Guest Lecturer: ಅತಿಥಿ ಉಪನ್ಯಾಸಕರ ಗೌರವಧನ ಪಾವತಿಸಲು ಬಿಡುಗಡೆ ಮಾಡಿರುವ ಅನುದಾನ ಬಳಕೆ ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಆದೇಶ ಪತ್ರದಲ್ಲಿ ಏನೀದೆ?
ಈ ಪತ್ರದಲ್ಲಿ ಪ್ರಸ್ತಾಪಿತ ವಿಷಯಕ್ಕೆ ಸಂಬಂಧಿಸಿದಂತೆ ಇಲಾಖಾ ವ್ಯಾಪ್ತಿಯ ಸರ್ಕಾರಿ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ನವೆಂಬರ್-2024, ಡಿಸೆಂಬರ್-2024 ಮತ್ತು ಜನವರಿ -2025ರ ಮಾಹೆಯ ಗೌರವಧನ ಪಾವತಿಗಾಗಿ ಉಲ್ಲೇಖ (01) ಮತ್ತು (02) ರ ಆದೇಶದನ್ವಯ ಅನುದಾನ ಬಿಡುಗಡೆ ಮಾಡಲಾಗಿದೆ.
ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆ 19 ನೇ ಕಂತಿನ 2000 ಹಣ ಜಮಾ!

ಇದನ್ನೂ ಓದಿ: ಸ್ಮಾರ್ಟ್ಫೋನ್, ಎಲೆಕ್ಟ್ರಿಕ್ ವಸ್ತುಗಳ ಬೆಲೆಯಲ್ಲಿ ಭಾರೀ ಇಳಿಕೆ; ಯಾವುದು ಅಗ್ಗ & ಯಾವುದು ದುಬಾರಿ ಇಲ್ಲಿದೆ ಸಂಪೂರ್ಣ ಮಾಹಿತಿ
ಉಲ್ಲೇಖ (03)ರ ಆದೇಶದಂತೆ 2024-25ನೇ ಸಾಲಿನಲ್ಲಿ ಆರ್ಥಿಕ ಇಲಾಖೆಯಿಂದ 31.01.2025 ಕ್ಕಿಂತ ಮೊದಲು ಹೊರಡಿಸಲಾಗಿರುವ ಪುನರ್ ವಿನಿಯೋಗದ ಬಿಲ್ಲುಗಳನ್ನು ದಿನಾಂಕ 15.02.2025 ರ ಒಳಗಾಗಿ ಖಜಾನೆ /ಉಪಖಜಾನೆಗಳಿಗೆ ಸಲ್ಲಿಸಬೇಕಾಗಿರುತ್ತದೆ.
ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಶಿಕ್ಷಕರಿಗೆ ಮಹತ್ವದ ಸುದ್ದಿ ಏನದು?
ಇಲಾಖಾ ವ್ಯಾಪ್ತಿಯ ಎಲ್ಲಾ ಡಿಡಿಒಗಳು ಈ ಸುತ್ತೋಲೆಗೆ ಲಗತ್ತಿಸಿರುವ ಪುನರ್ವಿನಿಯೋಗದ ಆದೇಶಗಳನ್ನು ಅತಿಥಿ ಉಪನ್ಯಾಸಕರ ಗೌರವಧನ ಬಿಲ್ ಗೆ ಲಗತ್ತಿಸಿ ಸಂಬಂಧಪಟ್ಟ ಖಜಾನೆ /ಉಪಖಜಾನೆಗೆ ನಿಗದಿತ ಕೊನೆಯ ದಿನಾಂಕದ ಒಳಗಾಗಿ ಸಲ್ಲಿಸಲು ರಾಜ್ಯ ಸರ್ಕಾರ ಸೂಚಿಸಿದೆ.
ಇದನ್ನೂ ಓದಿ: ಬಡ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ನಿಧಿ ಅರ್ಜಿ ಸಲ್ಲಿಕೆ ಹೇಗೆ ಇಲ್ಲಿದೆ ಡಿಟೈಲ್ಸ್
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





