Hair growth:ಕೂದಲು ಉದುರುವುದು ನಿಲ್ಲಲು ಈ ವಸ್ತು ಬೆರೆಸಿ ಎಣ್ಣೆತಯಾರಿಸಿ

Hair growth:ಇಂದಿನ ಆಧುನಿಕ ಕಾಲದಲ್ಲಿ ಅಭಿವೃದ್ಧಿಯ ಜೊತೆಗೆ ಜನರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತಿದೆ. ಇಂದಿನ ಬ್ಯುಸಿ ಲೈಫ್‌ ನಿಂದಾಗಿ ಚಿಕ್ಕ ವಯಸ್ಸಿನಲ್ಲೇ ಅನೇಕ ಆರೋಗ್ಯ ಸಮಸ್ಯೆಗಳನ್ನ ಎದುರಿಸುತ್ತಿದ್ದಾರೆ. ಅವುಗಳಲ್ಲಿ ಪ್ರಮುಖವಾದವುಗಳೆಂದರೆ ಕೂದಲು ಉದುರುವುದು, ಚಿಕ್ಕ ವಯಸ್ಸಿನಲ್ಲಿ ಕೂದಲು ಬಿಳಿಯಾಗುವುದು, ತಲೆಹೊಟ್ಟು ಇವು ಸಾಮಾನ್ಯ ಸಮಸ್ಯೆಗಳಾಗಿವೆ.


ಇದನ್ನೂ ಓದಿ: ಮನೆ ನಿರ್ಮಾಣಕ್ಕೆ ಸಿಗಲಿದೆ 2.50 ಲಕ್ಷ! ಸಂಪೂರ್ಣ ಓದಲು  ಕ್ಲಿಕ್ ಮಾಡಿ


ಕೂದಲಿನ ಬೆಳವಣಿಗೆಗೆ ಮಾರುಕಟ್ಟೆಯಲ್ಲಿ ಹಲವು ಬಗೆಯ ಎಣ್ಣೆಗಳು ಮಾರಾಟವಾಗುತ್ತಿದ್ದು, ಇತ್ತಿಚೀನ ದಿನಗಳಲ್ಲಿ ಅದಿವಾಸಿ ಹೆರಾಯಿಲ್‌ ಎಂಬ ಹೆಸರಿನಲ್ಲಿ ಹಲವು ಎಣ್ಣೆಗಳು ಮಾರಾಟವಾಗುತ್ತಿವೆ. ಇವುಗಳಲ್ಲಿ ಹಲವು ಕೆಮಿಕಲ್ ಪದಾರ್ಥಗಳನ್ನು ಮಿಕ್ಸ್‌ ಮಾಡಿದ್ದು, ಇದರಿಂದ ಕೂದಲು ಉದುರುವುದರ ಜೊತೆಗೆ ಹಣವೂ ನಷ್ಟವಾಗು‌ತ್ತದೆ.


ಇದನ್ನೂ ಓದಿ: ಇ-ಖಾತೆ ಕುರಿತು ಬಿಗ್‌ ಅಪ್ಡೇಟ್; ಏನದು ಗೊತ್ತಾ? ಇಲ್ಲಿದೆ ನೋಡಿ


ತಲೆ ಕೂದಲಿನ ಉತ್ತಮ ಆರೋಗ್ಯಕ್ಕಾಗಿ ತೆಂಗಿನ ಎಣ್ಣೆ ಬಳಸುವುದು ಉತ್ತಮ. ಅದರಲ್ಲೂ ಮನೆಯಲ್ಲೇ ನೈಸರ್ಗಿಕವಾಗಿ ತೆಂಗಿನಕಾಯಿ ನಿಂದ ತೆಂಗಿನ ಎಣ್ಣೆ ತಯಾರಿಸಿ ಬಳಸುವುದು ಇನ್ನು ಉತ್ತಮವಾಗಿದೆ.

ತಲೆ ಕೂದಲಿಗೆ ತೆಂಗಿನ ಎಣ್ಣೆಯ ಉಪಯೋಗಗಳು;
ತೆಂಗಿನ ಎಣ್ಣೆ ನಮ್ಮ ಕೂದಲು ದಪ್ಪವಾಗಿ ಬೆಳೆಯಲು ಮತ್ತು ಬಿಳಿ ಕೂದಲು ಕಪ್ಪಾಗಲು ತೆಂಗಿನೆಣ್ಣೆ ಅತ್ಯುತ್ತಮ ಪರಿಹಾರ ಎನ್ನಬಹದು. ಏಕೆಂದರೆ ತೆಂಗಿನ ಎಣ್ಣೆಯಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ತಲೆಹೊಟ್ಟು ಹೋಗಲಾಡಿಸಲು ಮತ್ತು ಬಿಳಿ ಕೂದಲನ್ನ ಕಪ್ಪಾಗಿಸಲು ಇದು ಅದ್ಭುತ ಔಷಧವಾಗಿ ಕೆಲಸ ಮಾಡುತ್ತದೆ.ಲಾಡಿಸಲು ಮತ್ತು ಬಿಳಿ ಕೂದಲನ್ನ ಕಪ್ಪಾಗಿಸಲು ಇದು ಅದ್ಭುತ ಔಷಧವಾಗಿ ಕೆಲಸ ಮಾಡುತ್ತದೆ.

Hair growth:ಕೂದಲು ಉದುರುವುದು ನಿಲ್ಲಲು ಈ ವಸ್ತು ಬೆರೆಸಿ ಎಣ್ಣೆತಯಾರಿಸಿ
Hair growth:ಕೂದಲು ಉದುರುವುದು ನಿಲ್ಲಲು ಈ ವಸ್ತು ಬೆರೆಸಿ ಎಣ್ಣೆತಯಾರಿಸಿ

ಇದನ್ನೂ ಓದಿ: ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ


ಹಾಗಾದರೆ ಕೂದಲು ಕಪ್ಪಾಗಲು ಎನು ಮಾಡಬೇಕು?:
* ಕರಿಜೀರಿಗೆಯನ್ನ ತೆಂಗಿನೆಣ್ಣೆಯೊಂದಿಗೆ ಬೆರೆಸಿ ಹಚ್ಚುವುದರಿಂದ ಕೂದಲು ಕಪ್ಪಾಗುತ್ತದೆ.
* ಕಪ್ಪು ಜೀರಿಗೆಯನ್ನು ಕಡಿಮೆ ಉರಿಯಲ್ಲಿ ಹುರಿದು ಮತ್ತು ಒಂದು ಕಪ್ ತೆಂಗಿನ ಎಣ್ಣೆಯನ್ನು ಸೇರಿಸಿ ಮತ್ತು ಕಡಿಮೆ ಉರಿಯಲ್ಲಿ ಬಿಸಿ ಮಾಡಿ ರಾತ್ರಿ ಮಲಗುವ ಮುನ್ನ ಕೂದಲಿಗೆ ಹಚ್ಚಿ ಮಸಾಜ್ ಮಾಡುವುದರಿಂದ ನೈಸರ್ಗಿಕವಾಗಿ ಕೂದಲು ಕಪ್ಪಾಗಿ ಉದ್ದವಾಗಿ ಬೆಳೆಯುತ್ತದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ