(guest lecturers 25:) 2025-26ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಕಾರ್ಯಭಾರಕ್ಕೆ ಅನುಗುಣವಾಗಿ ಮುಂದುವರಿಸಿ ಆದೇಶಿಸಿದೆ. ಜೊತೆಗೆ ಯುಜಿಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ಅತಿಥಿ ಉಪನ್ಯಾಸಕರನ್ನಾಗಿ ಆಯ್ಕೆ ಮಾಡಿಕೊಳ್ಳಲು ಅನುಮತಿಸಿ ಆದೇಶಿಸಿದೆ.
ಇದನ್ನೂ ಓದಿ: 4-6ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ, ಏನದು?
ಈ ಕುರಿತಂತೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಮಧ್ಯಂತರ ಆದೇಶದ ಅವಲೋಕನೆಗಳಿಗೆ ಒಳಪಟ್ಟು ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 2025- 26ನೇ ಶೈಕ್ಷಣಿಕ ಸಾಲಿನ ಹಾಲಿ ಸೆಮಿಸ್ಟರ್ ಪೂರ್ಣಗೊಳ್ಳುವವರೆಗೆ 2024-25ನೇ ಸಾಲಿನಲ್ಲಿ ಕರ್ತವ್ಯ ನಿರ್ವಹಿಸಿದ ಅತಿಥಿ ಉಪನ್ಯಾಸಕರನ್ನು ಕಾರ್ಯಭಾರಕ್ಕೆ ಅನುಗುಣವಾಗಿ ಮುಂದುವರೆಸಲು ಆದೇಶಿಸಿದೆ.
ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ ಮಿಸ್ ಮಾಡ್ದೆ ಈ ಸುದ್ದಿ ಓದಿ
ಈ ರೀತಿ ಮುಂದುವರಿಕೆ ನಂತರವೂ ಕಾರ್ಯಭಾರವಿದ್ದಲ್ಲಿ ಅಂತಹ ಕಾರ್ಯಭಾರಕ್ಕೆ ಎದುರಾಗಿ, ಮಾನ್ಯ ನ್ಯಾಯಾಲದ ಮಧ್ಯಂತರ ಆದೇಶದನುಸಾರ, ಪ್ರಸ್ತುತ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಲ್ಲಿ ಯು.ಜಿ.ಸಿ. ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ಅತಿಥಿ ಉಪನ್ಯಾಸಕರನ್ನಾಗಿ ಆಯ್ಕೆ ಮಾಡಿಕೊಳ್ಳಲು ಅನುಮತಿಸಲಾಗಿದೆ ಎಂದು ತಿಳಿಸಲು ನಿರ್ದೇಶಿಸಿದ್ದಾರೆ.

ಇದನ್ನೂ ಓದಿ: 10-12 ನೇ ತರಗತಿ ಪಾಸಾದವರಿಗೆ ಹೈಕೋರ್ಟ್‌ನಲ್ಲಿ ಜಾಬ್
ಇತ್ತೀಚಿನ ಜನಪ್ರಿಯ ಸುದ್ದಿಗಳು (guest lecturers 25:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





