Hair Fall: ಕೂದಲು ಉದುರುವಿಕೆ ಸಮಸ್ಯೆಗೆ ಇಲ್ಲಿದೆ ಬೆಸ್ಟ್ ಟಿಪ್ಸ್

(Hair Fall) ಸಣ್ಣ ವಯಸ್ಸಿನ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಕೂದಲು ಉದುರುವಿಕೆಯ ಸಮಸ್ಯೆ ಮತ್ತು ಬಿಳಿ ಕೂದಲ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ತುಂಬಾ ಕಾಡುತ್ತಿದೆ. ಇದರ ಪರಿಹಾರಕ್ಕಾಗಿ ಅನೇಕ ಜನರು ವಿವಿಧ ಎಣ್ಣೆಗಳನ್ನು ಆನ್ಲೈನ್ ಮೂಲಕ ತರಿಸಿ ಹಣವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಅದರ ಜೊತೆಗೆ ತಮ್ಮ ತಲೆ ಕೂದಲನ್ನು ಕೂಡ ಹಾಳು ಮಾಡಿಕೊಳ್ಳುತ್ತಿದ್ದಾರೆ.


ಇದನ್ನೂ ಓದಿ: ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!; ಯಾಕೆ ಗೊತ್ತಾ? ಇಲ್ಲಿದೆ ನೋಡಿ


ಈ ಒಂದು ಲೇಖನದಲ್ಲಿ ನಾವು ಯಾವುದೇ ರೀತಿಯ ಸೈಡ್ ಎಫೆಕ್ಟ್ ಇಲ್ಲದೆ ಉತ್ತಮ ರಿಸಲ್ಟ್ ಕೊಡಬಹುದಾದಂತಹ ಮನೆಯಲ್ಲಿಯೇ ತಯಾರಿಸಿಕೊಳ್ಳುವ ಎಣ್ಣೆಯ ಬಗ್ಗೆ ತಿಳಿಸಲಿದ್ದೇವೆ.


ಇದನ್ನೂ ಓದಿ: ವಾಹನ ಸವಾರರೇ ಗಮನಿಸಿ; ಪೆಟ್ರೋಲ್ ಬಂಕ್ ನಲ್ಲಿ ಈ ಸೌಲಭ್ಯಗಳನ್ನು ಉಚಿತವಾಗಿ ಪಡೆಯಬಹುದು..!


ಯಾವುದೇ ವ್ಯಕ್ತಿಗೆ ಕೂದಲು ಉದುರುವಿಕೆಯ ಸಮಸ್ಯೆ ಮತ್ತು ಬಿಳಿ ಕೂದಲಿನ ಸಮಸ್ಯೆ ಕಂಡು ಬಂದರೆ ಚಿಂತೆಗೀಡಾಗಿ ಮತ್ತೆ ಆ ಸಮಸ್ಯೆಯನ್ನು ಹೆಚ್ಚಿಸಿಕೊಳ್ಳುವುದು ಸಾಮಾನ್ಯವಾಗಿದೆ. ಕೂದಲು ಉದುರುವಿಕೆಯ ಸಮಸ್ಯೆ ಪ್ರಮುಖ ಕಾರಣಗಳಲ್ಲಿ ಚಿಂತೆಯು ಕೂಡ ಒಂದಾಗಿದೆ. ಈ ಸಮಸ್ಯೆಯನ್ನು ಪರಿಹಾರ ಮಾಡಿಕೊಳ್ಳಲು ಮೊದಲನೆಯ ಮಾರ್ಗವೆಂದರೆ ಅದುವೇ ಚಿಂತೆ ಮಾಡದಿರುವುದು. ಇದನ್ನು ಹೊರತುಪಡಿಸಿದರೆ ನಾವು ಕೆಳಗೆ ನೀಡಿರುವ ಕೆಲವೊಂದು ಮನೆ ಮದ್ದನ್ನು ಬಳಸಿ ನೀವು ಇದಕ್ಕೆ ಪರಿಹಾರ ಪಡೆದುಕೊಳ್ಳಬಹುದು.


ಇದನ್ನೂ ಓದಿ: ನಮಸ್ಕಾರ ದೇವ್ರು!, ಕೊನೆಗೂ ತಿಂಗಳ ಸಂಪಾದನೆ ರಿವೀಲ್ ಮಾಡಿದ ಡಾ.ಬ್ರೋ; ಆದಾಯ ಕೇಳಿ ಅಬ್ಬಬ್ಬಾ ಇಷ್ಟೊಂದ ಎಂದ ನೆಟ್ಟಿಗರು; ದೊಡ್ಮನೆಗೆ ಡಾ ಬ್ರೋ ಎಂಟ್ರಿ ಫಿಕ್ಸಾ…? ಆದ್ರೆ ಹಿಂಗ್ಯಾಕ್ ಅಂದ್ರು…!


ಕರಿ ಬೇವಿನ ಎಣ್ಣೆ:
ಕರಿಬೇವಿನ ಎಣ್ಣೆಯನ್ನು ಆಹಾರದಲ್ಲಿ ಬಳಸುವುದನ್ನು ಹೊರತುಪಡಿಸಿದರೆ ನಾವು ನಮ್ಮ ಕೂದಲನ್ನು ಆರೋಗ್ಯಕರವಾಗಿ ಇಟ್ಟುಕೊಳ್ಳಲು ಕೂಡ ಬಳಸಬಹುದಾಗಿದೆ. ಆರೋಗ್ಯ ತಜ್ಞರ ಪ್ರಕಾರ ಕರಿಬೇವಿನ ಎಣ್ಣೆಯು ಕೂದಲನ್ನು ಆರೋಗ್ಯವಾಗಿ ಇಟ್ಟುಕೊಳ್ಳಲು ತುಂಬಾ ಪರಿಣಾಮಕಾರಿ ಎನ್ನಲಾಗಿದೆ. ಯಾವುದೇ ವಯಸ್ಸಿನವರು ಕೂಡ ಈ ಒಂದು ಉಪಾಯದಿಂದ ಕೂದಲಿನ ಸಮಸ್ಯೆಗೆ ಪರಿಹಾರ ಪಡೆದುಕೊಳ್ಳಬಹುದು.


ಇದನ್ನೂ ಓದಿ: ಸಕಲೇಶಪುರದಲ್ಲಿದೆ ಸರ್ಕಾರಿ ಉದ್ಯೋಗ; ಈಗಲೇ ಅರ್ಜಿ ಸಲ್ಲಿಸಿ


ಕರಿಬೇವಿನ ಎಣ್ಣೆ ತಯಾರಿಸುವುದು ಹೇಗೆ?:
ಇದನ್ನು ಸಾಮಾನ್ಯವಾಗಿ ಕರಿ ಬೇವಿನ ಟೋನರ್ ಎಂದು ಕರೆಯಲಾಗುತ್ತದೆ. ಮೊದಲು ನೀವು ಕರಿಬೇವಿನ ಎಲೆಗಳನ್ನು ಚೆನ್ನಾಗಿ ತೊಳೆದು ನಂತರದಲ್ಲಿ ಅವುಗಳನ್ನು ಶುದ್ಧ ಪಾತ್ರೆಯಲ್ಲಿ ನೀರು ಹಾಕಿ ಅದರ ಜೊತೆಗೆ ಚೆನ್ನಾಗಿ ಬೇಯಿಸಿ. ನಂತರದಲ್ಲಿ ಇದರಿಂದ ಬರುವ ಸಾರವನ್ನು ಸಂಪೂರ್ಣವಾಗಿ ಹೊರತೆಗೆದು ಫಿಲ್ಟರ್ ಮಾಡಿ. ಇದನ್ನು ನೀವು ಒಂದು ಬಾಟಲಿನಲ್ಲಿ ಇಟ್ಟುಕೊಂಡು ಟೋನರ್ ಆಗಿ ಬಳಸಿಕೊಳ್ಳಬಹುದು.


ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ 60,000 ಸ್ಕಾಲರ್ ಶಿಪ್; ಈ ಅರ್ಹತೆ ಕಡ್ಡಾಯ


ಇದರ ಜೊತೆಗೆ ನೀವು ಸಾಸಿವೆ ಮತ್ತು ತೆಂಗಿನ ಎಣ್ಣೆಯನ್ನು ಚೆನ್ನಾಗಿ ಬೇಯಿಸಿ, ಇದರ ಜೊತೆಗೆ ಕರಿಬೇವಿನ ಸೊಪ್ಪು ಮತ್ತು ಮೆಂತ್ಯವನ್ನು ಇರಿಸಿ ಸ್ವಲ್ಪ ಸಮಯ ಕಡಿಮೆ ಫ್ಲೇಮ್ ನಲ್ಲಿ ಇದನ್ನು ಬೇಯಿಸಿ ನಂತರ ನಮ್ಮ ತಲೆಗೆ ಉಪಯೋಗಿಸಿಕೊಳ್ಳಬಹುದು.

ನೀವು ಇದರ ಪೇಸ್ಟ್ ಮಾಡಿ ಕೂಡ ಬಳಸಬಹುದಾಗಿದ್ದು, ಮೊದಲು ತೆಂಗಿನ ಎಣ್ಣೆಯಲ್ಲಿ ಕರಿಬೇವಿನ ಎಲೆಗಳನ್ನು ಬೇಯಿಸಿ ಮತ್ತು ಮೆಂತ್ಯ ಕಾಳುಗಳನ್ನು ಗ್ರೈಂಡರ್ ನಲ್ಲಿ ಹಾಕಿ ಪುಡಿ ಮಾಡಿಕೊಳ್ಳಿ. ನಂತರದಲ್ಲಿ ಇದೆಲ್ಲವನ್ನು ಮೊಸರಿನ ಜೊತೆಗೆ ಚೆನ್ನಾಗಿ ಪೇಸ್ಟ್ ಮಾಡಿ ನಿಮ್ಮ ತಲೆಗೆ ನೀವು ಉಪಯೋಗಿಸಬಹುದು. ಇದರಿಂದ ನಿಮ್ಮ ಕೂದಲು ದಪ್ಪ, ಕಪ್ಪು ಬಣ್ಣದ ಕೂದಲನ್ನು ಪಡೆಯಬಹುದಾಗಿದೆ.

Hair Fall: ಕೂದಲು ಉದುರುವಿಕೆ ಸಮಸ್ಯೆಗೆ ಇಲ್ಲಿದೆ ಬೆಸ್ಟ್ ಟಿಪ್ಸ್
Hair Fall: ಕೂದಲು ಉದುರುವಿಕೆ ಸಮಸ್ಯೆಗೆ ಇಲ್ಲಿದೆ ಬೆಸ್ಟ್ ಟಿಪ್ಸ್

ಇದನ್ನೂ ಓದಿ: ಫೋಟೋ ಆಯ್ತು, ಈಗ ವಿಡಿಯೋ ಕಾಲ್‌!; ಪರಪ್ಪನ ಅಗ್ರಹಾರದಲ್ಲಿ ಏನ್ ನಡೀತಾ ಇದೆ?; ಜೈಲಿನಲ್ಲಿರುವ ದರ್ಶನ್ ಗೆ ವಿಡಿಯೋ ಕಾಲ್ ಮಾಡಿದ್ದು ಯಾರು?


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!