(H.S.R.P) ರಾಜ್ಯದ ಎಲ್ಲಾ ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಅಳವಡಿಸಲು ಸೆ. 15 ಕೊನೆಯ ದಿನಾಂಕವಾಗಿದೆ. ಅದರ ಒಳಗೆ ವಾಹನಗಳು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವಂತೆ ಸಾರಿಗೆ ಸೂಚಿಸಿದೆ.
ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
2019 ಎಪ್ರಿಲ್ 1 ಕ್ಕಿಂತ ಹಿಂದಿನ ವಾಹನಗಳು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕು. ಇಲ್ಲದಿದ್ದಲ್ಲಿ ಪೊಲೀಸರು 2000 ದಂಡ ವಿಧಿಸುತ್ತಾರೆ. ನೀವು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಗೆ ನೋಂದಣಿ ಮಾಡಿಸಿದ್ರೆ ಅದರ ರಶೀದಿಯನ್ನು ಪೊಲೀಸರಿಗೆ ತೋರಿಸಿದ್ರೆ ನೀವು ದಂಡದಿಂದ ಬಚಾವ್ ಆಗಬಹುದಾಗಿದೆ.
ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ
ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ವಾಹನಗಳ ಸುರಕ್ಷತೆಗಾಗಿ ಈ ಪ್ಲೇಟ್ ಅಳವಡಿಕೆಯನ್ನು ಕಡ್ಡಾಯ ಮಾಡಲಾಗಿದೆ. ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019 ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ‍್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು ಹೆಚ್.ಎಸ್.ಆರ್.ಪಿ) ಅಳವಡಿಸುವುದು ಕಡ್ಡಾಯವಾಗಿದೆ.
ಇದನ್ನೂ ಓದಿ: ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ
24 ದಿನ ಮಾತ್ರ ಬಾಕಿ:
ಇನ್ನು ಈ ನಂಬರ್ ಪ್ಲೇಟ್ ಅಳವಡಿಕೆಗೆ ಕೇವಲ 24 ದಿನ ಮಾತ್ರ ಬಾಕಿ ಉಳಿದಿದ್ದು, ಅಂದರೆ ಸೆ.15 ಕೊನೆಯ ದಿನವಾಗಿದೆ. ಕೊನೆಯ ದಿನಾಂಕದೊಳಗಾಗಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳಿ.

ಇದನ್ನೂ ಓದಿ: ಸಿಎಂ ವಿರುದ್ಧ ಪ್ರಾಸಿಕ್ಯುಷನ್’ಗೆ ಅನುಮತಿ!; ಪ್ರಾಸಿಕ್ಯೂಷನ್ ಅಂದ್ರೆ ಏನು?; ಇದರಿಂದ ಸಿಎಂ’ಗೆ ಕಾದ ಗಂಡಾಂತರವೇನು?
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ






