Gvt school: ರಾಜ್ಯದಲ್ಲಿ ಶತಮಾನ ಪೂರೈಸಿರುವ ಸರ್ಕಾರಿ ಶಾಲೆಗಳ ಮಾಹಿತಿ ಮತ್ತು ದಾಖಲೆಗಳನ್ನು ತ್ವರಿತವಾಗಿ ಸಲ್ಲಿಸುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಶತಮಾನ ಪೂರೈಸಿರುವ ಸರ್ಕಾರಿ ಶಾಲೆಗಳ ಸ್ಥಿತಿ ಗತಿಯ ಕುರಿತು ಮಾಹಿತಿಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದವರು ಸಿದ್ಧಪಡಿಸಿದ ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿ ಈ ಕಛೇರಿಗೆ ಸಲ್ಲಿಸುವಂತೆ ತಿಳಿಸಲಾಗಿರುತ್ತದೆ.
ಇದನ್ನೂ ಓದಿ: ಸರ್ಕಾರದಿಂದ ತಾಲ್ಲೂಕು ಪಂಚಾಯತಿ ನೌಕರರ ಗಮನಕ್ಕೆ ಏನದು? ಇಲ್ಲಿದೆ ಡಿಟೈಲ್ಸ್…

ಈ ಮೇಲ್ಕಂಡ ಪತ್ರದ ವಿಷಯಕ್ಕೆ ಸಂಭದಿಸಿದಂತೆ ರಾಜ್ಯದಲ್ಲಿ ಶತಮಾನ ಪೂರೈಸಿರುವ ಶಾಲೆಗಳ ಕುರಿತಾದ ದೃಢೀಕೃತ ಮಾಹಿತಿಯನ್ನು ನಿಗಧಿತ ನಮೂನೆಯಲ್ಲಿ ಇ-ಮೇಲ್ ವಿಳಾಸ ವಿಳಾಸ adm2cpi@gmail.com ಸಾಫ್ಟ್ ಪ್ರತಿಯನ್ನು ಹಾಗೂ ದೃಢೀಕೃತ ಭೌತಿಕ ಪ್ರತಿಯನ್ನು ಈ ಕಛೇರಿಗೆ ಅತ್ಯಂತ ಜರೂರಾಗಿ ಸಲ್ಲಿಸುವಂತೆ ರಾಜ್ಯದ ಎಲ್ಲಾ ಉಪನಿರ್ದೇಶಕರು (ಆಡಳಿತ) ಹಾಗೂ ಉಪನಿರ್ದೇಶಕರು (ಅಭಿವೃದ್ಧಿ) ರವರಿಗೆ ಉಲ್ಲೇಖಿತ ಪತ್ರದಲ್ಲಿ ಸೂಚಿಸಲಾಗಿತ್ತು.
ಇದನ್ನೂ ಓದಿ: ಸರ್ಕಾರದಿಂದ ವಿದ್ಯಾರ್ಥಿಗಳಿಗೆ 2,500-13,500 ಸ್ಕಾಲರ್ಶಿಪ್
ಮುಂದುವರೆದು: 20/1/2025, 29/01/2025, 30/01/2025, 31/01/2025, 06/02/2025 2 11/02/2025 ಗಳಂದು ಸದರಿ ವರದಿಯನ್ನು ಮೇಲ್ಕಂಡಂತೆ ಸಲ್ಲಿಸಲು ಆಗತ್ಯ ಕ್ರಮಗಳನ್ನು ವಹಿಸುವಂತೆ ವೀಡಿಯೋ ಕಾನ್ಸರನ್ಸ್ ಮೂಲಕ ಸದರಿ ಅಧಿಕಾರಿಗಳಿಗೆ ಹಲವು ಬಾರಿ ಸೂಚಿಸಲಾಗಿತ್ತು.
ಇದನ್ನೂ ಓದಿ: ಕಾಲೇಜುಗಳಿಗೆ ಸರ್ಕಾರದಿಂದ ಮಹತ್ವದ ಆದೇಶ! ಏನದು ಆದೇಶ? ಮಿಸ್ ಮಾಡ್ದೆ ಈ ಸುದ್ದಿ ಓದಿ
ಅದಾಗ್ಯೂ, ಬೆಂಗಳೂರು ಉತ್ತರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ, ಚಿಕ್ಕಬಳ್ಳಾಪುರ, ಕೋಲಾರ, ಮಧುಗಿರಿ, ಚಾಮರಾಜನಗರ, ರಾಮನಗರ ಮಂಡ್ಯ ಮಂಗಳೂರು(ದ.ಕ), ಚಿಕ್ಕಮಂಗಳೂರು, ಕೊಡಗು, ಮೈಸೂರು, ಬಳ್ಳಾರಿ, ಬಾಗಲಕೋಟೆ, ಚಿಕ್ಕೋಡಿ,ಹಾವೇರಿ ತುಮಕೂರು, ಶಿರಸಿ, ಧಾರವಾಡ ಗದಗ, ಉತ್ತರ ಕನ್ನಡ, ವಿಜಯಪುರ, ರಾಯಚೂರು, ಕಲಬುರಗಿ, ಕೊಪ್ಪಳ, ಜಿಲ್ಲೆಗಳ ಡಯಟ್ ಗಳಿಂದ ಮಾತ್ರ ಸದರಿ ವರದಿಗಳು ಸ್ವೀಕೃತವಾಗಿದ್ದು, ಉಳಿದ ಜಿಲ್ಲೆಗಳಿಂದ ಈವರೆಗೂ ಸ್ವೀಕೃತವಾಗಿರುವುದಿಲ್ಲ. ಈ ಕಛೇರಿಯ ವತಿಯಿಂದ ಸದರಿ ವರದಿಗಳನ್ನು ಕ್ರೋಢಿಕರಿಸಿ ಅತ್ಯಂತ ಜರೂರಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಬೇಕಾಗಿದ್ದು ಅಪೂರ್ಣವಾದ ಮಾಹಿತಿ ಸ್ವೀಕೃತವಾಗಿರುವುದರಿಂದ ಈ ಪ್ರಕ್ರಿಯೆಯನ್ನು ಸಕಾಲದಲ್ಲಿ ಪೂರ್ಣಗೊಳಿಸುವುದು ಸಾಧ್ಯವಾಗಿರುವುದಿಲ್ಲ.
ಇದನ್ನೂ ಓದಿ: ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ ಸಾಲ,ಯಾವ ಯೋಜನೆ?
ಈ ಹಿನ್ನಲೆಯಲ್ಲಿ ವಿಳಂಬಕ್ಕೆ, ಆಸ್ಪದ ನೀಡವೆ ಸದರಿ ವರದಿಗಳನ್ನು ದಿನಾಂಕ: 18.02.2025 ರ ಪೂರ್ವಾಹ್ನ 1230 ರೊಳಗೆ ಉಲ್ಲೇಖಿತ ಪತ್ರದಲ್ಲಿ ತಿಳಿಸಿರುವ ವಿಧಾನದಲ್ಲಿ ಈ ಕಛೇರಿಗೆ ಸಲ್ಲಿಸುವಂತೆ ಈ ಮೂಲಕ ಮತ್ತೊಮ್ಮೆ ಸೂಚಿಸಿದೆ. ತಪ್ಪಿದಲ್ಲಿ ಮುಂದಿನ ಆಗು ಹೋಗುಗಳಿಗೆ ಆಯಾ ಜಿಲ್ಲಾ ಉಪನಿರ್ದೇಶಕರು (ಅಭಿವೃದ್ಧಿ)ರವರನ್ನೇ ನೇರವಾಗಿ ಹೊಣೆಗಾರರನ್ನಾಗಿಸಿ, ಸೂಕ್ತ ಶಿಸ್ತು ಕ್ರಮಗಳನ್ನು ಜರುಗಿಸಲು ಪರಿಶೀಲಿಸಲಾಗುವುದು ಎಂದು ಈ ಮೂಲಕ ಶಿಕ್ಷಣ ಇಲಾಖೆಗೆ ಸರ್ಕಾರ ಸೂಚಿಸಿದೆ.
ಇದನ್ನೂ ಓದಿ: ಈ ಬ್ಯಾಂಕ್ ನಲ್ಲಿ ಉದ್ಯೋಗ,15,000 ರೂ ಸಂಬಳ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





