Guava Leaves: ಪೇರಳೆ ಎಲೆಯ ರಸದಲ್ಲಿದೆ ಆರೋಗ್ಯ

(Guava Leaves) ಪೇರಳೆ ಹಣ್ಣು ಅತ್ಯಂತ ರುಚಿಕರ ಹಣ್ಣಾಗಿದ್ದು, ಈ ಹಣ್ಣಿನಷ್ಟೇ ಇದರ ಎಲೆಯೂ ಆರೋಗ್ಯಕ್ಕೆ ಅಷ್ಟೇ ಪ್ರಯೋಜನಕಾರಿಯಾಗಿದೆ.


ಇದನ್ನೂ ಓದಿ: ಈ ಬಾರಿ 10th ಪರೀಕ್ಷೆಯಲ್ಲಿ ಹೊಸ ರೂಲ್ಸ್!; ವಿದ್ಯಾರ್ಥಿಗಳಿಗೆ ಈ ನಿಯಮ ಕಡ್ಡಾಯ ಅಂದ್ರು ಶಿಕ್ಷಣ ಸಚಿವ


ಹೌದು, ಪೇರಳೆ ಎಲೆಯಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ ಸೇರಿದಂತೆ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಹಕಾರಿಯಾಗಿದೆ. ಪೇರಳೆ ಎಲೆಯೂ ಯಾವುದೆಲ್ಲಾ ಆರೋಗ್ಯ ಸಮಸ್ಯೆಗಳಿಗೆ ಪ್ರಯೋಜನಕಾರಿ ಎಂಬುದರ ಇಲ್ಲಿದೆ ನೋಡಿ.

* ಜೀರ್ಣಕ್ರಿಯೆ ಸುಧಾರಿಸುತ್ತದೆ:
ಅಜೀರ್ಣ ಸಮಸ್ಯೆ ಇರುವವರಿಗೆ ಪೇರಳೆ ಎಲೆಯ ರಸ ಸೇವನೆ ಪರಿಣಾಮಕಾರಿಯಾಗಿದೆ. ಇದು ಫೈಬರ್‌ ನ ಉತ್ತಮ ಮೂಲವಾಗಿದೆ. ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದ್ದು, ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸಲು ಸಹಕಾರಿಯಾಗಿದೆ. ಹೀಗಾಗಿ ಅಜೀರ್ಣ ಸಮಸ್ಯೆ ಇರುವವರು ಈ ಎಲೆಯನ್ನು ನೀರಿನಲ್ಲಿ ಹಾಕಿ ಕುದಿಸಿ ಕುಡಿಯುವುದು ಪ್ರಯೋಜನಕಾರಿಯಾಗಿದೆ.


ಇದನ್ನೂ ಓದಿ: ಜಮೀನು ಸರ್ವೆಯಲ್ಲಿ ಬದಲಾವಣೆ;ಇನ್ಮುಂದೆ 10 ನಿಮಿಷದಲ್ಲಿ ಮುಗಿಯಲಿದೆ ಲ್ಯಾಂಡ್ ಸರ್ವೆ; ಈ ಕುರಿತು ಕಂದಾಯ ಸಚಿವ ಹೇಳಿದ್ದೇನು?


* ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಹಕಾರಿ:
ಪೇರಳೆ ಎಲೆಯ ರಸ ಸೇವನೆಯೂ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಇದು ರೋಗಾಣುಗಳ ವಿರುದ್ಧ ದೇಹ ಹೋರಾಡುವಂತೆ ಮಾಡುವುದಲ್ಲದೆ, ಇದರಲ್ಲಿ ವಿಟಮಿನ್‌ ಸಿ ಹೇರಳವಾಗಿರುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ವೃದ್ಧಿಸಿ ಆರೋಗ್ಯ ಸಮಸ್ಯೆ ಬಾರದಂತೆ ತಡೆಯುತ್ತದೆ.

* ಚರ್ಮ ಹಾಗೂ ಕೂದಲಿನ ಆರೋಗ್ಯಕ್ಕೆ ಉತ್ತಮ:
ಪೇರಳೆ ಎಲೆಗಳ ರಸ ಕುಡಿಯುವುದರಿಂದ ತ್ವಚೆ ಮತ್ತು ಕೂದಲಿನ ಸಮಸ್ಯೆಗಳು ದೂರಾಗುತ್ತದೆ. ಇದರಲ್ಲಿ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಗುಣಗಳಿದ್ದು, ಚರ್ಮ ಕಾಂತಿ ಹೆಚ್ಚಾಗುವಂತೆ ಮಾಡುವುದಲ್ಲದೆ ಕೂದಲು ಸೊಂಪಾಗಿ ಬೆಳೆಯುವಂತೆ ಮಾಡುತ್ತದೆ.


ಇದನ್ನೂ ಓದಿ: ಅಕ್ರಮ ಪಂಪ್ ಸೆಟ್ ಹೊಂದಿರುವವರಿಗೆ ಇಂಧನ ಸಚಿವ ಕೊಟ್ರು ಸಿಹಿಸುದ್ದಿ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


* ಹೃದಯದ ಆರೋಗ್ಯ ಕಾಪಾಡುತ್ತದೆ:
ಪೇರಳೆ ಎಲೆಗಳ ರಸ ಕುಡಿಯುವುದರಿಂದ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಿ, ದೇಹದಲ್ಲಿ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುವಲ್ಲಿ ಸಹಾಯ ಮಾಡುತ್ತದೆ. ಹೃದ್ರೋಗದ ಅಪಾಯವನ್ನು ಹೃದಯದ ಆರೋಗ್ಯವನ್ನು ಉತ್ತಮಗೊಳಿಸುತ್ತದೆ. ಅಲ್ಲದೆ ಪೇರಳೆ ಎಲೆಗಳ ರಸವನ್ನು ನಿಯಮಿತವಾಗಿ ಸೇವಿಸುವುದರಿಂದ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಈ ಎಲೆಗಳಲ್ಲಿ ಪಾಲಿಫಿನಾಲ್ ಗುಣಲಕ್ಷಣಗಳನ್ನು ಹೊಂದಿವೆ. ಹೀಗಾಗಿ ಆಹಾರದಲ್ಲಿರುವ ಕಾರ್ಬೋಹೈಡ್ರೇಟ್‌ಗಳ ಹೀರಿಕೊಳ್ಳುವಿಕೆಯನ್ನು ನಿಯಂತ್ರಿಸುತ್ತದೆ.

Guava Leaves: ಪೇರಳೆ ಎಲೆಯ ರಸದಲ್ಲಿದೆ ಆರೋಗ್ಯ
Guava Leaves: ಪೇರಳೆ ಎಲೆಯ ರಸದಲ್ಲಿದೆ ಆರೋಗ್ಯ

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ