 36 ಸಾವಿರ ಕೋಟಿ ಖರ್ಚು ಮಾಡಿದ್ದು, ಗ್ಯಾರಂಟಿಗಳಿಗೆ ಇದಕ್ಕಿಂತ ಹೆಚ್ಚು ಹಣ ಕೊಡುತ್ತೇವೆ ಎಂದು ಹೇಳಿದರು. ಮುಂದಿನ ವರ್ಷಕ್ಕೆ ಅಂದರೆ 2024-25ಕ್ಕೆ ಗ್ಯಾರಂಟಿ ಯೋಜನೆಗಳಿಗಾಗಿ ಬರೋಬ್ಬರಿ 52 ಸಾವಿರ ಕೋಟಿ ರೂ. ಮೀಸಲಿಡಲಿದ್ದೇವೆ, ಇದರ ಗಾತ್ರ ಮುಂದಿನ ವರ್ಷಕ್ಕೆ ಇನ್ನೂ ಜಾಸ್ತಿ ಆಗಬಹದು. ಅಂದಾಜು ಮಾಡಿಕೊಂಡು ಬಜೆಟ್ ನಲ್ಲಿ ಹಣ ಇಡುತ್ತೇವೆ ಎಂದಿದ್ದಾರೆ.


ಇದನ್ನೂ ಓದಿ: ರೈತರ ಗಮನಕ್ಕೆ; ಬಿತ್ತನೆ ಬೀಜ ಖರೀದಿಗೆ ಮಹತ್ವದ ಸೂಚನೆ; ಮಿಸ್ ಮಾಡ್ದೆ ಈ ಸುದ್ದಿ ಓದಿ


ಗ್ಯಾರಂಟಿ ಯೋಜನೆಗೆ ಈವರೆಗೆ 44,816 ಕೋಟಿ ರೂ. ವೆಚ್ಚ:
ಕಾಂಗ್ರೆಸ್ ಸರ್ಕಾರ ಮಹತ್ವಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗೆ ಈವರೆಗೆ 44,816 ಕೋಟಿ ರೂ. ವೆಚ್ಚವಾಗಿದೆ. ಯಾವ ಯೋಜನೆಗೆ ಎಷ್ಟು ವೆಚ್ಚವಾಗಿದೆ ಎನ್ನುವುದನ್ನು ನೋಡುವುದಾದರೆ, ಗೃಹಲಕ್ಷ್ಮಿ 23,098 ಕೋಟಿ ರೂ. ವೆಚ್ಚ , ಗೃಹಜ್ಯೋತಿ 10,207 ಕೋಟಿ ರೂ., ಶಕ್ತಿ ಯೋಜನೆ 4,054 ಕೋಟಿ ರೂ. ವೆಚ್ಚ, ಯುವನಿಧಿ 93 ಕೋಟಿ ರೂಪಾಯಿ ವೆಚ್ಚ, ಅನ್ನಭಾಗ್ಯ 7,364 ಕೋಟಿ ರೂ. ವೆಚ್ಚವಾಗಿದೆ.

Guarantee Schemes: ಗ್ಯಾರಂಟಿ ಫಲಾನುಭವಿಗಳಿಗೆ ಗುಡ್ ನ್ಯೂಸ್
Guarantee Schemes: ಗ್ಯಾರಂಟಿ ಫಲಾನುಭವಿಗಳಿಗೆ ಗುಡ್ ನ್ಯೂಸ್

ಇದನ್ನೂ ಓದಿ: ಬ್ಯಾಂಕ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುವವರಿಗೆ ಗುಡ್ ನ್ಯೂಸ್; ಈ ಬ್ಯಾಂಕ್ ನಲ್ಲಿ ಭರ್ಜರಿ ಜಾಬ್ ಆಫರ್; ಈ ರೀತಿ ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್