(Guest Lecturer:) ಯುವಿಸಿಇ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಈ ರೂಲ್ಸ್ ಕಡ್ಡಾಯ; ರಾಜ್ಯ ಸರ್ಕಾರದಿಂದ ಆದೇಶ
ನೇಮಕಾತಿ ಸಂಸ್ಥೆ:
ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ
ಹುದ್ದೆಗಳ ಹೆಸರು:
ಅತಿಥಿ ಉಪನ್ಯಾಸಕರ
ಇದನ್ನೂ ಓದಿ: SSLC-PUC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ; ಕೇಂದ್ರ ಸರ್ಕಾರದಿಂದ ಪಡೆಯಬಹುದು ಈ ಯೋಜನೆ ಲಾಭ
ಬೋಧನೆಯ ವಿಷಯ:
ಎಂ.ಟೆಕ್ 2ನೇ ಸೆಮಿಸ್ಟರ್‌ನ ಶಿಕ್ಷಣಶಾಸ್ತ್ರ, ಬಿ.ಟೆಕ್ ಮೂರು ಮತ್ತು ನಾಲ್ಕನೇ ಸೆಮಿಸ್ಟರ್‌ನಲ್ಲಿ ಯೂನಿವರ್ಸಲ್ ಹ್ಯೂಮನ್ ವ್ಯಾಲ್ಯೂಸ್ ವಿಷಯ
ಆಯ್ಕೆ ವಿಧಾನ:
ನೇರ ಸಂದರ್ಶನದ ಮೂಲಕ
ಸಂಸ್ಥೆಯ ವೆಬ್‌ಸೈಟ್ ವಿಳಾಸ:
www.uvce.karnataka.gov.i
ಇದನ್ನೂ ಓದಿ: ಫೆಬ್ರವರಿ ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ!; ಈ ರೀತಿ ಚೆಕ್ ಮಾಡಿ
ಆಸಕ್ತರು ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ ವಿಳಾಸ http://www.uvce.karnataka.gov.in ಗೆ ಭೇಟಿ ನೀಡಿ, ನಿಗದಿತ ಅರ್ಜಿ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ, ಅರ್ಜಿ ಸಲ್ಲಿಸಬೇಕು. ಅರ್ಜಿಯೊಂದಿಗೆ ಹುದ್ದೆಗೆ ಅರ್ಹತೆಯ ಪೂರಕ ದಾಖಲೆಗಳನ್ನು ಲಗತ್ತಿಸುವುದು ಕಡ್ಡಾಯವಾಗಿದೆ.
ಅಗತ್ಯ ದಾಖಲೆಗಳೊಂದಿಗೆ ದಿನಾಂಕ 19-04-2025 ರೊಳಗೆ ಬೆಂಗಳೂರು ಕೆ ಆರ್ ವೃತ್ತದ ಬಳಿಯ ಯುವಿಸಿಇ ಕ್ಯಾಂಪಸ್‌ನ ಕುಲಸಚಿವರ ಕಚೇರಿಗೆ ಸಲ್ಲಿಸಬೇಕು.

ಇತ್ತೀಚಿನ ಜನಪ್ರಿಯ ಸುದ್ದಿಗಳು (Guest Lecturer:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





