(guest lecturers:) ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ 60 ವರ್ಷ ಪೂರೈಸಿದ ಮತ್ತು ಮರಣ ಹೊಂದಿದ ಅತಿಥಿ ಉಪನ್ಯಾಸಕರಿಗೆ 5 ಲಕ್ಷ ಇಡುಗಂಟು ನೀಡಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ಸರ್ಕಾರಿ ಶಾಲೆಗಳಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ; ಆದೇಶದ ಪ್ರತಿ ಇಲ್ಲಿದೆ ನೋಡಿ
(guest lecturers:) ಇಡುಗಂಟು ಯೋಜನೆಯು 01-01- 2024 ರಿಂದ ಜಾರಿಗೆ ಬರಲಿದ್ದು ಕನಿಷ್ಠ ಒಂದು ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಅಥವಾ ಮರಣ ಹೊಂದಿರುವ ಎಲ್ಲಾ ಅತಿಥಿ ಉಪನ್ಯಾಸಕರಿಗೂ ಇಡು ಗಂಟು ಯೋಜನೆ ಅನ್ವಯಿಸಲಿದೆ.
ಇದನ್ನೂ ಓದಿ: ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ;ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಒನ್ ಟೈಮ್ ನೋಂದಣಿ ಕಡ್ಡಾಯ
ಯೋಜನೆ ಅನುಷ್ಠಾನಕ್ಕೆ ಬಂದ ಹಿಂದಿನ ಐದು ವರ್ಷಗಳಲ್ಲಿ ಕನಿಷ್ಠ ಒಂದು ವರ್ಷ ಸೇವೆ ಸಲ್ಲಿಸಿ 60 ವರ್ಷ ಪೂರ್ಣಗೊಳಿಸಿರುವ ಅತಿಥಿ ಉಪನ್ಯಾಸಕರಿಗೂ ಈ ಯೋಜನೆ ಗೆ ಒಳಪಡಲಿದ್ದಾರೆ .ಈ ಯೋಜನೆಗೆ ಒಟ್ಟಾರೆ 44.15 ಕೋಟಿ ರೂಪಾಯಿಗಳನ್ನು ಸರ್ಕಾರ ಕಾಯ್ದಿರಿಸಿ ಆದೇಶ ಹೊರಡಿಸಿದೆ.


ಇದನ್ನೂ ಓದಿ: ಪ್ರತಿ ತಾಲೂಕಿನಲ್ಲಿ ಕನಿಷ್ಠ ಒಂದು ಹೆಚ್ಚುವರಿ ಖರೀದಿ ಕೇಂದ್ರ ಸ್ಥಾಪನೆ; ಹೈಕೋರ್ಟ್ ಆದೇಶ
ಇತ್ತೀಚಿನ ಜನಪ್ರಿಯ ಸುದ್ದಿಗಳು (guest lecturers:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





