(Guarantee Yojana) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಹಾಗೂ ಶಕ್ತಿ ಯೋಜನೆ ಬಗ್ಗೆ ಸಿಎಂ ಸ್ಪಷ್ಟನೆ ಏನಿದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; 5 ಲಕ್ಷ ರೈತರ ಖಾತೆಗೆ ಬರ ಪರಿಹಾರ ಮೊತ್ತ ಜಮಾ
ಗ್ಯಾರಂಟಿ ಯೋಜನೆ ಬಗ್ಗೆ ಸಿಎಂ ಸ್ಪಷ್ಟನೆ ಏನು?;
ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಪಂಚ ಯೋಜನೆಗಳನ್ನು ಗ್ಯಾರಂಟಿ ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಅವು ಮುಂದುವರೆಯುತ್ತವೆ. ಪುನರ್ ಪರಿಶೀಲನೆಯನ್ನೂ ಮಾಡುವುದಿಲ್ಲ. ಚುನಾವಣೆಗಾಗಿ ಅವುಗಳನ್ನು ಜಾರಿಗೊಳಿಸಿಲ್ಲ. ಬಡವರಿಗೆ ಆರ್ಥಿಕ ಸಾಮಾಜಿಕವಾಗಿ ಹಾಗೂ ಶಕ್ತಿ ತುಂಬಲು ಮಾಡಿದ್ದೇವೆ. ಹೀಗಾಗಿ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇದನ್ನೂ ಓದಿ: ಅನ್ನದಾತರಿಗೆ ಮುಖ್ಯ ಮಾಹಿತಿ; ಕೃಷಿ ಸಂಬಂಧಿತ ಸೌಲಭ್ಯ ಪಡೆಯಲು ತಪ್ಪದೇ ಈ ಕೆಲಸ ಮಾಡಿ
ಗ್ಯಾರಂಟಿ ಯೋಜನೆಗಳು ಚುನಾವಣೆಯ ನಂತರ ನಿಲ್ಲುತ್ತದೆ ಎಂಬ ವದಂತಿಗೆ ಸ್ವತಃ ಸಿಎಂ ಸ್ಪಷ್ಟನೆ ನೀಡಿದ್ದು, ಇದರಿಂದಾಗಿ ರಾಜ್ಯದ ಜನತೆಗೆ ಸಿಹಿಸುದ್ದಿ ನೀಡಿದಂತಾಗಿದೆ.

ಇದನ್ನೂ ಓದಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಜಮಾ ಕುರಿತು ಬಿಗ್ ಅಪ್ಡೇಟ್
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
- ರಾಜ್ಯದ ರೈತರಿಗೆ ಗುಡ್ ನ್ಯೂಸ್; 5 ಲಕ್ಷ ರೈತರ ಖಾತೆಗೆ ಬರ ಪರಿಹಾರ ಮೊತ್ತ ಜಮಾ
- ಅನ್ನದಾತರಿಗೆ ಮುಖ್ಯ ಮಾಹಿತಿ; ಕೃಷಿ ಸಂಬಂಧಿತ ಸೌಲಭ್ಯ ಪಡೆಯಲು ತಪ್ಪದೇ ಈ ಕೆಲಸ ಮಾಡಿ






